Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Job fair | ಉದ್ಯೋಗ ಮೇಳ
ತಾಜಾ ಸುದ್ದಿ

Job fair | ಉದ್ಯೋಗ ಮೇಳ

Dinamaana Kannada News
Last updated: December 16, 2024 1:06 pm
Dinamaana Kannada News
Share
SHARE

ದಾವಣಗೆರೆ ಡಿ.16 (Davanagere)  : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಡಿಸೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ 51, ಡಿ.ಸಿ.ಆಫೀಸ್, ದಾವಣಗೆರೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್‌ನೊAದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:8105122556, 08192-259446ನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.

Read also : ಅಕ್ರಮ ಮಣ್ಣು ಗಣಿಗಾರಿಕೆ ತಡೆಯದಿದ್ದರೆ ಉಗ್ರ ಹೋರಾಟ : ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಎಚ್ಚರಿಕೆ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Dss ಅಕ್ರಮ ಮಣ್ಣು ಗಣಿಗಾರಿಕೆ ತಡೆಯದಿದ್ದರೆ ಉಗ್ರ ಹೋರಾಟ : ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಎಚ್ಚರಿಕೆ
Next Article ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಎಸ್ ಎಸ್ ಎಂ ಜನ್ಮದಿನ ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ

ದಾವಣಗೆರೆ.ಸೆ.21 (Davanagere );  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ಒಂದು ದಿನದ…

By Dinamaana Kannada News

Harihara | 200 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು : ಸಂಸದರು -ಶಾಸಕರು ಭೇಟಿ 

ಹರಿಹರ‌ (Harihara):  ಹರಿಹರದಲ್ಲಿ ಬುಧವಾರದಿಂದ ಸುರಿದ ಮಳೆಯಿಂದಾಗಿ ಹಲವು ನಗರಗಳಲ್ಲಿ 200 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೇ…

By Dinamaana Kannada News

Harihara Electrical variation | ಹರಿಹರದಲ್ಲಿ ಸೆ. 19 ರಂದು ವಿದ್ಯುತ್ ವ್ಯತ್ಯಯ

ಹರಿಹರ (Harihara)  : ಹರಿಹರ ಉಪವಿಭಾಗದ ಘಟಕ-1 ಮತ್ತು ಬೆಳ್ಳೋಡಿ ಶಾಖಾವ್ಯಾಪ್ತಿಯಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೆಲಸ ಹಮ್ಮಿಕೊಂಡಿರುವುದರಿಂದ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ

By Dinamaana Kannada News
Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?