Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ : ಬಡಾವಣೆ ಠಾಣೆಯಲ್ಲಿ ದೂರು
ತಾಜಾ ಸುದ್ದಿ

ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ : ಬಡಾವಣೆ ಠಾಣೆಯಲ್ಲಿ ದೂರು

Dinamaana Kannada News
Last updated: October 20, 2025 12:10 pm
Dinamaana Kannada News
Share
Davanagere
SHARE
ದಾವಣಗೆರೆ: ‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬಡಾವಣೆ ಠಾಣೆಯಲ್ಲಿ ಸೋಮವಾರ ದೂರು ನೀಡಿದ್ದಾರೆ.
ಭಾನುವಾರ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಮತದಾನ ಸಮಯದಲ್ಲಿ  ತಮ್ಮ ಬೆಂಬಲಿಗ ರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದನ್ನು ಆಧಾರವಾಗಿಟ್ಟುಕೊಂಡು ದಾವಣಗೆರೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ ವೀರಣ್ಣ ನಗರದ ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ, ಶೀಘ್ರದಲ್ಲೇ ಜಿಲ್ಲೆಯಾದ್ಯಂತ  ಪ್ರತಿಭಟನೆ ಮಾಡಲಾಗುವುದು ಎಂದೂ ತಿಳಿಸಿದ್ದಾರೆ
ಸಮಾಜದ ಹಿರಿಯ ಮುಖಂಡರಾದ ಎ.ಬಿ ರಾಮಚಂದ್ರಪ್ಪ ಮಾತನಾಡಿ, ರಮೇಶ ಕತ್ತಿ ಅವರು ವಾಲ್ಮೀಕಿ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ರಮೇಶ್ ಕತ್ತಿ ಇವರನ್ನು ಕೂಡಲೇ ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕೆಂದು ಅಗ್ರಹ ಪಡಿಸಿದರು.
Read also : ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸೂಕ್ತ ಕ್ರಮಕ್ಕೆ ಪ್ರಸನಾನಂದಪುರಿ ಸ್ವಾಮೀಜಿ ಒತ್ತಾಯ
ರಮೇಶ್ ಕತ್ತಿ ಅವರ ದರ್ಪ ರಾಜ್ಯದಲ್ಲಿ ನಡೆಯದು ಇದಕ್ಕೆ ನಾಯಕ ಸಮಾಜ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಮಾಜದ ಮುಖಂಡರುಗಳಾದ ಎನ್. ಎಂ. ಆಂಜನೇಯ ಗುರೂಜಿ. ಕಾರ್ಯದರ್ಶಿ ಶ್ಯಾಗಲೆ ಕೆ.ಆರ್ ಮಂಜುನಾಥ್. ಶ್ರೀನಿವಾಸ್ ದಾಸ ಕರಿಯಪ್ಪ ಯುವ ಘಟಕದ ಅಧ್ಯಕ್ಷ ಬಸವರಾಜ ತೋಟದ. ಶಾಮನೂರು ಪ್ರವೀಣ್. ಮಲ್ಲಾಪುರ ದೇವರಾಜ್ ಪಣಿಯಾಪುರ ಲಿಂಗರಾಜ್. ಕರುರೂ ಹನುಮಂತು. ಗೋಶಾಲ ಸುರೇಶ. ಶಶಿ ಶ್ರೀಕಂಠಪುರ. ಮಂಜು ಗೊಲ್ಲರಹಳ್ಳಿ .ವರುಣ್ ಬೆಣ್ಣಿಹಳ್ಳಿ. ರಾಘು ದೊಡ್ಮನಿ ಸಂತೋಷ್ ಸೇರಿದಂತೆ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Prasanandapuri Swamiji ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸೂಕ್ತ ಕ್ರಮಕ್ಕೆ ಪ್ರಸನಾನಂದಪುರಿ ಸ್ವಾಮೀಜಿ ಒತ್ತಾಯ
Next Article Davanagere ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಮತ್ತು ಆರೋಗ್ಯ ಉಳಿಸಿ : ಡಿಸಿ

ದಾವಣಗೆರೆ: ಆರು ಲಕ್ಷ ಜನಸಂಖ್ಯೆ ಹೊಂದಿರುವ ದಾವಣಗೆರೆಯಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು. ನಗರದ…

By Dinamaana Kannada News

ವೈದ್ಯರ ಹುದ್ದೆಗೆ ನೇರ ಸಂದರ್ಶನ

ದಾವಣಗೆರೆ ಜು.18  :  ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ…

By Dinamaana Kannada News

ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

ದಾವಣಗೆರೆ (Davanagere):  ನಗರದ ಶ್ರೀ ಶಿವಯೋಗಾಶ್ರಮ - ವಿರಕ್ತಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಯವರಿಗೆ (Sri Basava Prabhu…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?