Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಭರಣ ದರೋಡೆ ಪ್ರಕರಣ:ಪಿಎಸೈ ಸೇವೆಯಿಂದ ವಜಾ
ತಾಜಾ ಸುದ್ದಿಅಪರಾಧ ಸುದ್ದಿ

ಅಭರಣ ದರೋಡೆ ಪ್ರಕರಣ:ಪಿಎಸೈ ಸೇವೆಯಿಂದ ವಜಾ

Dinamaana Kannada News
Last updated: November 27, 2025 12:47 pm
Dinamaana Kannada News
Share
Davanagere
SHARE

ದಾವಣಗೆರೆ : ಬಂಗಾರದ ಆಭರಣ ತಯಾರಕನಿಂದ ಅಭರಣದ ಸಾಮಾಗ್ರಿ ಕಿತ್ತುಕೊಂಡು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಸಬಾವಿ ಪೊಲೀಸ್ ಠಾಣೆಯ ಮಾಳಪ್ಪ ಯಲ್ಲಪ್ಪ ಮತ್ತು ಸಾಗರ ಟೌನ್ ಪೊಲೀಸ್ ಠಾಣೆಯ ಪ್ರವೀಣ್ ಕುಮಾರ್ ಅವರನ್ನು ದಿನಾಂಕ:24/11/2025 ರಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ವಜಾ ಮಾಡಲಾಗಿದೆ ಮತ್ತು ಪ್ರಕರಣದ ಎ-2 ಆರೋಪಿತ ಪ್ರವೀಣ್ ಕುಮಾರ್ ಪಿಎಸ್‍ಐ ರವರನ್ನು 24/11/2025 ರಿಂದಲೇ ಸೇವೆಯಿಂದ ಅಮಾನತ್ತುಗೊಳಿಸಿ ಇಲಾಖಾ ವಿಚಾರಣೆಗೆ ನಡೆಸಲು ಪೂರ್ವ ವಲಯ ಐಜಿಪಿ ಡಾ|| ಬಿ.ಆರ್.ರವಿಕಾಂತೇಗೌಡ ಆದೇಶ ನೀಡಿದ್ದಾರೆ.

ಪಿಎಸ್‍ಐಗಳಾದ ಮಾಳಪ್ಪ ಯಲ್ಲಪ್ಪ ಮತ್ತು ಪ್ರವೀಣಕುಮಾರ್ ಪರಿಚಯಿರುವ 3 ಜನರನ್ನು ಸೇರಿಸಿಕೊಂಡು ಕಾರವಾರದ ವಿಶ್ವನಾಥ ಅರ್ಕಸಾಲಿ ರವರಿಂದ ದಾವಣಗೆರೆಯಲ್ಲಿ 78.15 ಗ್ರಾಂ ಬಂಗಾರದ ಗಟ್ಟಿ ಹಾಗೂ ಬಂಗಾರದ ಆಭರಣದ ಸಾಮಗ್ರಿಗಳನ್ನು ಕಿತ್ತುಕೊಂಡು ದರೋಡೆ ನಡೆಸಿದ್ದರು.

Read also : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ ಆಹ್ವಾನ

ಕುರಿತು ದಾವಣಗೆರೆ ಜಿಲ್ಲೆಯ ಕೆಟಿಜೆ ನಗರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಸಾರ್ವಜನಿಕರಿಗೆ ರಕ್ಷಣೆಯನ್ನು ನೀಡುವ ಮತ್ತು ನೊಂದವರಿಗೆ ನ್ಯಾಯಕೊಡಿಸುವಂತಹ ಬಹುಮಖ್ಯವಾದ ಜವಾಬ್ದಾರಿಯುತ ಪಿಎಸ್‍ಐ ಹುದ್ದೆಯಲ್ಲಿದ್ದುಕೊಂಡು ಇಂತಹ ಘೋರ ಅಪರಾಧ ಕೃತ್ಯವನ್ನು ಎಸಗಿದ ಕಾರಣ ಪ್ರಕರಣದ ಎ-1 ಆರೋಪಿ ಮಾಳಪ್ಪ ಯಲ್ಲಪ್ಪ ಚಿಪ್ಪಲಕಟ್ಟೆ ಪಿಎಸ್‍ಐ ಇನ್ನೂ ಪಿಎಸ್‍ಐ ಹುದ್ದೆಯ ಪರೀಕ್ಷಾರ್ಥ ಅವಧಿಯಲ್ಲಿರುವುದರಿಂದ ದಿನಾಂಕ:24/11/2025 ರಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ವಜಾ ಮಾಡಲಾಗಿದೆ ಮತ್ತು ಪ್ರಕರಣದ ಎ-2 ಆರೋಪಿತ ಪ್ರವೀಣ್ ಕುಮಾರ್ ಪಿಎಸ್‍ಐ 24/11/2025 ರಿಂದಲೇ ಸೇವೆಯಿಂದ ಅಮಾನತ್ತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ ಆಹ್ವಾನ
Next Article Davanagere ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ : ಪಾಲಿಕೆ ವತಿಯಿಂದ ಚಿತ್ರಕಲಾ ಸ್ಪರ್ಧೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.13 : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ…

By Dinamaana Kannada News

ದಾವಣಗೆರೆ |ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆಬೆಳೆಗೆ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನವಾಗುತ್ತಿರುವ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆಬೆಳೆ ಯೋಜನೆ ಅಡಿ ತಾಳೆ…

By Dinamaana Kannada News

ಈ ದೀಪಾವಳಿ ಕತ್ತಲೆಯಿಂದ ಬೆಳಕನ್ನು ತರಲಿ

​ದೀಪಾವಳಿ, ಅಂದರೆ ದೀಪಗಳ ಸಾಲು. ಇದು ಕೇವಲ ಒಂದು ಹಬ್ಬವಲ್ಲ, ನಮ್ಮ ಸಂಸ್ಕೃತಿ ಮತ್ತು ನಂಬಿಕೆಯ ಪ್ರಕಾಶಮಾನವಾದ ಪ್ರತಿಬಿಂಬ. ಪ್ರತಿ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

By Dinamaana Kannada News
Davanagere
ತಾಜಾ ಸುದ್ದಿ

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

By Dinamaana Kannada News
Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?