Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ
ತಾಜಾ ಸುದ್ದಿ

ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ

Dinamaana Kannada News
Last updated: February 22, 2026 6:18 am
Dinamaana Kannada News
Share
Davanagere
SHARE
ಜಗಳೂರು: ದೇವಾಲಯಗಳ ನಿರ್ಮಾಣಕ್ಕೆ ನೀಡಿದ ಆದ್ಯತೆಯನ್ನು  ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಕೆಪಿಸಿಸಿಯ ಎಸ್ಟಿ  ಘಟಕದ ಪ್ರಧಾನ ಕಾರ್ಯದರ್ಶಿ ಎಂ .ಡಿ.ಕೀರ್ತಿ ಕುಮಾರ್ ಗ್ರಾಮಸ್ಥರಿಗೆ ಸಲಹೆ ನೀಡಿದರು.
ತಾಲೂಕಿನ ಗೌರಿಪುರ ಗ್ರಾಮದಲ್ಲಿ ನೂತನ ಆಂಜನೇಯ ಸ್ವಾಮಿಯ ದೇವಸ್ಥಾನದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಪ್ರತಿಯೊಂದು ಗ್ರಾಮಗಳಲ್ಲಿಯೂ ಪ್ರತಿ ನಿತ್ಯ  ದೇವಸ್ಥಾನಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ ಏನಿಲ್ಲ ಎಂದರು ಒಂದು ಗ್ರಾಮದಲ್ಲಿ ಮೂರು ನಾಲ್ಕು ದೇವಾಲಯಗಳು ನಿರ್ಮಾಣವಾಗಿವೆ ದೇವಾಲಯ ನಿರ್ಮಾಣಕ್ಕೆ ಇರುವ ಆಸಕ್ತಿಯನ್ನು ಗ್ರಾಮಸ್ಥರು ಶಾಲೆಗಳ ಅಭಿವೃದ್ಧಿಗೆ ಮತ್ತು ಶಾಲಾ ಶಾಲಾ ನೂತನ ಕಟ್ಟಡಕ್ಕೆ ಹೊತ್ತು ನೀಡಬೇಕು ಏಕೆಂದರೆ ಶಿಕ್ಷಣದಿಂದ ಮಾತ್ರ ಏನಾದರೂ ಸಾಧಿಸಲು ಸಾಧ್ಯ.
ಗ್ರಾಮೀಣ ಭಾಗಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂದರೆ ಸುಸಜ್ಜಿತವಾದ ಕೋಠಡಿಗಳ ಅವಶ್ಯಕತೆ ಇರುತ್ತದೆ ಕೊಠಡಿಗಳ ಜೊತೆಗೆ ಅಡುಗೆ ಕೋಣೆ ,ಶೌಚಾಲಯ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಗ್ರಾಮಸ್ಥರ ಆದ್ಯ ಕರ್ತವ್ಯವಾಗಬೇಕು ನಾವು ಕಾಣದ ದೇವರಿಗೆ ಗುಣಮಟ್ಟದ ದೇವಾಲಯಗಳನ್ನು ನಿರ್ಮಾಣ ಮಾಡುತ್ತೇವೆ ಮಕ್ಕಳು ಸಹ ದೇವರಿಗೆ ಸಮಾನರಾಗಿದ್ದು ಅವರು ಕಲಿಯುವಂತ ಶಾಲೆಗಳನ್ನು  ಗುಣಮಟ್ಟದಿಂದ ನಿರ್ಮಾಣವಾಗುವಂತೆ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತಹ ಕೆಲಸ ಪ್ರತಿಯೊಂದು ಗ್ರಾಮದ ಗ್ರಾಮಸ್ಥರ ಮೇಲಿದೆ ಎಂದರು.
ಶಿಕ್ಷಣ ಎಂಬುದು ಹುಲಿಯ ಹಾಲಿನಂತೆ ಈ ಹಾಲನ್ನು ಯಾರು ಕುಡಿಯುತ್ತಾರೆ ಅವರು ಗರ್ಜಿಸುತ್ತಾರೆ ಎಂಬ ಸಂವಿಧಾನ ಶಿಲ್ಪಿಯ ಮಾತಿನಂತೆ ಮಕ್ಕಳು ಕಲಿಯುವ ಹಂತದಲ್ಲಿ ಅವರಿಗೆ ಸುಸಜ್ಜಿತವಾದ ಕೊಠಡಿಗಳು ಹಾಗೂ ಶಿಕ್ಷಕರ ಕೊರತೆ ಇಲ್ಲದಂತೆ ನೋಡಿಕೊಳ್ಳಬೇಕಾಗಿದೆ.
Read also : ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ
