Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹದಗೆಟ್ಟ ರಸ್ತೆ : ಪ್ರತಿಭಟನೆ
ತಾಜಾ ಸುದ್ದಿ

ಹದಗೆಟ್ಟ ರಸ್ತೆ : ಪ್ರತಿಭಟನೆ

Dinamaana Kannada News
Last updated: July 24, 2024 4:55 pm
Dinamaana Kannada News
Share
Harihara
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ
SHARE

ಹರಿಹರ  : ಹದಗೆಟ್ಟಿರುವ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ  ಪ್ರತಿಭಟನೆ  ನಡೆಸಿದರು.

ಹರಿಹರ ತಾಲೂಕು ಅಧ್ಯಕ್ಷ  ರಮೇಶ್ ಮಾನೆ ಮಾತನಾಡಿ, ನಗರದ ಬಹರ್ ಮಕಾನ್ ಮತ್ತು ಜೆ ಸಿ. ಬಡಾವಣೆ 1ನೇ ಮೇನ್ 4ನೇ ಕ್ರಾಸ್ ಹರಿಹರದ ಪ್ರಮುಖ ರಸ್ತೆಯಾಗಿದ್ದು ಪ್ರತಿದಿನ ಸಾವಿರಾರು ಮಕ್ಕಳು ಶಾಲಾ -ಕಾಲೇಜಿಗೆ ತೆರಳುತ್ತಾರೆ. ಇಲ್ಲಿನ ರಸ್ತೆ ಹದಗಟ್ಟಿರುವುದರಿಂದ  ಮಕ್ಕಳು ