Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಬಾಡಿಗೆದಾರರನ್ನು ಖಾಲಿ ಮಾಡಿಸಿ, ಮರು ಹಾರಜು ಮಾಡಿ ಒತ್ತಾಯ
ತಾಜಾ ಸುದ್ದಿ

Harihara | ಬಾಡಿಗೆದಾರರನ್ನು ಖಾಲಿ ಮಾಡಿಸಿ, ಮರು ಹಾರಜು ಮಾಡಿ ಒತ್ತಾಯ

Dinamaana Kannada News
Last updated: October 5, 2024 12:58 pm
Dinamaana Kannada News
Share
Jayakarnataka
Jayakarnataka
SHARE

ಹರಿಹರ (Davanagere) : ನಗರದ ಗಾಂಧಿ ಮೈದಾನದ ಆವರಣದಲ್ಲಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಬಾಡಿಗೆದಾರರ ಅವಧಿ ಮೀರಿರುವ ಕಾರಣ ಎಲ್ಲಾ ಮಳಿಗೆಗಳಿಲ್ಲಿರುವ ಬಾಡಿಗೆದಾರರನ್ನು ಖಾಲಿ ಮಾಡಿಸಿ ಹೊಸದಾಗಿ ನಿಯಮನುಸಾರ ಅಂಗಡಿ ಮಳಿಗೆಗಳನ್ನು ಹರಾಜು ಪ್ರಕ್ರಿಯ ಕೈಗೊಳ್ಳುವಂತೆ ಒತ್ತಾಯಿಸಿ ಜಯಕರ್ನಾಟಕ ತಾಲೂಕು ಘಟಕದ ಕಾರ್ಯಕರ್ತರು ಅನಿರ್ಧಿಷ್ಟವಾಧಿ ಸತ್ಯಾಗ್ರಹ ಕೈಗೊಂಡಿದ್ದಾರೆ.

ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹರಿಹರ ನಗರದ ಗಾಂಧಿ ಮೈದಾನದ ಆವರಣದಲ್ಲಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳಿಗೆ ದಿ. 27 /9/2024 ರಂದು ಹರಾಜು ಪ್ರಕಟಣೆ ಹೊರಡಿಸಿ ದಿನಾಂಕ 1.10.2024ರಂದು ಅರ್ಜಿ ವಿತರಿಸಲು ಹಾಗೂ ದಿನಾಂಕ 5.10.2024 ರಂದು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಲಾಗಿರುತ್ತದೆ. ಎಲ್ಲಾ ಮಳಿಗೆ ಬಾಡಿಗೆದಾರರನ್ನು ಖಾಲಿ ಮಾಡಿಸದೆ ಹರಾಜು ಪ್ರಕ್ರಿಯ ಕೈಗೊಂಡಿರುವುದು ನಿಯಮ ಭಾರವಾಗಿದೆ. ಈ ಹಿಂದೆ ಸದರಿ ವಾಣಿಜ್ಯ ಮಳಿಗೆಗಳಿಗೆ ಹರಾಜು ಪ್ರಕ್ರಿಯೆಗೆಂದು ಅರ್ಜಿ ಫಾರಂ ಪಡೆಯಲು ಸಾರ್ವಜನಿಕರಿಂದ ರೂ 500/- ಗಳನ್ನು ಸಂಗ್ರಹಣೆ ಮಾಡಿಕೊಂಡು ಹರಾಜು ಪ್ರಕ್ರಿಯ ನಡೆಸಿರುವುದಿಲ್ಲ. ಇದರಿಂದ ಸಾರ್ವಜನಿಕರು ವಂಚಿತರಾಗಿದ್ದು ಇತ್ತೀಚಿಗೆ ಪುನ: ಸದರಿ ಮಳಿಗೆಗಳಿಗೆ ಹರಾಜು ನಡೆಸಲು ಜಿಲ್ಲಾ ಸಮಿತಿಯ ತೀರ್ಮಾನ ಉಲ್ಲಂಘನೆ ಮಾಡಿರುವುದರಿಂದ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಡುವವರೆಗೂ ಧರಣಿ ಸತ್ಯಾಗ್ರಹ ಮಾಡಲಾಗುವುದು ತಾಲೂಕು ಅಧ್ಯಕ್ಷರಾದ ಎಸ್ ಗೋವಿಂದ ಹೇಳಿದ್ದಾರೆ.

Read also : Davanagere | ದಾವಣಗೆರೆಗೆ ಮುಸ್ಲಿಂ ಮಹಿಳಾ ಕಾಲೇಜ್‌, ಅಧುನಿಕ ಅಂಬ್ಯುಲೆನ್ಸ್‌ ಮಂಜೂರು

ಉಪಾಧ್ಯಕ್ಷ ಆನಂದ್ ಎಂ ಆರ್, ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಸಿಎಚ್ ಖಜಾಂಚಿ ಶÀಬ್ರೀಶ್, ಸಹ ಕಾರ್ಯದರ್ಶಿ ಭರತ್ ಭಾನಹಳ್ಳಿ , ವಿದ್ಯಾರ್ಥಿ ಘಟಕದ ಅಧ್ಯಕ್ಷ ಮಧು, ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್, ಗ್ರಾಮ ಘಟಕದ ಅಧ್ಯಕ್ಷ ಅಪ್ಪು ಭಾನುವಳ್ಳಿ, ರುದ್ರಗೌಡರು ನಿಜಗುಣಪ್ಪ, ಕೊಟ್ರಪ್ಪ, ಕಿರಣ್, ಪ್ರದೀಪ್, ಗಿರೀಶ್, ಬಸವರಾಜ್ ಇದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ದಾವಣಗೆರೆಗೆ ಮುಸ್ಲಿಂ ಮಹಿಳಾ ಕಾಲೇಜ್‌, ಅಧುನಿಕ ಅಂಬ್ಯುಲೆನ್ಸ್‌ ಮಂಜೂರು
Next Article davanagere Davanagere | ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಿನಮಾನದ ಹೆಮ್ಮೆ : ಬಾಚಿಗೊಂಡನಹಳ್ಳಿ ಚೆನ್ನಬಸವನಗೌಡರು  

Kannada News | Dinamaanada Hemme  | Dinamaana.com | 03-07-2024 ಅದೊಂದು ದಿನ , ಇದ್ದಕ್ಕಿದ್ದ ಹಾಗೆಯೇ ಕೊಟ್ಟೂರೇಶ್ವರ…

By Dinamaana Kannada News

ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜೂ.14  :  ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ,…

By Dinamaana Kannada News

Kannada film : “ಗೌರಿ” ಚಿತ್ರದ ಟ್ರೇಲರ್ ಕಿಚ್ಚ ಸುದೀಪ್ ರಿಂದ  ಅನಾವರಣ  : ಆ.15 ರಂದು ತೆರೆಗೆ  

ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?