Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಲಿಂಗಾಯತ ಮಠಾಧೀಶರಿಗೆ ಅಪಮಾನ : ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡಿ
ತಾಜಾ ಸುದ್ದಿ

ಲಿಂಗಾಯತ ಮಠಾಧೀಶರಿಗೆ ಅಪಮಾನ : ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡಿ

Dinamaana Kannada News
Last updated: October 13, 2025 2:13 pm
Dinamaana Kannada News
Share
Davanagere
SHARE
ದಾವಣಗೆರೆ : ಲಿಂಗಾಯತ ಮಠಾಧೀಶರಿಗೆ ಅಪಮಾನವಾಗುವಂತೆ ಮಾತನಾಡಿ, ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಲು ಮುಂದಾಗಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಬಸವಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ಮಠಾಧೀಶರುಗಳ ಒಕ್ಕೂಟದಿಂದ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟವನ್ನು ರೂಪಿಸಿದ್ದರು. ಈ ಹೋರಾಟವನ್ನು ಸಹಿಸದೆ ವೈದಿಕಶಾಹಿಯ ಗುಲಾಮರಂತೆ ವರ್ತಿಸುತ್ತಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳು ಬಸವಪರವಾದ ಲಿಂಗಾಯತ ಮಠಾಧೀಶರಿಗೆ ಅಸಂವಿಧಾನಿಕ ಮತ್ತು ಆವಾಚ್ಯ ಶಬ್ದಗಳಿಂದ ನಿಂದಿಸಿ, ಲಿಂಗಾಯತ ಮಠಾಧೀಶರುಗಳಿಗೆ ನಿಂದಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿರುವುದು ಖಂಡನೀಯ ಎಂದರು.
ಕಾಡಸಿದ್ದೇಶ್ವರ ಸ್ವಾಮಿಗಳ ಈ ಮಾತಿನಿಂದ ಕೋಟ್ಯಾಂತರ ಬಸವಪರವಾದ ಲಿಂಗಾಯತ ಸಮುದಾಯಕ್ಕೆ ನೋವು ಆಗಿದೆ. ಇವರ ಮಾತು ಸಾಮಾಜಿಕ ಶಾಂತಿಗೆ ಧಕ್ಕೆ ತರುತ್ತಿವೆ. ಕೋಮುದ್ವೇಷ ಸಾಮಾಜಿಕ ಶಾಂತಿಗೆ ಭಂಗ ತರುವಂತೆ ಮಾತನಾಡಿ ಪ್ರಚಾರ ಗಿಟ್ಟಿಸಿಕೊಳ್ಳುವುದನ್ನೆ ಹವ್ಯಾಸ ಮಾಡಿಕೊಂಡಿರುವ ಇಂತಹ ಕಿಡಿಗೇಡಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾರತದ ಸಂವಿಧಾನ ಮತ್ತು ಕಾನೂನು ಸುವ್ಯವಸ್ಥೆಯ ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ಇಂತಹ ಕಿಡಿಗೇಡಿಗಳಿಂದ ಭಾರತದ ಸಾರ್ವಭೌಮತೆ, ಸಹಬಾಳ್ವೆ, ಸೌಹಾರ್ದ, ಸಹೋದರತ್ವದ ಮೂಲದಂತಿರುವ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟಾಗುತ್ತಿದೆ. ಸ್ವಾಮಿಗಳ ಈ ಕೃತ್ಯವು ದೇಶದ್ರೋಹಿ ಕೃತ್ಯಕ್ಕೆ ಸಮಾನವಾಗಿರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Read also : ಕನ್ನಡ ವೃತ್ತಿ ರಂಗಭೂಮಿ ಮತ್ತು ಚಿತ್ರರಂಗದ ಖ್ಯಾತ ನಟ ರಾಜು ತಾಳಿಕೋಟೆ ನಿಧನ
ಮಠಾಧೀಶರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ. ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಿರುವ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿ. ಇವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಕಾಡಸಿದ್ದೇಶ್ವರ ಸ್ವಾಮಿಯ ವಿರುದ್ಧ ಸೂಕ್ತ ಕ್ರಮ ಜರುಗಿಸದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಲಿಂಗಾನಂದ್ ಕಂಬತ್ತಳ್ಳಿ, ಅವಿನಾಶ್ ಬಸವರಾಜಪ್ಪ, ಪರಮೇಶ್ವರಪ್ಪ ಕಕ್ಕರಗೊಳ್ಳ, ವಿಶ್ವೇಶ್ವರಯ್ಯ ಬಿ.ಎಮ್, ಶಿವಮೂರ್ತಿ, ವನಜ ಮಹಾಲಿಂಗಯ್ಯ, ಮಮತಾ ನಾಗರಾಜ್ ಸೇರಿದಂತೆ ಇತರರು ಇದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article street theatre ಕನ್ನಡ ವೃತ್ತಿ ರಂಗಭೂಮಿ ಮತ್ತು ಚಿತ್ರರಂಗದ ಖ್ಯಾತ ನಟ ರಾಜು ತಾಳಿಕೋಟೆ ನಿಧನ
Next Article Davanagere Crime news|ಅಮಲು ಸಿರಫ್ ಮಾರಾಟ:ಐವರ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಮನೆ ಕಳ್ಳತನ ಪ್ರಕರಣ : ಆರೋಪಿಗಳ ಬಂಧನ

ದಾವಣಗೆರೆ : ಮನೆ ಕಳ್ಳತನ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಅಂತರ್ ಜಿಲ್ಲಾ ಆರೋಪಿತರನ್ನು ಜಗಳೂರು ಟೌನ್ ಪೊಲೀಸರು ಬಂಧಿಸಿದ್ದಾರೆ.…

By Dinamaana Kannada News

ಆರೋಗ್ಯದ ಸುಯೋಗವು ಬ್ರಾಹ್ಮೀ ಮುಹೂರ್ತದಲ್ಲಿದೆ : ಹಿರಿಯ ಯೋಗಗುರು ಡಾ|| ರಾಘವೇಂದ್ರ ಗುರೂಜಿ

ಮಂಗಳೂರು/ದಾವಣಗೆರೆ  :  ಪ್ರತಿದಿನ ಪ್ರಾತಃಕಾಲ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಯಾರು ತಮ್ಮ ದಿನನಿತ್ಯದ ಆರೋಗ್ಯದ ಸಾಧನೆಯೊಂದಿಗೆ ಪ್ರಾರಂಭಿಸುತ್ತಾರೋ ಅವರುಗಳಿಗೆ ಖಾಯಿಲೆಗಳು…

By Dinamaana Kannada News

ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ ಜು.22  :  ಬಾಲಕರ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ,…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?