Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಗೃಹ ಶಿಕ್ಷೆ
ಅಪರಾಧ ಸುದ್ದಿ

ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಗೃಹ ಶಿಕ್ಷೆ

Dinamaana Kannada News
Last updated: April 29, 2024 5:23 am
Dinamaana Kannada News
Share
davangere
Additional District and Sessions Court FTSC-1 Davanagere
SHARE

ಹರಿಹರ:  ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆರೋಪಿತೆಗೆ ವಿಧಿಸಿದ್ದ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.4 ಲಕ್ಷದ 5 ಸಾವಿರ ರೂ. ದಂಡ ಪಾವತಿಸುವ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ವಿವರ: ತಾಲ್ಲೂಕಿನ ಮಲೆಬೆನ್ನೂರು ಸರ್ಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕಿ ವನಜಾಕ್ಷಿದೇವಿ ಕೋಂ.ವಸಂತ ಕುಮಾರ್ ಎಂಬುವರು ಭಾನುವಳ್ಳಿ ಗ್ರಾಮದ ಮಲ್ಲಿನಾಥ ಎ.ಎಸ್. ಎಂಬುವರಿಂದ ಪಡೆದಿದ್ದ ಸಾಲ ಮರುಪಾವತಿಗಾಗಿ ನೀಡಿದ್ದ ರೂ.4 ಲಕ್ಷ ಮೊತ್ತದ ಚೆಕ್ ಬೌನ್ಸ್ ಆಗಿತ್ತು, ಈ ಕುರಿತು ಮಲ್ಲಿನಾಥ ನ್ಯಾಯಾಲಯದ ಮೊರೆ ಹೋಗಿದ್ದರು.

ಹರಿಹರದ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಆರೋಪಿತೆ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್‍ನಲ್ಲಿ ದಾಖಲಿಸಿದ್ದ ಅಪೀಲು ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಲಾಯಿತು. ಅಂತಿಮವಾಗಿ ಹೈಕೋರ್ಟ್ ಕೂಡ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ದಂಡದ ಮೊತ್ತ ಪಾವತಿಸದಿದ್ದರೆ 2 ತಿಂಗಳ ಹೆಚ್ಚುವರಿ ಕಾರಾಗೃಹ ಶಿಕ್ಷೆ ಅನುಭವಿಸಲು ಹೈಕೋರ್ಟ್ ಏ.4ರಂದು ನೀಡಿದ ತೀರ್ಪಿನಲ್ಲಿ ಆದೇಶಿಸಿದೆ ಎಂದು ಮಲ್ಲಿನಾಥರ ಪರ ವಕೀಲರಾದ ನಾಗರಾಜ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:dinamaana.comImprisonment.Kannada Newsಕನ್ನಡ ಸುದ್ದಿಕಾರಾಗೃಹ ಶಿಕ್ಷೆ.ದಿನಮಾನ.ಕಾಂ
Share This Article
Twitter Email Copy Link Print
Previous Article sanduru bellrey ಸೊಂಡೂರಿನ ಕಗ್ಗತ್ತಲೆಯ ಕಥನಗಳು -8 ನೀಲ ಕುರುಂಜಿ ಹೂಗಳ ಮೌನ!
Next Article Sanduru stories 9 ಸೊಂಡೂರಿನ ಕಗ್ಗತ್ತಲೆಯ ಕಥನಗಳು -9 ನಿಜ…, ಮಕ್ಕಳ ಮುಂದೆ ಅಪ್ಪ ಅಳಬಾರದು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere | ಜಮೀನುಗಳಲ್ಲಿ ಮೋಟಾರು ಕಳ್ಳತನ ಪ್ರಕರಣ : ಆರೋಪಿಗಳ ಬಂಧನ

ದಾವಣಗೆರೆ (Davangere) : ವಿವಿಧ ಗ್ರಾಮಗಳಲ್ಲಿ ಜಮೀನುಗಳಲ್ಲಿ ಮೋಟಾರು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 2.55 ಲಕ್ಷ ಮೌಲ್ಯದ ಮೋಟರ್…

By Dinamaana Kannada News

ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ದಾವಣಗೆರೆ (Davanagere): ದೇವದಾಸಿ ಮಹಿಳೆಯರ ಮಕ್ಕಳಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಳ್ಳಲು ಸರ್ಕಾರ 10  ಲಕ್ಷ ರೂ. ನೀಡಬೇಕು ಎಂದು …

By Dinamaana Kannada News

ಜ.25-26 ರಂದು ಡಿಎಸ್‍ಎಸ್‍ನಿಂದ ರಾಜ್ಯಮಟ್ಟದ ತರಬೇತಿ ಕಾರ್ಯಗಾರ

ದಾವಣಗೆರೆ (Davanagere): ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜ.25 ಹಾಗೂ 26ರಂದು ಬೆಳಗ್ಗೆ 10ಕ್ಕೆ ಹರಿಹರ ಹೊರವಲಯದ ಬಿ.ಕೃಷ್ಣಪ್ಪನವರ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?