Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ: 48 ಚೀಲ ಅಕ್ಕಿ ಪ್ಯಾಕೇಟ್ ವಶ
ತಾಜಾ ಸುದ್ದಿ

ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ: 48 ಚೀಲ ಅಕ್ಕಿ ಪ್ಯಾಕೇಟ್ ವಶ

Dinamaana Kannada News
Last updated: December 1, 2025 11:40 am
Dinamaana Kannada News
Share
harihara
SHARE

ಹರಿಹರ: ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 48 ಚೀಲ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಶಾಂತ್ ನಗರದ ಚಾನಲ್ ರಸ್ತೆ ಸಮೀಪ ತಾಲೂಕಿನ ಬಾನುವಳ್ಳಿ ಗ್ರಾಮದ ಅಬ್ಬು ಸಾಲೇಹ, ಯೂನಸ್ ಖಾನ್ ಮತ್ತು ಬಷೀರ್ ಎಂಬುವರು ಡಿ.29ರಂದು ರಾತ್ರಿ 8 ಗಂಟೆ ಸುಮಾರಿನಲ್ಲಿ ಪಡಿತರ ಅಕ್ಕಿಯನ್ನು ಗೂಡ್ಸ್ ವಾಹನದಲ್ಲಿ ಲೋಡ್ ಮಾಡುತ್ತಿದ್ದಾರೆ ಎಂದು ತಾಲೂಕಿನ ಹೊಳೆ ಸಿರಿಗೆರೆ ಗ್ರಾಮದ ಸಮಾಜ ಸೇವಕ ರಾಮಕೃಷ್ಣ ಎಂಬುವರು ನೀಡಿದ ಮಾಹಿತಿ ಆಧಾರದ ಮೇಲೆ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಎಂ.ನಜರುಲ್ಲಾ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಸುಮಾರು 35 ರಿಂದ 40 ಕೆ.ಜಿ. ತೂಕದ 48 ಚೀಲ ಪ್ಯಾಕೇಟ್‌ಗಳಲ್ಲಿದ್ದ 1920 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

Read also : ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪಿ

ಪ್ರತಿ ಕೆ.ಜಿ.ಗೆ 18 ರೂ.ನಂತೆ ಇದರ ಮೌಲ್ಯ 34560 ರೂ. ಆಗಿದೆ. ಆಹಾರ ಇಲಾಖೆ ಅಧಿಕಾರಿಗಳು ಮೂವರು ಆರೋಪಿಗಳು ಮತ್ತು 48 ಚೀಲ ಅಕ್ಕಿ ಪ್ಯಾಕೇಟ್‌ಗಳು ಮತ್ತು ಗೂಡ್ಸ್ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪಿ
Next Article Davanagere ಡಿ.2 ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ:ಕಲುಷಿತ ಜಗತ್ತಿನಲ್ಲಿ ಆರೋಗ್ಯವನ್ನು ರಕ್ಷಿಸುವುದು ಹೇಗೆ?ಲೇಖನ ಡಾ.ಎನ್.ಹೆಚ್.ಕೃಷ್ಣ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆ : ವಿದ್ಯುತ್ ಸರಬರಾಜು ಟವರ್ ಗಳ ಭದ್ರತೆಗೆ ಅಪಾಯ

ಹರಿಹರ (Harihara): ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆಯಿಂದಾಗಿ ಹಲವು ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಟವರ್…

By Dinamaana Kannada News

Davanagere | ಮಹಾನಗರ ಪಾಲಿಕೆ : ಲಿಯಾಖತ್ ಅಲಿ ಎಂ.ಕೆ ರವರಿಗೆ  ಗೌರವ ಸನ್ಮಾನ

ದಾವಣಗೆರೆ  (Davanagere):  ಮಹಾನಗರ ಪಾಲಿಕೆ ಆವರಣದಲ್ಲಿ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಮಹಾನಗರಪಾಲಿಕೆ ಹಾಗೂ ಕನ್ನಡ ಪರ…

By Dinamaana Kannada News

ಕನ್ನಡ ವೃತ್ತಿ ರಂಗಭೂಮಿ ಮತ್ತು ಚಿತ್ರರಂಗದ ಖ್ಯಾತ ನಟ ರಾಜು ತಾಳಿಕೋಟೆ ನಿಧನ

ಉಡುಪಿ, ಅಕ್ಟೋಬರ್ 13: ಕನ್ನಡ ವೃತ್ತಿ ರಂಗಭೂಮಿ, ಚಲನಚಿತ್ರ ಮತ್ತು ರಿಯಾಲಿಟಿ ಶೋ ಬಿಗ್ ಬಾಸ್‌ನಲ್ಲಿ ತಮ್ಮ ವಿಶಿಷ್ಟ ಹಾಸ್ಯ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?