Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭಾರತದ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ
ತಾಜಾ ಸುದ್ದಿ

ಭಾರತದ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

Dinamaana Kannada News
Last updated: December 14, 2025 4:51 pm
Dinamaana Kannada News
Share
Dr. Shamanur Shivashankarappa
SHARE

ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಕೊನೆಯುಸಿರೆಳೆದರು.

ಅವರು, 95ನೇ ವಯಸ್ಸಿನಲ್ಲಿ ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1931ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ & ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

seem1 dinamaana ads

ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪರಿಚಯ

ಕಾಂಗ್ರೆಸ್ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (95)ನಿಧನರಾಗಿದ್ದಾರೆ.  ಇವರು ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

Read also : ಶಾಮನೂರು ಶಿವಶಂಕರಪ್ಪ ಅವರ ರಾಜಕೀಯ ಜೀವನ

ಇವರು 1931ರ ಜೂ. 16ರಂದು ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರು ಪತ್ನಿ S.S. ಪಾರ್ವತಮ್ಮ. S.S ಗಣೇಶ್, S.S ಬಕ್ಕೇಶ್ ‍& S.S ಮಲ್ಲಿಕಾರ್ಜುನ್‌ ಇವರ ಮಕ್ಕಳು. ಮಲ್ಲಿಕಾರ್ಜುನ್‌ ರಾಜ್ಯದ ಸಚಿವರಾಗಿದ್ದಾರೆ & ಸೊಸೆ ಪ್ರಭಾ ಮಲ್ಲಿಕಾರ್ಜುನ, ದಾವಣಗೆರೆ ಲೋಕಸಭಾ ಕ್ಷೇತ್ರದ MP ಆಗಿದ್ದಾರೆ.

job news dinamaana ads
TAGGED:MLA Shamanur Shivashankarappaಶಾಸಕ ಶಾಮನೂರು ಶಿವಶಂಕರಪ್ಪ
Share This Article
Twitter Email Copy Link Print
Previous Article Dr. Shamanur Shivashankarappa ಶಾಮನೂರು ಶಿವಶಂಕರಪ್ಪ ಅವರ ರಾಜಕೀಯ ಜೀವನ
Next Article Davanagere ಶಾಸಕ ಶಾಮನೂರು ಶಿವಶಂಕರಪ್ಪ ನಿಧನ : ಶಾಲೆಗಳಿಗೆ ರಜೆ ಘೋಷಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ/ನವದೆಹಲಿ: ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ವಿವರಗಳ ಕುರಿತು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಧಾನಮಂತ್ರಿಯವರಿಗೆ ಮಾಹಿತಿ…

By Dinamaana Kannada News

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ದಾವಣಗೆರೆ (Davanagere): ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ…

By Dinamaana Kannada News

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿನಲ್ಲಿ 02 ವರ್ಷಗಳ ಐ.ಟಿ.ಐ, ದ್ವಿತೀಯ ಪಿಯುಸಿ(ವಿಜ್ಞಾನ), ದ್ವಿತಿಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?