ದಾವಣಗೆರೆ (Davanagere): ಪ.ಜಾತಿಯಲ್ಲಿನ ಒಳ ಮೀಸಲಾತಿ ಸುಪ್ರೀಂ ಕೋರ್ಟ್ ಆದೇಶ ಮೇರೆಗೆ ಜಾರಿಗೊಳಿಸುವಂತೆ ಚಳಿಗಾಲದ ಅಧಿವೇಶನ ದಲ್ಲಿ ಪ್ರಸ್ತಾಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಸಂಘಟನೆ ಕಾರ್ಯಕರ್ತರು ಶನಿವಾರ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ವಿಜಯ ಲಕ್ಷ್ಮೀ, ಪ್ರದೀಪ್ ಕೆ ಟಿ ಜೆ ನಗರ, ಮಂಜುನಾಥ್ ಆರ್, ವೀರಭದ್ರಪ್ಪ ಬಿ. ಎಚ್, ಹೆಗ್ಗೆರಿ ರಂಗಪ್ಪ , ದಿನೇಶ, ರಾಕೇಶ್ ಸೇರಿದಂತೆ ಇತರೆ ದಲಿತ ಮುಖಂಡರು ಹಾಜರಿದ್ದರು.
Read also : Davanagere | ಒಂದು ರಾಷ್ಟ್ರ, ಒಂದು ಚುನಾವಣೆ – ಪ್ರಜಾಪ್ರಭುತ್ವಕ್ಕೆ ಮಾರಕ : ವಿನಾಯಕ