Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

Dinamaana Kannada News
Last updated: February 9, 2026 4:55 pm
Dinamaana Kannada News
Share
jagalorue
SHARE

ಜಗಳೂರು : ದನದ ಕೊಟ್ಡಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಟಗರು, ಎರಡು ಕುರಿ , ಒಂದು ಕುರಿ ಮರಿ ಒಟ್ಟು 5 ಕುರಿಗಳು ಒಟ್ಟು 70 ಸಾವಿರ ರೂ ಮೊತ್ತದ ಕುರಿಗಳು ಕಳ್ಳತನವಾಗಿರುವ ಘಟನೆ ಜರುಗಿದೆ.

ತಾಲೂಕಿನ ಬಗ್ಗೆನಹಳ್ಳಿ ಗ್ರಾಮದಲ್ಲಿ ಜಮಾಬಾಯಿಗೆ ಸೇರಿದ 2 ಕುರಿ, ಎರಡು ಟಗರು, ಒಂದು ಕುರಿ ಮರಿ ಸೇರಿದಂತೆ ಒಟ್ಟು 5 ಕುರಿಗಳನ್ನು ದನದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿತ್ತು ಫೆ. 9 ರ ಬೆಳಗಿನ ಜಾವ ಅವುಗಳನ್ನು ಕಳ್ಳರು ಕದ್ದಿದ್ದಾರೆ ಎಂದು ಜಮಾಬಾಯಿ ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂದಿಸಿದಂತೆ ಜಗಳೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read also : ಸಮಾನತೆಗಾಗಿ ಶಿಕ್ಷಣ ಹಾಗೂ ಸಂಘಟನೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಮಾನತೆಗಾಗಿ ಶಿಕ್ಷಣ ಹಾಗೂ ಸಂಘಟನೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
Next Article Davanagere ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಭಾರಿ ಅವಘಡ ಸಂಭವಿಸದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ, ಡಿ. 23: ಜಿಲ್ಲೆಯಲ್ಲಿರುವ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಮಾಪನಗಳನ್ನು ಸಮರ್ಪಕವಾಗಿ ಅಳವಡಿಸಿರುವ ಬಗ್ಗೆ ಪರಿಶೀಲಿಸಿ ಯಾವುದೇ ಅವಘಡಗಳು ಸಂಭವಿಸದಂತೆ…

By Dinamaana Kannada News

*2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ*: *ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್, ಮಾರ್ಚ್ 07 : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ…

By Dinamaana Kannada News

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

ದಾವಣಗೆರೆ (Davangere): ಷೇರು ಮಾರುಕಟ್ಟೆಯಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆ ತೋರಿಸಿ   ಫೇಸ್‌ಬುಕ್‌ನ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
Davanagere
ತಾಜಾ ಸುದ್ದಿ

ಸಮಾನತೆಗಾಗಿ ಶಿಕ್ಷಣ ಹಾಗೂ ಸಂಘಟನೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?