Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಅಕ್ರಮ ಮಣ್ಣುಗಣಿಗಾರಿಕೆಗೆ ಪರಿಶಿಷ್ಟರ ರುದ್ರಭೂಮಿ ಬಲಿ : ಡಿಎಸ್‌ಎಸ್‌ ಆಕ್ರೋಶ
ತಾಜಾ ಸುದ್ದಿ

Harihara | ಅಕ್ರಮ ಮಣ್ಣುಗಣಿಗಾರಿಕೆಗೆ ಪರಿಶಿಷ್ಟರ ರುದ್ರಭೂಮಿ ಬಲಿ : ಡಿಎಸ್‌ಎಸ್‌ ಆಕ್ರೋಶ

Dinamaana Kannada News
Last updated: January 22, 2025 5:37 pm
Dinamaana Kannada News
Share
davanagere dss
davanagere dss
SHARE

ಹರಿಹರ (Harihara) : ಅಕ್ರಮ ಮಣ್ಣುಗಣಿಗಾರಿಕೆ ದಂಧೆಕೋರರ ಅಟ್ಟಹಾಸಕ್ಕೆ ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ಪರಿಶಿಷ್ಟರ ರುದ್ರಭೂಮಿ ಬಲಿಯಾಗಿದೆ ಎಂದು ಕರ್ನಾಟಕದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆರೋಪಿಸಿದ್ದಾರೆ.

ಗ್ರಾಮದ ನದಿ ದಡದಲ್ಲಿರುವ ಈ ರುದ್ರಭೂಮಿಯುಫಲವತ್ತಾದಕೆಂಪು ಮಣ್ಣಿನಿಂದ ಕೂಡಿದೆ. ವಾಣಿಜ್ಯ ಉದ್ದೇಶಕ್ಕೆ ಈ ಮಣ್ಣು ಬಳಕೆಯಾಗುವುದನ್ನು ತಿಳಿದು ಕಳೆದ ಹಲವು ವರ್ಷಗಳಿಂದ ಅವ್ಯಾಹತವಾಗಿ ಅಕ್ರಮ ಮಣ್ಣುಗಣಿಗಾರಿಕೆ ನಡೆಸಿ ಈ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ಮಾಡಲಾಗದಂತೆ ಗುಂಡಿಗಳನ್ನು ಅಗೆಯಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

2013ನೇ ಸಾಲಿನಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿರವರ ಆದೇಶದ ಮೇರೆಗೆ 1 ಎಕರೆ 2 ಗುಂಟೆ ಜಮೀನನ್ನು ಗ್ರಾಮದ ಪರಿಶಿಷ್ಟರ ರುದ್ರಭೂಮಿಗೆ ಮಂಜೂರು ಮಾಡಲಾಗಿತ್ತು. ಈ ಮುಂಚೆ ನದಿ ದಡದಲ್ಲಿ ಅಂತಿಮ ಸಂಸ್ಕಾರ ಮಾಡುತ್ತಿದ್ದ ಗ್ರಾಮದ ಪರಿಶಿಷ್ಟ ಸಮುದಾಯದವರು ಮೃತರ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ಮಾಡಲಾರಂಭಿಸಿದರು.

ಅಕ್ರಮ ದಂಧೆಕೋರರ ಕಣ್ಣಿಗೆ ಬಿದ್ದ ಈ ರುದ್ರಭೂಮಿಯಲ್ಲಿ ಕೆಲವು ವರ್ಷಗಳಿಂದ ಅವ್ಯಾಹತವಾಗಿ ಸಹಸ್ರಾರು ಲಾರಿ ಲೋಡು ಮಣ್ಣು ಗಣಿಗಾರಿಕೆ ನಡೆಸಲಾಗಿದ್ದು ಪೂರ್ಣ 1 ಎಕರೆ 2 ಗುಂಟೆ ಜಮೀನು ಗುಂಡಿಮಯವಾಗಿದೆ.ನದಿ ದಡವಾಗಿರುವುದರಿಂದ ನೆಲದಿಂದ ಉಕ್ಕಿದ ನೀರಿನಿಂದಾಗಿ ಇಡೀ ರುದ್ರಭೂಮಿಯು ಜಲಾವೃತವಾಗಿದೆ.
ಅನಿವಾರ್ಯವಾಗಿ ಗ್ರಾಮದ ಪರಿಶಿಷ್ಟ ಸಮುದಾಯದವರು ಮೃತರ ಅಂತಿಮ ಸಂಸ್ಕಾರವನ್ನು ಮತ್ತೆ ನದಿ ದಡದಲ್ಲಿ, ರಸ್ತೆ ಅಕ್ಕ, ಪಕ್ಕ ನಡೆಸುವ ದುಸ್ಥಿತಿ ಎದುರಿಸುತ್ತಿದ್ದಾರೆ.

ಅಕ್ರಮ ಮಣ್ಣುಗಣಿಗಾರಿಕೆ ನಡೆಸಿದವರ ಹಾಗೂ ಕರ್ತವ್ಯದಲ್ಲಿದ್ದು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯವಹಿಸಿದ ಸಂಬಂಧಿತ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

Read also : ಯುವತಿಗೆ ಪ್ರೀತಿಸುವಂತೆ ಪೀಡಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಗೆ ಶಿಕ್ಷೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಯುವತಿಗೆ ಪ್ರೀತಿಸುವಂತೆ ಪೀಡಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಗೆ ಶಿಕ್ಷೆ
Next Article DAVANAGERE ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎಸ್ಸೆಸ್ಸೆಲ್ಸಿ ಪರೀಕ್ಷೆ: ಈಶ್ವರಮ್ಮ ಶಾಲೆಗೆ ಶೇ.100 ಫಲಿತಾಂಶ

ದಾವಣಗೆರೆ:  ಈ ಬಾರಿಯ 2023-24ನೇ ಸಾಲಿನ ಎಸ್ಸೆಸ್ಸೆಲ್ಪಿ ಫಲಿತಾಂಶ ಪ್ರಕಟಗೊಂಡಿದ್ದು, ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ…

By Dinamaana Kannada News

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್…

By Dinamaana Kannada News

Davanagere news | ಆ.27 ರಂದು ಗೆಜೆಟೆಡ್ ಪ್ರೊಬೇಷರ್ಸ್ ಪೂರ್ವಭಾವಿ ಪರೀಕ್ಷೆ : 14 ಕೇಂದ್ರಗಳಲ್ಲಿ ಸಿದ್ದತೆ

ದಾವಣಗೆರೆ (Davanagere) :   ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ `ಎ` ಮತ್ತು `ಬಿ` ವೃಂದದ 384 ಹುದ್ದೆಗಳಿಗೆ ಆಗಸ್ಟ್ 27…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?