Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

Dinamaana Kannada News
Last updated: February 16, 2026 12:37 pm
Dinamaana Kannada News
Share
Davanagere
SHARE
ಜಗಳೂರು : ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ವಿವಿಧ ಇಲಾಖೆಯ ಕಚೇರಿಗಳಲ್ಲಿ ಆಚರಣೆ ಮಾಡದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ  ಸೇವಾಲಾಲ್ ಬಂಜಾರ ಸಂಘದ  ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಸೋಮವಾರ ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿದ ಸಮುದಾಯದ ಮುಖಂಡರುಗಳು ತಮ್ಮ ಬೇಡಿಕೆಯ ಪಟ್ಟಿಯನ್ನು ಗ್ರೇಡ್ -2  ತಹಶೀಲ್ದಾರ್ ಮಂಜಾನಂದಗೆ ಸಲ್ಲಿಸಿದರು.
ವೇಳೆ ಧರ್ಮನಾಯ್ಕ ಮಾತನಾಡಿ,  ದಾರ್ಶನಿಕರ ಜಯಂತಿಗಳನ್ನು ಆಚರಣೆ ಮಾಡದೆ ಅಪಮಾನ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಸರ್ಕಾರದ ನಿಯಮಗಳನ್ನು ಅಧಿಕಾರಿಗಳಾದ ನೀವು ಪಾಲಿಸಬೇಕು ಇಲ್ಲದಿದ್ದರೆ ನಾವು ಮಾಡುವುದಿಲ್ಲ ಎಂದು ಸರ್ಕಾರಕ್ಕೆ ತಿಳಿಸಿಬಿಡಿ ಇಂತಹ ಕೆಲಸವನ್ನು ಏಕೆ ಮಾಡುತ್ತೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದವರು ತಾಲೂಕಿನ ಗುರುಸಿದ್ಧಾಪುರ ಗ್ರಾಮದ ರಂಗಯ್ಯನದುರ್ಗ ಕೊಂಡ ಕುರಿ ವಲಯ ಅರಣ್ಯ ಇಲಾಖೆಯಲ್ಲಿ   ಕೆಲಶಾಲೆ ಗಳಲ್ಲಿ , ಕಚೇರಿಗಳಲ್ಲಿ ಜಯಂತಿಯನ್ನು ಆಚರಣೆ ಮಾಡದೆ ಅಪಮಾನ ಮಾಡಿದ್ದಾರೆ ಎಂದು ತೋರಿದರು.
ತಾಲೂಕು ಅಧ್ಯಕ್ಷ ತಿಪ್ಪೇಸ್ವಾಮಿ ನಾಯಕ ಮಾತನಾಡಿ ಸಂತ ಸೇವಾಲಾಲ್ ಜಯಂತಿಯನ್ನು ಆಚರಣೆ ಮಾಡದೇ ಇರುವ ಅಧಿಕಾರಿಗಳು ತಮ್ಮ ತಪ್ಪನ್ನು ತಿದ್ದುಕೊಂಡು ಆಚರಣೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
Read also : ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ
ಕಾರ್ಯದರ್ಶಿ ಕೃಷ್ಣಮೂರ್ತಿ ನಾಯಕ ಮಾತನಾಡಿ ಸರ್ಕಾರದ ಆದೇಶಗಳನ್ನು ಗಾಳಿಗೆ ತರುವಂಥಹ ಅಧಿಕಾರಿಗಳು ಇನ್ನು ಸಾರ್ವಜನಿಕರಿಗೆ ಹೇಗೆ ಆಡಳಿತ ನೀಡುತ್ತಾರೆ ಸಂತ ಸೇವಾಲಾಲ್ ರವರು ದಲಿತ ಸಮುದಾಯಕ್ಕೆ ಸೇರಿದವರೆಂದು ಆಚರಣೆ ಮಾಡದೆ ತಮ್ಮ ಮನಸ್ಥಿತಿಯನ್ನು ತೋರಿಸಿದ್ದಾರೆ ದಿನಗಳಲ್ಲಿ ಎಲ್ಲಾ ಜಯಂತಿಗಳನ್ನು ಕಡ್ಡಾಯವಾಗಿ ಆಚರಣೆ ಮಾಡದೇ ಹೋದರೆ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ
Next Article Davanagere ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ನಾಟಿ ಕೋಳಿ ಮರಿಗಳಿಗೆ ಅರ್ಜಿ  ಆಹ್ವಾನ

ದಾವಣಗೆರೆ, ಫೆ.11 (Davanagere) : ಪ್ರಸಕ್ತ ಸಾಲಿಗೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪರಿಶಿಷ್ಟ…

By Dinamaana Kannada News

ಜೂ.8ರಂದು ದ್ವಾರಕೀಶ್ ಸ್ಮರಣಾರ್ಥ ಗಾನನಮನ ಕಾರ್ಯಕ್ರಮ

ದಾವಣಗೆರೆ :  ಸಿನಿಮಾ ಸಿರಿ ಸಂಸ್ಥೆಯಿಂದ ಕಾಲವನ್ನು ತಡೆಯೋರು ಯಾರೂ ಇಲ್ಲ ಎಂಬ ಶೀರ್ಷಿಕೆಯೊಂದಿಗೆ ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ…

By Dinamaana Kannada News

ಮಲಬದ್ಧತೆ(constipation) | ಆಯುರ್ವೇದದಲ್ಲಿದೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರ : ಡಾ.ಬಿ.ಶಿವಕುಮಾರ್

ಮಲಬದ್ಧತೆ ಅಥವಾ constipation ಎಂಬುದು ಸಾಮಾನ್ಯವಾಗಿ ಕಂಡುಬರುವ ಒಂದು ಮಲದ್ವಾರದ ರೋಗವಾಗಿದ್ದು, ಆಯುರ್ವೇದದಲ್ಲಿ ಇದರ ನಿರ್ವಹಣೆಗೆ ಹಲವು ವಿಧದ ಮಾರ್ಗಗಳನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?