Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ : ಕರ್ನಾಟಕ ಭೀಮ್ ಸೇನೆಯಿಂದ ಪಥ ಸಂಚಲನ
ತಾಜಾ ಸುದ್ದಿ

ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ : ಕರ್ನಾಟಕ ಭೀಮ್ ಸೇನೆಯಿಂದ ಪಥ ಸಂಚಲನ

Dinamaana Kannada News
Last updated: April 2, 2025 1:16 pm
Dinamaana Kannada News
Share
ಕರ್ನಾಟಕ ಭೀಮ್ ಸೇನೆ
ಕರ್ನಾಟಕ ಭೀಮ್ ಸೇನೆ
SHARE

ದಾವಣಗೆರೆ (Davanagere) : ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನದ ಹಿನ್ನಲೆಯಲ್ಲಿ ಏ.14ರಂದು ಕರ್ನಾಟಕ ಭೀಮ್ ಸೇನೆ ವತಿಯಿಂದ ನಗರದಲ್ಲಿ ಪಥ ಸಂಚಲನ ಏರ್ಪಡಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಆರ್.ಸೂರ್ಯಪ್ರಕಾಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಅಂದು ಬೆಳಗ್ಗೆ 8.30ಕ್ಕೆ ಪಾಲಿಕೆ ಕಚೇರಿ ಆವರಣದಿಂದ ಪಿಬಿ ರಸ್ತೆ, ಗಾಂಧಿ ವೃತ್ತ, ಜಯದೇವ ವೃತ್ತದ ಮುಖಾಂತರ ಅಂಬೇಡ್ಕರ್ ವೃತ್ತದ ವರೆಗೆ ಪಥ ಸಂಚಲನ ನಡೆಯಲಿದ್ದು, ಈ ಪಥ ಸಂಚಲನದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರಕಾರಿ ನೌಕರರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಅಂಬೇಡ್ಕರ್ ಜನ್ಮ ದಿನದ ಹಿನ್ನೆಲೆಯಲ್ಲಿ ನಮ್ಮ ಸಂಘಟನೆಯಿಂದ ರೈಲ್ವೆ ಮತ್ತು ಬಸ್ ನಿಲ್ದಾಣ, ಸರಕಾರಿ ಕಚೇರಿಗಳಿಗೆ ಅಂಬೇಡ್ಕರ್ ಭಾವಚಿತ್ರ ಇರುವ ಬ್ಯಾಡ್ಜ್ ಒದಗಿಸಲಾಗುವುದು. ಈ ಬ್ಯಾಡ್ಜ್ ಧರಿಸಿಕೊಂಡು ಸರಕಾರಿ ನೌಕರರು ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಬೇಕು ಎಂದರು.

Read also : ಗಣತಿಗೆ ಬಂದಾಗ “ಮಾದಿಗರು” ಎಂದು ನಮೂದಿಸಿ

ಅಂಬೇಡ್ಕರ್ ಜಯಂತಿಯಲ್ಲಿ ಸರಕಾರಿ ನೌಕರರು ಪಾಲ್ಗೊಳ್ಳದೇ ಕೇವಲ ಕಾಟಾಚಾರಕ್ಕೆ ಮಾತ್ರ ಆಚರಿಸಲಾಗುತ್ತಿದೆ. ಆದ್ದರಿಂದ ಸರಕಾರ ಎಲ್ಲಾ ನೌಕರರು ಕಡ್ಡಾಯವಾಗಿ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಹಾಗೂ ಗುಡಿ, ಚರ್ಚ್, ಮಸೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸುವಂತೆ ಸುತ್ತೋಲೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಗಣತಿಗೆ ಬಂದಾಗ “ಮಾದಿಗರು” ಎಂದು ನಮೂದಿಸಿ
Next Article Job fair Job fair | ಏ.5 ರಂದು ಉದ್ಯೋಗ ಮೇಳ 2025

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಿರಿ : ಡಿಸಿ

ದಾವಣಗೆರೆ (Davanagere) : ಜಿಲ್ಲೆಯಲ್ಲಿ ಸೆ. 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ…

By Dinamaana Kannada News

Crime news | ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ದಾವಣಗೆರೆ (Davanagere): ನಗರದ ಪಿ.ಬಿ.ರಸ್ತೆ ಬದಿಯಲ್ಲಿ ತಿಂಡಿ ಹೋಟೆಲ್ ನಡೆಸುತ್ತಿದ್ದ ಮಣಿಕಂಠ (34)ನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಾಸಲು…

By Dinamaana Kannada News

ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ ಜು.09  : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?