Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ|ಸಹಾಯಧನ ನೀಡಲು ಅರ್ಜಿ ಆಹ್ವಾನ
ತಾಜಾ ಸುದ್ದಿ

ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ|ಸಹಾಯಧನ ನೀಡಲು ಅರ್ಜಿ ಆಹ್ವಾನ

Dinamaana Kannada News
Last updated: August 22, 2025 4:31 am
Dinamaana Kannada News
Share
Applications invited
SHARE

ದಾವಣಗೆರೆ  : ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪ.ಜಾತಿ ಮತ್ತು ಪ.ಪಂಗಡದ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ  ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಬಾಕಿ ಉಳಿದಿರುವ ಗುರಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬಾಕಿ ಉಳಿದಿರುವ ಪರಿಶಿಷ್ಟ ಜಾತಿ 1,  ಪರಿಶಿಷ್ಟ ಪಂಗಡದ 1 ಅಭ್ಯರ್ಥಿಗಳ ಗುರಿ ಹೊಂದಲಾಗಿದೆ. ಇದರಡಿ ಪಡೆಯುವ ಸೌಲಭ್ಯ ಪಡೆಯುವ ಆಸಕ್ತರು ಅರ್ಜಿ ಸಲ್ಲಿಸಬಹುದು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 25 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

Read also : ಅಭಿವೃದ್ದಿ ಪಥದಲ್ಲಿ ಕುಕ್ಕುವಾಡದ ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಸಂಘ : ಜಿ.ಎಂ.ರುದ್ರಗೌಡ್ರು

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅಭಿವೃದ್ದಿ ಪಥದಲ್ಲಿ ಕುಕ್ಕುವಾಡದ ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಸಂಘ : ಜಿ.ಎಂ.ರುದ್ರಗೌಡ್ರು
Next Article Applications invited ಪ.ಪಂಗಡಗಳ ಅಭಿವೃದ್ದಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

ದಾವಣಗೆರೆ (Davanagere) ನಗರದಲ್ಲಿ ಶಾಲಾ ಮಕ್ಕಳನ್ನು ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕರಿಗೆ ಸಂಚಾರಿ ಪೊಲೀಸರು 20600…

By Dinamaana Kannada News

Davanagere news | ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ ಆ.18 (Davanagere ): ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ಇದರಿಂದ…

By Dinamaana Kannada News

ದಾವಣಗೆರೆ : ನವೋದ್ಯಮ ಪ್ರಾರಂಭಿಸಲು ಉತ್ತೇಜನ ನೀಡಲು ಅರ್ಜಿ ಆಹ್ವಾನ

ದಾವಣಗೆರೆ ಸೆ.09  : ಪ್ರಸಕ್ತ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-217ರಲ್ಲಿ ಘೋಷಿಸಿರುವಂತೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವತಿಯಿಂದ ಯುವಕ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?