Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನೂತನ ರಥಕ್ಕೆ ಆವರಗೊಳ್ಳ ಹಿರೇಮಠದ ಶ್ರೀಗಳಿಂದ ಕಳಸಾರೋಹಣ
ತಾಜಾ ಸುದ್ದಿ

ನೂತನ ರಥಕ್ಕೆ ಆವರಗೊಳ್ಳ ಹಿರೇಮಠದ ಶ್ರೀಗಳಿಂದ ಕಳಸಾರೋಹಣ

Dinamaana Kannada News
Last updated: January 2, 2026 9:01 am
Dinamaana Kannada News
Share
Davanagere
SHARE

ದಾವಣಗೆರೆ: ನಗರದ ಶಕ್ತಿನಗರದಲ್ಲಿರುವ ದೇವಾಂಗ ಸಮಾಜದ ಶ್ರೀ ಬನಶಂಕರಿ ದೇವಿಯ ಪ್ರಥಮ ವರ್ಷದ ಬನದ ಹುಣ್ಣಿಯಮೆಯ ನೂತನ ಬ್ರಹ್ಮ ರಥೋತ್ಸವಕ್ಕೆ ಶುಕ್ರವಾರ ಬೆಳಗ್ಗೆ ಕಳಸಾರೋಹಣ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ದೇವಸ್ಥಾನ ಆರಣದ ನೂತನ ರಥೋತ್ಸವಕ್ಕೆ ಕಳಸಾರೋಹಣ ಮಾಡುವ ಮುನ್ನ ದೇವಿಗೆ ಶಾಖಾಂಬರಿ ಅಲಂಕಾರ ಪೂಜೆ, ಗಣಪತಿ ಪೂಜೆ, ಮಹಾ ಸಂಕಲ್ಪ, ಪುಣ್ಯನಾಂದಿ, ನವಗ್ರಹ ಛೇದನ, ರಕ್ಷಾ ಬಂಧನ, ನವಗ್ರಹ ಶಾಂತಿ, ಹೋಮ, ಬಲಿಹರಣ, ಕದಳೀ ಛೇದನ, ಪೂರ್ಣಾಹುತಿ,, ಮಹಾ ಮಂಗಳರಾತಿ ಮಾಡಲಾಯಿತು.

seem1 dinamaana ads

ನೂತನ ರಥೋತ್ಸವದ ಧಾರ್ಮಿಕ ಪೂಜಾ ವಿಧಿವಿಧಾನಗಳು ಶ್ರೀ ಕ್ಷೇತ್ರ ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಷ.ಬ್ರ. ಓಂಕಾರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವ ಹಾಗೂ ಸಾನ್ನಧ್ಯದಲ್ಲಿ ನಡೆಯಿತು. ಪೂಜೆ, ಹವನದ ನಂತರ ಶ್ರೀಗಳು ನೂತನ ರಥಕ್ಕೆ ಸ್ವರ್ಣಪೂರಕ ಪಂಚಗವ್ಯ ಶಾಂತಿ ಮಾಡಿದರು. ನಂತರ ಕುಂಭ ಲಗ್ನದಲ್ಲಿ ನೂತನ ರಥಕ್ಕೆ ಕಳಸಾರೋಹಣ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಬನಶಂಕರಿ ದೇವಸ್ಥಾನ ಸಮಿತಿ ದೇವಾಂಗ ಸಮಾಜದ ಅಧ್ಯಕ್ಷರಾದ ಡಾ. ಎಸ್. ರಂಗನಾಥ್, ಗೌರವ ಸಲಹೆಗಾರರಾದ ಗೋವಿಂದಪ್ಪ ಎಂ.ಎಲ್., ಗೌರವ ಸಲಹೆಗಾರರಾದ ಹಿರೇಗಂಗೂರು ನಾಗಪ್ಪ, ಉಪಾಧ್ಯಕ್ಷರಾದ ಮುಕುಂದಪ್ಪ, ಆರ್. ನರಸಿಂಹಪ್ಪ, ಕಾರ್ಯದರ್ಶಿ ಕೆ. ಜಯಣ್ಣ, ಸಹ ಕಾರ್ಯದರ್ಶಿ ಟಿ. ಕೆಂಚಪ್ಪ, ಬಾಪು ಗೌಡ, ವಾರ್ತಾ ಇಲಾಖೆ ನಿವೃತ್ತ ನೌಕರ ಬಸವರಾಜ್ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೇವಸ್ಥಾನಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು.

