Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒಳಮೀಸಲಾತಿ ಜಾರಿ ನಂತರ ಬ್ಯಾಕ್‌ಲಾಗ್ ಹುದ್ದೆ ನೇಮಕಕ್ಕೆ ಮನವಿ
ತಾಜಾ ಸುದ್ದಿ

Davanagere | ಒಳಮೀಸಲಾತಿ ಜಾರಿ ನಂತರ ಬ್ಯಾಕ್‌ಲಾಗ್ ಹುದ್ದೆ ನೇಮಕಕ್ಕೆ ಮನವಿ

Dinamaana Kannada News
Last updated: March 4, 2025 12:12 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಸುಪ್ರೀಂ ನ್ಯಾಯಾಲಯದ ಆದೇಶದ ಅನ್ವಯ ಒಳ ಮೀಸಲಾತಿ  ಜಾರಿಯಾದ ಬಳಿಕ ಬ್ಯಾಖ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ (ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಸಮಿತಿಯು ಸೋಮವಾರ ಜಿಲ್ಲಾಡಳಿತದ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮುಖಾಂತರ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿತು.
ಒಳ ಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಸರ್ಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವುದಿಲ್ಲ ಎಂದಿದ್ದ ರಾಜ್ಯಸರ್ಕಾರದ ಸಚಿವ ಹೆಚ್.ಸಿ. ಮಹಾದೇವಪ್ಪ ಅವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿಯು ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳ ಮೇಲೆ ಒತ್ತಡ ತರುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವಿವಿಧ ಇಲಾಖೆಗಳಲ್ಲಿರುವ 916 ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಎಚ್ಚರಿಕೆ ರೀತಿಯ ಸಂದೇಶವನ್ನು ಉಪ ಸಮಿತಿ ನೀಡಿದೆ. ನೇಮಕಾತಿ ಆದ ಪಕ್ಷದಲ್ಲಿ ಹಲವು ತಳಜಾತಿಗಳ ಪ್ರತಿಭಾವಂತ ವಿದ್ಯಾವಂತರಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಒಳ ಮೀಸಲಾತಿ ಜಾರಿಯಾದ ತರುವಾಯವೇ ಬ್ಯಾಕ್‌ಲಾಗ್ ಹುದ್ದೆ ಭರ್ತಿ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಜಿಲ್ಲಾ ಸಂಚಾಲಕ ರಾಘವೇಂದ್ರ ಡಿ. ಕಡೆಮನಿ, ಹೆಚ್. ಮಲ್ಲಿಕಾರ್ಜುನ ವಂದಾಲಿ, ಡಿ, ರುದ್ರೇಶ್, ಬಿ.ಆರ್. ಮಂಜಾನಾಯ್ಕ್, ಗುಮ್ಮನೂರು ಮಂಜುನಾಥ್, ಎಂ. ಶಿವಕುಮಾರ್, ನಾಗರಾಜ್, ಹೆಚ್. ಪ್ರಶಾಂತ್, ಕೃಷ್ಣ ಹಾಜರಿದ್ದರು.
Read also : Davanagere | ಜೀವದ ಹಂಗು ತೊರೆದು ಪ್ರಯಾಣಿಕನನ್ನು ರಕ್ಷಿಸಿದ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್!
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಜೀವದ ಹಂಗು ತೊರೆದು ಪ್ರಯಾಣಿಕನನ್ನು ರಕ್ಷಿಸಿದ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್!
Next Article MP Dr; Prabha Mallikarjun ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ : ಡಾ. ಪ್ರಭಾ ಮಲ್ಲಿಕಾರ್ಜುನ್  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere |ಕನ್ನಡ ರಾಜ್ಯೋತ್ಸವ : ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 33 ಜನರಿಗೆ ಸನ್ಮಾನ

ದಾವಣಗೆರೆ  (Davanagere) : ಕನ್ನಡ ರಾಜ್ಯೋತ್ಸವದ  ಹಿನ್ನಲೆಯಲ್ಲಿ  ಜಿಲ್ಲಾಡಳಿತದಿಂದ ಸನ್ಮಾನಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 33 ಜನರನ್ನು ಆಯ್ಕೆ…

By Dinamaana Kannada News

Davanagere | ಒಳಮೀಸಲಾತಿಗೆ ಜಾರಿಗೆ ಒತ್ತಾಯಿಸಿ ಸೆ.12 ರಂದು ಡಿಎಸ್ಸೆಸ್ ನಿಂದ ಬೃಹತ್ ತಮಟೆ ಚಳವಳಿ

ದಾವಣಗೆರೆ (Davanagere):  ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಕ್ಕೆಯಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ…

By Dinamaana Kannada News

DAVANAGERE : ನ್ಯಾಯ ವಿತರಣೆ ಮಾಡುವಲ್ಲಿ ವಕೀಲರ ಪಾತ್ರ ಪ್ರಮುಖ : ನ್ಯಾ. ರಾಜೇಶ್ವರಿ ಎನ್. ಹೆಗಡೆ

ದಾವಣಗೆರೆ, ಆ.6 (DAVANAGERE ):- ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಶೋಷಿತರು, ದಮನಿತರು, ಸಮಾಜದ ಕೆಳಸ್ತರದಲ್ಲಿರುವವರು ನ್ಯಾಯ ವಿತರಣೆಯಿಂದ ವಂಚಿತರಾಗಿದ್ದು ಅವರಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?