Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ದೂಡ ಅಧ್ಯಕ್ಷರಿಂದ ವಿವಿಧ ಕಾಮಗಾರಿಗಳ ವೀಕ್ಷಣೆ
ತಾಜಾ ಸುದ್ದಿ

ದಾವಣಗೆರೆ | ದೂಡ ಅಧ್ಯಕ್ಷರಿಂದ ವಿವಿಧ ಕಾಮಗಾರಿಗಳ ವೀಕ್ಷಣೆ

Dinamaana Kannada News
Last updated: July 18, 2025 5:04 am
Dinamaana Kannada News
Share
Inspection of various works by the Dooda President
SHARE

ದಾವಣಗೆರೆ: ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಡೆಯುತ್ತಿರುವ ದಾವಣಗೆರೆಯಲ್ಲಿ ವಿವಿಧ ಕಾಮಗಾರಿಗಳನ್ನು ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ವೀಕ್ಷಣೆ ಮಾಡಿದರು.

ನಗರದ ಆರ್.ಟಿ.ಓ ಆಫೀಸ್ ಎದುರುಗಡೆ ಐದು ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಕಮರ್ಷಿಯಲ್ ಕಾಂಪ್ಲೆಕ್ಸ್, 5 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಮಂಡಕ್ಕಿ ಬಟ್ಟೆಯ ಹತ್ತಿರ ರಿಂಗ್ ರಸ್ತೆ ಹಾಗೂ 40 ಲಕ್ಷ ವೆಚ್ಚದಲ್ಲಿ ನಗರದ ಶಾಮನೂರು ಶಿವಶಂಕರಪ್ಪ ಕ್ರೀಡಾಂಗಣದ ಒಳಗಡೆ ಕಾಮಗಾರಿಗಳನ್ನು ವೀಕ್ಷಿಸಿದರು.

ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ ದಿನೇಶ್ ಕೆ ಶೆಟ್ಟಿ, ಆಯುಕ್ತ ಹುಲ್ಮನೆ ತಿಮ್ಮಣ್ಣ ಜೊತೆ ಇಂಜಿನಿಯರ್ ಪರಮೇಶ್ವರ್ ನಾಯ್ಕ್ ಅಕ್ಷತಾ ಅವರ ಜೊತೆಗೂಡಿ ವೀಕ್ಷಿಸಿದರು.

ಮುಖಂಡರಾದ ಎ.ನಾಗರಾಜ್, ಆಯೂಬಪೈಲ್ವಾನ್, ಗ್ಯಾರಂಟಿ ಸಮಿತಿ ಸದಸ್ಯ ಎಂ.ಕೆ.ಲಿಯಾಖತ್ ಆಲಿ, ದಾದಾಪೀರ್ ಇತರರು ಇದ್ದರು.

Read also : ದಾವಣಗೆರೆ | ಮಹಿಳಾ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

TAGGED:Dinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited from women's self-help groups ದಾವಣಗೆರೆ | ಮಹಿಳಾ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ
Next Article BHADRA DAM ಭದ್ರಾ ಜಲಾಶಯ | ತುಂಬಲು 7.7 ಅಡಿ  ಬಾಕಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ವಿಶೇಷವಾಗಿ ಶಿವರಾತ್ರಿ ಹಬ್ಬ ಆಚರಣೆ

ದಾವಣಗೆರೆ, ಮಾ. 7- ಮಹಾಶಿವರಾತ್ರಿ ಹಬ್ಬವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವಿಶಿಷ್ಟವಾಗಿ ಆಚರಿಸುತ್ತಿದೆ. ಈಶ್ವರೀಯ ವಿಶ್ವವಿದ್ಯಾಲಯವು ದಾವಣಗೆರೆ ಮತ್ತು…

By Dinamaana Kannada News

Davanagere Municipal Corporation | ಆಸ್ತಿ ತೆರಿಗೆ ಪಾವತಿ ಶೇ 5 ರಿಯಾಯಿತಿ ಕಾಲಾವಧಿ ವಿಸ್ತರಣೆ

ದಾವಣಗೆರೆ (Davangere District):  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು…

By Dinamaana Kannada News

ದಾವಣಗೆರೆ:ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಯುವತಿ ರಕ್ಷಿಸಿದ 112 ಪೊಲೀಸರು

ದಾವಣಗೆರೆ: ಶಿವಮೊಗ್ಗ ಜಿಲ್ಲೆಯ ಯುವತಿಯೊಬ್ಬರು ಮನನೊಂದು ಕೊಡತಾಳ ಕ್ರಾಸ್ ಬಳಿ ಇರುವ ಕೆರೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುವ ಬಗ್ಗೆ 112…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?