Read also : ಕಲೆ ವಾಸ್ತುಶಿಲ್ಪದ ಕಾಯಕದಿಂದಲೇ ವಿಶ್ವಪ್ರಸಿದ್ದಿ ಪಡೆದವರು ಅಮರಶಿಲ್ಪಿ ಜಕಣಾಚಾರಿ:ಶಾಸಕ ಕೆ.ಎಸ್.ಬಸವಂತಪ್ಪ

ಜ.3ರ ಸಂಜೆ 5ಕ್ಕೆ ಬ್ರಹ್ಮ ರಥೋತ್ಸವ:
ಶಕ್ತಿನಗರ ನಗರದ ಮುಖ್ಯ ರಸ್ತೆಯಲ್ಲಿ ಶ್ರೀ ಬನಶಂಕರಿ ದೇವಿಯ ನೂತನ ಬ್ರಹ್ಮ ರಥೋತ್ಸವ ಜ.3ರಂದು ಸಂಜೆ 5ಕ್ಕೆ ನಡೆಯಲಿದೆ. ರಥೋತ್ಸವ ಉದ್ಘಾಟನೆಯನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ನೇರವೇರಿಸುವರು. ರಥೋತ್ಸವವು ಡಿಸಿಎಂ ಬಡಾವಣೆಯ ಕಾಂಪೌಂಡ್‍ನಿಂದ ಶಕ್ತಿನಗರದ ಮುಖ್ಯ ರಸ್ತೆಯಲ್ಲಿ ಸಾಗಿ ನಂಗತರ ಭೀಷ್ಮ ವೃತ್ತ ತಲುಪಲಿದೆ. ನಂತರ ದೇವಸ್ಥಾನ ಆವರಣಕ್ಕೆ ರಥ ವಾಪಸು ಬರದಲಿದೆ.

ರಥೋತ್ಸವದ ನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸುವರು. ಸಾಹಿತಿ ಡಾ. ಎ.ಬಿ. ರಾಮಚಂದ್ರಪ್ಪ ದೇವಾಂಗ ಸಮಾಜದ ಅಭಿವೃದ್ಧಿ ಸಾಧ್ಯತೆಗಳ ಬಗ್ಗೆ ಉಪನ್ಯಾಸ ನೀಡುವರು. ದೇವಸ್ಥಾನ ಸಮಿತಿ ಅಧ್ಯಕ್ಷ ಡಾ. ಎಸ್. ರಂಗನಾಥ್ ಅಧ್ಯಕ್ಷತೆ ವಹಿಸುವರು.

job news dinamaana ads
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Davanagere ಕಲೆ ವಾಸ್ತುಶಿಲ್ಪದ ಕಾಯಕದಿಂದಲೇ ವಿಶ್ವಪ್ರಸಿದ್ದಿ ಪಡೆದವರು ಅಮರಶಿಲ್ಪಿ ಜಕಣಾಚಾರಿ:ಶಾಸಕ ಕೆ.ಎಸ್.ಬಸವಂತಪ್ಪ
Next Article Honor Killings Act ಮರ್ಯಾದೆಗೇಡು ಹತ್ಯೆ ಕಾಯ್ದೆ|ಮಾನ್ಯಪಾಟೀಲ್ ಹೆಸರಲ್ಲಿ ಜಾರಿಯಾಗಲಿ: ಬಸವರಾಜ್ ಸೂಳೆಬಾವಿ ಒತ್ತಾಯ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis | ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ ದಲಿತ ಸಿಎಂ ಕೂಗು…

By Dinamaana Kannada News

ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಅ.18: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ…

By Dinamaana Kannada News

Political analysis|ನಿಖಿಲ್ ಪತ್ತೆ ಮಾಡಿದ ಚಿದಂಬರ ರಹಸ್ಯ…!!

ಇತ್ತೀಚೆಗೆ ದಿಲ್ಲಿಯ ಎಐಸಿಸಿ ಪಡಸಾಲೆಯಿಂದ ಬರುತ್ತಿರುವ ಒಂದು ವರ್ತಮಾನ ಸಿಎಂ ಸಿದ್ದರಾಮಯ್ಯ (c.m.siddaramaiah)ಅವರ ಪಾಳಯಕ್ಕೆ ಹಿತಕರವಾಗಿ ಕೇಳಿಸುತ್ತಿಲ್ಲ‌.ಹಾಗಂತ ಸಿಎಂ ಬದಲಾವಣೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?