ದೇವಾಲಯಗಳು ಸಹ ನೆಮ್ಮದಿಯ ತಾಣವಾಗುತ್ತಿದ್ದು ದೇವಾಲಯಗಳನ್ನು ನಿರ್ಮಾಣ ಮಾಡುವುದು ಮುಖ್ಯವಲ್ಲ ಅವುಗಳನ್ನು ಕಾಪಾಡಿಕೊಂಡು ಬರುವುದು ಅಷ್ಟೇ ಮುಖ್ಯ ಗ್ರಾಮದಲ್ಲಿ ಸರ್ವ ಸಮುದಾಯದವರು ಹೊಂದಾಣಿಕೆಯಿಂದ ಜೀವನ ನಡೆಸುತ್ತಿದ್ದು ಹಬ್ಬ ಹರಿ ದಿನಗಳನ್ನು ಹೊಂದಾಣಿಕೆಯಿಂದ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲಿಯೂ ಸಹ ಗ್ರಾಮಸ್ಥರು ಹೊಂದಾಣಿಕೆಯಿಂದ ಜೀವನ ಮಾಡಿಸಿಕೊಂಡ ಬರುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರು ಗ್ರಾಮಸ್ಥರು ಹಾಜರಿದ್ದರು.
ಪಟ್ಟಣದ ಹೃದಯ ಭಾಗದಲ್ಲಿರುವ ಕೆಲ ಬಡಾವಣೆಗಳಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ಸುಮಾರು ವರ್ಷಗಳಿಂದ ಸಾರ್ವಜನಿಕರು ಪರಿತಪಿಸುತ್ತಿದ್ದರು ಶಾಸಕ ಬಿ. ದೇವೇಂದ್ರಪ್ಪನವರ ಆಸಕ್ತಿಯಿಂದ ಪಟ್ಟಣದ ಕೆಲ ಬಡವಣೆಗಳಲ್ಲಿ ರಸ್ತೆ ಚರಂಡಿ  ಕಾಮಗಾರಿಗಳನ್ನು ಮಾಡಿಸುತ್ತಿದ್ದು ಅವರು ಮಾಡಿರುವಂತಹ ಕೆಲಸಗಳೇ ಸಾರಿ ಸಾರಿ ಹೇಳುತ್ತಿವೆ.
ಎಸ್ಟಿ  ಘಟಕದ ಪ್ರಧಾನ ಕಾರ್ಯದರ್ಶಿ ಎಂ .ಡಿ.ಕೀರ್ತಿ ಕುಮಾರ್
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ  

ಹರಿಹರ: ಹರಿಹರದಲ್ಲಿ  ನಡೆದ ಅಂಜುಮನ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.…

By Dinamaana Kannada News

Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ

ದಾವಣಗೆರೆ  (Davanagere): ಕೆಎಸ್‌ಆರ್‌ಟಿಸಿ ಬಸ್‌  ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿತೆಯರನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಬುರ್ಗಿಯ ಸುನೀತಾ,…

By Dinamaana Kannada News

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

ಕಳೆದ ವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ರಾಹುಲ್ ಗಾಂಧಿ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ

By Dinamaana Kannada News
jagalore
ತಾಜಾ ಸುದ್ದಿ

ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ವೇದಿಕೆ : ಶಾಸಕ ಬಿ.ಪಿ. ಹರೀಶ್

By Dinamaana Kannada News
jagalore
ತಾಜಾ ಸುದ್ದಿ

ಅದ್ದೂರಿಯಾಗಿ ಜರುಗಿದ ಗುರುಸಿದ್ದೇಶ್ವರ ಸ್ವಾಮಿಯ ದೊಡ್ಡ ರಥೋತ್ಸವ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?