Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

Dinamaana Kannada News
Last updated: February 12, 2026 4:30 am
Dinamaana Kannada News
Share
Job fair
Job fair
SHARE

 ದಾವಣಗೆರೆ : ಡಿಜಿಆರ್ (ಡೈರೆಕ್ಟೋರೇಟ್ ಜನರಲ್ ರಿಸೆಟ್ಸ್ಮೆಂಟ್) ಇವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಮದ್ರಾಸ್ ಎಂಜಿನಿಯರಿAಗ್ ಗ್ರೂಪ್ ಅಂಡ್ ಸೆಂಟರ್, ಬೆಂಗಳೂರು ಇಲ್ಲಿ ಫೆ. 27 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ಮಾಜಿ ಸೈನಿಕರು, ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಬಯೊಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸಬಹುದು ಹಾಗೂ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217 ಅಥವಾ 011-20863432 ಮತ್ತು drzspne@desw.gov.in   ಅಥವಾ  seopadgr@desw.gov.in ಅನ್ನು ಸಂಪರ್ಕಿಸಬಹುದೆAದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read also : ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

TAGGED:Davanagere Newsdinamaana.comKannada Newsಉದ್ಯೋಗ ಮೇಳಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article jagalore ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ
Next Article Davanagere ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದು, ಸಮಾಜದಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು…

By Dinamaana Kannada News

ಮಳೆ , ಗಾಳಿಗೆ ತಾತ್ಕಾಲಿಕ ಶೆಡ್‌ಗಳು ಸಂಪೂರ್ಣ ನಾಶ : ಅಕ್ಷರಶಃ ಬೀದಿಗೆ ಬಿದ್ದ ನಿರಾಶ್ರಿತರು

ದಾವಣಗೆರೆ:  ಇಲ್ಲಿನ ರಾಮಕೃಷ್ಣ ಹೆಗಡೆ  ನಗರದ ನಿವಾಸಿಗಳನ್ನು ದೊಡ್ಡಬಾತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಖಾಲಿ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಶೆಡ್ಡುಗಳಲ್ಲಿ ವಾಸ ಮಾಡುತ್ತಿರುವ ನಿರಾಶ್ರಿತರ ಗೋಳಿನ ಕಥೆ  ಈಗ ಮತ್ತಷ್ಟು ಗಂಭೀರವಾಗಿದೆ.  ಇಷ್ಟು ದಿನ ಚಳಿ, ಬಿಸಿಲಿಗೆ , ವಿಷಜಂತುಗಳ ಹಾವಳಿಯಿಂದ   ಹೈರಾಣಾಗಿದ್ದ  ಜನರು  ಬದುಕು  ಈಗ ಮಳೆ ಮತ್ತು  ಗಾಳಿಗೆ ಅಕ್ಷರಶಃ ಬೀದಿಗೆ ಬಿದ್ದಿದೆ ಗುರುವಾರ ರಾತ್ರಿ ಸುರಿದ ಮಳೆ ಗಾಳಿಗೆ ನೂರಕ್ಕೂ  ಹೆಚ್ಚುಕುಟುಂಬಗಳ  ಮನೆಗಳು  ಸಂಪೂರ್ಣವಾಗಿ ನಾಶವಾಗಿವೆ. ಹಲವು ಮನೆಗಳ ಮೇಲೆ ವಿದ್ಯುತ್‌ ಕಂಬಗಳು  ಉರುಳಿವೆ. ಅದರೆ ಯಾವುದೇ ಪ್ರಾಣಾಪಾಯವಾಗಿಲ್ಲ.  ಮನೆಗಳು ನಾಶವಾಗಿರುವ ಹಿನ್ನಲೆಯಲ್ಲಿ ಜನರು ಬೀದಿಯಲ್ಲಿ ಅಡುಗೆ ಮಾಡಿಕೊಂಡು ಊಟ ಮಾಡುತ್ತಿರುವ  ದೃಶ್ಯಗಳು ಕಂಡು ಬಂದವು. ಊರ ಒಳಗೆ ಇದ್ದ ನಮ್ಮನ್ನು ಯಾರು ಇಲ್ಲದ  ಜಾಗದಲ್ಲಿ ತಾತ್ಕಾಲಿಕ ಶೆಡ್‌ನಿರ್ಮಾಣ ಮಾಡಿ ಇಲ್ಲಿಗೆ ಕಳುಹಿಸಿದ್ದಾರೆ. ಇಲ್ಲಿಗೆ ಬಂದು ಆರು ತಿಂಗಳಾಯಿತು. ಇಲ್ಲಿ ಚಳಿ, ಬಿಸಿಲಿಗೆ ನಲುಗಿ ಈಗ ಮಳೆ ನಮ್ಮ ಬದುಕು ಕಸಿದಿದೆ , ನಾವು ಕೂಲಿ ಮಾಡಿ ಜೀವನನಡೆಸುತ್ತಿದ್ದು,ನಮಗೆ ಬಾಡಿಗೆ ಕಟ್ಟಲು ಆಗಲ್ಲ. ಈಗ ಬಿದ್ದ  ಮನೆಯಲ್ಲಿ ಹೇಗೆ ವಾಸಮಾಡಬೇಕು.  ರಾತ್ರಿ ಮಳೆಗೆ ವಿದ್ಯುತ್‌ ಕಂಬಗಳು ಬಿದ್ದಿವೆ. ಅದೃಷ್ಟವಶಾತ್ ಮನೆಯಲ್ಲಿ ವಯಸ್ಸಾದವರು ಹಾಗೂ ಮಕ್ಕಳಿದ್ದರು ಅವರಿಗೆ ಏನು ಅಪಾಯವಾಗಿಲ್ಲ ಎಂದು  ನಿರಾಶ್ರಿತ ಜನರು  ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ…

By Dinamaana Kannada News

ಮನೆ ಕಟ್ಟಿಕೊಳ್ಳಲು ಅರ್ಜಿ ಆಹ್ವಾನ

ದಾವಣಗೆರೆ .ಜೂ.14   ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿನ ಸಾರ್ವಜನಿಕರ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
jagalore
ತಾಜಾ ಸುದ್ದಿ

ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?