Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಒಳ ಮೀಸಲಾತಿಯಲ್ಲಿ ಅನ್ಯಾಯ : ಅ.2ಕ್ಕೆ ಅಲೆಮಾರಿಗಳ ದೆಹಲಿ ಚಲೋ  
ತಾಜಾ ಸುದ್ದಿ

ದಾವಣಗೆರೆ|ಒಳ ಮೀಸಲಾತಿಯಲ್ಲಿ ಅನ್ಯಾಯ : ಅ.2ಕ್ಕೆ ಅಲೆಮಾರಿಗಳ ದೆಹಲಿ ಚಲೋ  

Dinamaana Kannada News
Last updated: October 1, 2025 6:53 am
Dinamaana Kannada News
Share
Thippanna
SHARE
ದಾವಣಗೆರೆ : ‘ರಾಜ್ಯ ಸರ್ಕಾರದ‌ ಒಳ ಮೀಸಲಾತಿ ಅಲೆಮಾರಿಗಳ ಭವಿಷ್ಯವನ್ನು ಆತಂಕಕ್ಕೆ ತಳ್ಳಿದ್ದು, ಸೂಕ್ತ ಮೀಸಲಾತಿಗಾಗಿ ಆಗ್ರಹಿಸಿ, ಅಲೆಮಾರಿಗಳ ಒಕ್ಕೂಟದಿಂದ ಅ.2 ರಂದು ‘ದೆಹಲಿ ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪರಿಶಿಷ್ಟ ಜಾತಿ ಅಲೆಮಾರಿಗಳು, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ 49 ಜಾತಿಗಳ ಮಹಾ ಒಕ್ಕೂಟದ ದಾವಣಗೆರೆ ಜಿಲ್ಲಾ ಸಂಚಾಲಕ ಡಿ.ತಿಪ್ಪಣ್ಣ ತಿಳಿಸಿದ್ದಾರೆ.
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಒಳ ಮೀಸಲಾತಿ ಅಧ್ಯಯನ ನಡೆಸಿ, ಎಂಪಿರಕಲ್‌ ಡಾಟಾ (ದತ್ತಾಂಶ) ಆಧರಿಸಿ ವೈಜ್ಞಾನಿಕ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಸಿತ್ತು. ವರದಿ ಪರಿಶೀಲಿಸಿ, ಪರಿಷ್ಕರಿಸಿದ ಸರ್ಕಾರ ಅಸ್ಪೃಶ್ಯ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ‌ ಶೇ 6 ಮತ್ತು ಸ್ಪೃಶ್ಯ ಸಮುದಾಯಗಳಿಗೆ ಶೇ 5ರ ಮೀಸಲಾತಿ ನೀಡಿದೆ.
ಸ್ಪೃಶ್ಯ ಜಾತಿಗಳಾದ ಬೋವಿ ಮತ್ತು ಲಂಬಾಣಿ ಸಮುದಾಯದೊಂದಿಗೆ 59 ಅಲೆಮಾರಿ ಜಾತಿಗಳನ್ನೂ ಸೇರಿಸಿ ಅನ್ಯಾಯ ಮಾಡಲಾಗಿದೆ. ಸಣ್ಣಪುಟ್ಟ ಕಸುಬು ನಂಬಿ ಜೀವಿಸುವ ಅಲೆಮಾರಿಗಳು ಕೂಳಿಗೂ ಪರದಾಡುತ್ತಿದ್ದಾರೆ. ಬಹುತೇಕರು ಭಿಕ್ಷಾಟನೆ ಮಾಡಿ, ಹಗಲು ವೇಷ‌ ಹಾಕಿ, ಕೂಲಿ -ನಾಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇಂದಿಗೂ ಅಲೆಮಾರಿಗಳನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳೂ ಇಲ್ಲವಾಗಿದೆ. ಇಂಥ ಬಡಪಾಯಿಗಳ ಬದುಕನ್ನು ಸರ್ಕಾರ ಒಳ ಮೀಸಲಾತಿ ಹಂಚಿಕೆಯಲ್ಲಿ‌ ಪ್ರಬಲ ಕೋಮುಗಳೊಂದಿಗೆ ಸೇರಿಸಿ, ಅನ್ಯಾಯ ಮಾಡಿದೆ, ಎಂದು ಆಕ್ರೋಶ ವ್ಯಕ್ತಪಡಿಸಿದರು.
Read also : ನಾಗರಿಕಾ ಸೇವಾ ವಲಯ ,ನಾಗರಿಕ ಸಮಾಜದ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ
 ಆಯೋಗದ ವರದಿಯಲ್ಲಿ ಅಲೆಮಾರಿಗಳನ್ನು ಗ್ರೂಪ್ ‘ಎ’ ಗೆ ಸೇರಿಸಿ ಶೇ 1 ರಷ್ಡು ಮೀಸಲಾತಿ ನೀಡಲಾಗಿದ್ದರೂ ಒತ್ಡಡಗಳಿಗೆ ಮಣಿದು, ಲಂಬಾಣಿ, ಬೋವಿ‌ ಜನಾಂಗಗಳೊಂದಿಗೆ ಸೇರಿಸಿದ್ದಾರೆ. ಕೆಲ ಸಚಿವರ, ಸ್ವಾಮೀಜಿಗಳ, ಪ್ರಭಾವಿಗಳ, ಅಧಿಕಾರಿಗಳ ಷಡ್ಯಂತ್ರವೇ ಅಲೆಮಾರಿಗಳಿಗೆ ಅನ್ಯಾಯವಾಗಲು ಕಾರಣವಾಗಿದ್ದು, ಇದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗುವುದು. ಮೀಸಲಾತಿಯಲ್ಲಿನ ಅನ್ಯಾಯದ ವಿರುದ್ಧ ಅ.2ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ನಾಗರಿಕಾ ಸೇವಾ ವಲಯ ,ನಾಗರಿಕ ಸಮಾಜದ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ
Next Article Davanagere ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ :ನವರಾತ್ರಿ ಸಡಗರ, ಸಂಭ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ; ಮಾ.18  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ,…

