Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜುಡೋ ಸ್ಪರ್ಧೆ: ಕೆ.ವೈ.ಸ್ಪಂದನ ರಾಷ್ಟ್ರಮಟ್ಟಕ್ಕೆ ಆಯ್ಕೆ
ತಾಜಾ ಸುದ್ದಿ

ಜುಡೋ ಸ್ಪರ್ಧೆ: ಕೆ.ವೈ.ಸ್ಪಂದನ ರಾಷ್ಟ್ರಮಟ್ಟಕ್ಕೆ ಆಯ್ಕೆ

Dinamaana Kannada News
Last updated: November 15, 2025 4:13 pm
Dinamaana Kannada News
Share
Davanagere
SHARE
ದಾವಣಗೆರೆ: ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ  20025 – 26 ನೇ ಸಾಲಿನ ಜುಡೋ ಸ್ಪರ್ಧೆಯಲ್ಲಿ ಎಚ್.ಕೆ.ಆರ್.ನಗರದ ವಿದ್ಯಾರ್ಥಿನಿ ಕೆ.ವೈ.ಸ್ಪಂದನ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಜಗದೀಶ ಎ.ಸವದತ್ತಿ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಕೆ.ವೈ.ಸ್ಪಂದನ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಪಡೆದು ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.
Read also : ನಮ್ಮನಗಲಿದ ವೃಕ್ಷಮಾತೆಗೆ ಭಾವಪೂರ್ಣ ಶ್ರದ್ಧಾಂಜಲಿ:ಡಾ.ಡಿ.ಫ್ರಾನ್ಸಿಸ್ 
ಕೆ.ವೈ.ಸ್ಪಂದನ ತಾಯಿ ಅನುರಾಧ, ತಂದೆ ಯಲ್ಲಪ್ಪ ದಂಪತಿಯ ಪುತ್ರಿಯಾಗಿದ್ದು, ವಿದ್ಯಾರ್ಥಿನಿಯ ಸಾಧನೆಗೆ ಪೋಷಕರು, ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ನಮ್ಮನಗಲಿದ ವೃಕ್ಷಮಾತೆಗೆ ಭಾವಪೂರ್ಣ ಶ್ರದ್ಧಾಂಜಲಿ:ಡಾ.ಡಿ.ಫ್ರಾನ್ಸಿಸ್ 
Next Article Davanagere ಮಹಾನಗರ ಪಾಲಿಕೆ – ಸುಯೆಜ್‌ ಕಂಪನಿಯ ಸಹಯೋಗದಲ್ಲಿ ತ್ಯಾಜ್ಯ ಸಂಗ್ರಹಣಾ ಅಭಿಯಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ

ದಾವಣಗೆರೆ,ಏಪ್ರಿಲ್.10 :   ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದ ಮೂರನೇ ಹಂತ, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು ಏಪ್ರಿಲ್ 12…

By Dinamaana Kannada News

Davangere Power-variation : ಆ. 14 ರಂದು 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ; ಆ.13 (Davangere)  :  ಜಲಸಿರಿ(Jalsiri) ಯೋಜನೆ ಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ…

By Dinamaana Kannada News

ದಾವಣಗೆರೆ:ಗುತ್ತಿಗೆ ವೈದ್ಯರು, ತಜ್ಞ ವೈದ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ :  ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ತಜ್ಞ ವೈದ್ಯಾಧಿಕಾರಿಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?