Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Dinamaana Kannada News
Last updated: August 3, 2024 9:32 am
Dinamaana Kannada News
Share
Davanagere
Davanagere
SHARE

ದಾವಣಗೆರೆ.ಆ.03 (Davangere district )  ; ಕರ್ನಾಟಕ ಮರಾಠ ಸಮುದಾಯ (Maratha community) ಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ (Self Employment Direct Loan)

ಸಾಲ ಸೌಲಭ್ಯಗಳ ವಿವರ  (Details of loan facilities) : ಶ್ರೀ. ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ. ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ (Awareness Academic Loan) ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂ ತ್ರ್ಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.

ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ (Development Karnataka Maratha Communities Corporation)

 ಅರ್ಹತೆ (eligibility) ;  ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (Development Karnataka Maratha Communities Corporation) ದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು.

(ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

Read also : Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ   

ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್  http://sevasindhu.karnataka.gov.in   ಮುಖಾಂತರ ಗ್ರಾಮಒನ್ (GramOne) , ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್  https://kmcdc.karnataka.gov.in     ಇಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು  ಅಭಿವೃದ್ಧಿ ಕರ್ನಾಟಕ ಮರಾಠ ಸಮುದಾಯಗಳ ನಿಗಮ (Development Karnataka Maratha Communities Corporation) ದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ    
Next Article Davanagere DAVANAGERE NEWS : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 48 :  ಆತನೀಗ ಅಳುತ್ತಿಲ್ಲ

Kannada News | Sanduru Stories | Dinamaana.com | 08-06-2024 ಮಸಣದಲ್ಲಿ ಅಳಬಾರದಂತೆ (Sanduru Stories) ಸಂಡೂರು ಕಣಿವೆಹಳ್ಳಿ…

By Dinamaana Kannada News

ಭದ್ರಾ ಜಲಾಶಯ : ಒಳಹರಿವಿನಲ್ಲಿ ಮತ್ತೆ ಹೆಚ್ಚಳ

ಶಿವಮೊಗ್ಗ, ಜು. 25:  ಮಲೆನಾಡಿನಲ್ಲಿ ಇಳಿಕೆಯಾಗಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳಲಾರಂಭಿಸಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಶಿವಮೊಗ್ಗ…

By Dinamaana Kannada News

ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆ : ವಿದ್ಯುತ್ ಸರಬರಾಜು ಟವರ್ ಗಳ ಭದ್ರತೆಗೆ ಅಪಾಯ

ಹರಿಹರ (Harihara): ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆಯಿಂದಾಗಿ ಹಲವು ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಟವರ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?