By Dinamaana Kannada News

ದಾವಣಗೆರೆ | ಮಕ್ಕಳಷ್ಟೇ ಅಲ್ಲ ಪೋಷಕರು ದೊಡ್ಡ ಕನಸು ಕಾಣಬೇಕು: ಜಿ. ಬಿ. ವಿನಯ್ ಕುಮಾರ್ ಕರೆ

ದಾವಣಗೆರೆ : ದೊಡ್ಡ ಕನಸು ಕಾಣುವುದು ಕೇವಲ ಮಕ್ಕಳಷ್ಟೇ ಅಲ್ಲ, ಪೋಷಕರದ್ದೂ ಆಗಿರಬೇಕು. ಉಜ್ವಲ ಭವಿಷ್ಯ ರೂಪಿಸಲು ಹಗಲಿರುಳು ಶ್ರಮಿಸುವ…

By Dinamaana Kannada News

ಸಣ್ಣ ಕರುಳಿನ ರಕ್ತಸ್ರಾವಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ : ದಾವಣಗೆರೆ ನಂಜಪ್ಪ ಆಸ್ಪತ್ರೆಯ ಮತ್ತೊಂದು ಸಾಧನೆ

ದಾವಣಗೆರೆ: ನಂಜಪ್ಪ ಆಸ್ಪತ್ರೆಯಲ್ಲಿ ರೋಗಿಗೆ ಸಣ್ಣ ಕರುಳಿನಲ್ಲಿ ಉಂಟಾದ ಅತಿ ಅಪರೂಪದ ರಕ್ತಸ್ರಾವವನ್ನು ಆಧುನಿಕ ತಂತ್ರಜ್ಞಾನವಾದ ಕ್ಯಾಪ್ಸುಲ್ ಎಂಡೋಸ್ಕೋಪಿ ಕಾರ್ಯವಿಧಾನದಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?