Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರ್ಕಾರಿ ಶಾಲೆಗಳ ಉಳಿವಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು: ಜಿಕ್ರಿಯಾ
ತಾಜಾ ಸುದ್ದಿ

ಸರ್ಕಾರಿ ಶಾಲೆಗಳ ಉಳಿವಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು: ಜಿಕ್ರಿಯಾ

Dinamaana Kannada News
Last updated: March 2, 2025 1:23 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere): ದಾಖಲೆಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಆಯವ್ಯಯದಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಮತ್ತು ಶ್ರೇಯೋಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಜವಾಹರ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಮನವಿ ಮಾಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಸಿ, ಹೆಚ್ಚಿನ ಮಕ್ಕಳು ಶಾಲೆಗೆ ಬರುವಂತೆ ಮಾಡುವಂಥ ಕಾರ್ಯಕ್ರಮಗಳನ್ನು ರೂಪಿಸಬೇಕು. ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ಮಾರಕ ಕಾಯಿಲೆಗಳಿಗೆ ಅನೇಕ ಮಕ್ಕಳು ತುತ್ತಾಗುತ್ತಿದ್ದು, ಪ್ರತಿ ಶಾಲೆಯಲ್ಲೂ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಹೆಚ್ಚಾಗಿ ನಡೆಸುವಂತಾಗಬೇಕು. ಮಕ್ಕಳಿಗೆ ಸರಿಯಾದ ಸಮಯಕ್ಕೆ ಪಠ್ಯಪುಸ್ತಕಗಳು ಮತ್ತು ಶೂ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದ್ದಾರೆ.

ಐತಿಹಾಸಿಕ ಸಿದ್ಧರಾಮೋತ್ಸವದ ಮೂಲಕ ಸಿದ್ದರಾಮಯ್ಯನವರಿಗೆ ರಾಜಕೀಯದಲ್ಲಿ ಮತ್ತಷ್ಟು ಉತ್ತುಂಗಕ್ಕೇರುವAತೆ ಮಾಡಿದ ಮಧ್ಯಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಗೆ ವಿಶೇಷ ಕೊಡುಗೆ ನೀಡಬೇಕು. ಇದು ನೆನಪಿನಲ್ಲಿ ಉಳಿಯುವಂತಿರಬೇಕು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ, ವಿದ್ಯಾರ್ಥಿಗಳು, ರೈತರು, ಮಧ್ಯಮವರ್ಗದವರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಡಬೇಕು.

ಕನ್ನಡಿಗರ ಮೇಲೆ ಮಹಾರಾಷ್ಟ್ರದ ಮರಾಠಿಗರು ಪದೇ ಪದೇ ದೌರ್ಜನ್ಯ ಎಸಗುತ್ತಿದ್ದು, ಶಿಕ್ಷಿಸುವ ಕಠಿಣ ಕಾನೂನು ಜಾರಿಗೊಳಿಸಲು ಮುಂದಾಗಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Read also : ಸಂಸದರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾರ್ಯಕರ್ತನ ಕುಟುಂಬದ ಸದಸ್ಯರು 

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಂಸದರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾರ್ಯಕರ್ತನ ಕುಟುಂಬದ ಸದಸ್ಯರು 
Next Article D.K.shivakumara Political analysis | ಡಿಕೆಶಿ ಅಂದ್ರೆ ಅಮಿತ್ ಶಾ ಅವರಿಗಿಷ್ಟ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere Gmit : ಎಂಬಿಎ ವಿಭಾಗದ 18 ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಆಯ್ಕೆ

ದಾವಣಗೆರೆ (Davanagere ) : ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಇಂಟ್ರಯಿಂಜ್…

By Dinamaana Kannada News

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು : ಕಲ್ಲು ತೂರಾಟ, 7 ಪೊಲೀಸ್ ವಾಹನ ಜಖಂ

ಚನ್ನಗಿರಿ :   ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಮಟ್ಕಾ ಜೂಜಾಟ ಪ್ರಕರಣದ ಆರೋಪಿ ಆದೀಲ್ ಎಂಬಾತನನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಬಂದ…

By Dinamaana Kannada News

Davanagere | ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಗೆ  ಆರ್ಜಿ ಆಹ್ವಾನ

ದಾವಣಗೆರೆ ನ. 6 (Davanagere ); ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸಿ.ಇ.ಟಿ, ಹಾಗೂ…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?