Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಗೆ  ಆರ್ಜಿ ಆಹ್ವಾನ
ತಾಜಾ ಸುದ್ದಿ

Davanagere | ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಗೆ  ಆರ್ಜಿ ಆಹ್ವಾನ

Dinamaana Kannada News
Last updated: November 6, 2024 1:39 pm
Dinamaana Kannada News
Share
Applications invited
SHARE

ದಾವಣಗೆರೆ ನ. 6 (Davanagere ); ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸಿ.ಇ.ಟಿ, ಹಾಗೂ ಎನ್.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 35 ವರ್ಷದ ಒಳಗಿನವರಾಗಿ, ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ವಿದ್ಯಾಭ್ಯಾಸ ಪೂರ್ಣಗೊಂಡ 4 ತಿಂಗಳ  ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅಸಕ್ತರು ಡಿಸೆಂಬರ್ 15 ರೊಳಗಾಗಿ kacdc.karnataka.gov.ind  ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 08192230934 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕಿ ರೂಪ ಎಸ್.ಟಿ ತಿಳಿಸಿದ್ದಾರೆ.

Read also : Davanagere | ಶಾಲೆ, ಆಸ್ಪತ್ರೆಗಳ ಸುಧಾರಣೆಗೆ ಒತ್ತು ನೀಡಿ : ಡಾ.ಪ್ರಭಾ ಮಲ್ಲಿಕಾರ್ಜುನ್  

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಶಾಲೆ, ಆಸ್ಪತ್ರೆಗಳ ಸುಧಾರಣೆಗೆ ಒತ್ತು ನೀಡಿ : ಡಾ.ಪ್ರಭಾ ಮಲ್ಲಿಕಾರ್ಜುನ್  
Next Article Davangere University Davanagere | ಸ್ವಾತಂತ್ರಕ್ಕೆ ಬಲಿದಾನ ಮಾಡಿದ ಹಿರಿಯರ ಋಣ ನೆಮ್ಮೆಲ್ಲರ ಮೇಲಿದೆ : ಪ್ರೊ.ಬಿ ಡಿ ಕುಂಬಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಳಮೀಸಲಾತಿ ಸಮೀಕ್ಷೆಯಲ್ಲಿ ತಾಂತ್ರಿಕ ತೊಡಕು: ಸಮೀಕ್ಷೆ ವಿಸ್ತರಣೆಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ (Davanagere): ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಸಮೀಕ್ಷೆಯಲ್ಲಿ ಹಲವು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು ಶೀಘ್ರವೇ ನಿವಾರಿಸಿ, ಸಮೀಕ್ಷೆಯ…

By Dinamaana Kannada News

Harihar News | ಮಾನವ ಬಂಧುತ್ವ ವೇದಿಕೆಯಿಂದ ಸಾಮಾಜಿಕ ಬದಲಾವಣೆ : ಪತ್ರಕರ್ತ ಬಿ.ಎನ್.ಮಲ್ಲೇಶ್

ಹರಿಹರ (Davanagere) : ಸಚಿವ ಸತೀಶ್ ಜಾರಕಿಹೊಳಿ ರವರು ಮಾನವ ಬಂಧುತ್ವ ವೇದಿಕೆಯ ಚಟುವಟಿಕೆಗಳ ಮೂಲಕ ನಾಡಿನಲ್ಲಿ ಸಾಮಾಜಿಕ ಬದಲಾವಣೆ…

By Dinamaana Kannada News

Davanagere news | ಹೆಣ್ಣು ಮಕ್ಕಳ ಹಕ್ಕುಗಳ ಸಂರಕ್ಷಣೆ ಎಲ್ಲಾರ ಜವಾಬ್ದಾರಿ : ನ್ಯಾ.ಮಹಾವೀರ ಮ.ಕರೆಣ್ಣವರ

ದಾವಣಗೆರೆ (Davanagere ) :  ಭೂಮಿ ತಾಯಿ ಸಕಲ ಜೀವಿಗಳಿಗೆ ಬದುಕಲು ನೆಲ, ಜಲ, ಗಾಳಿ  ನೀಡುತ್ತದೆ, ಇದೇ ಸ್ಥಾನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?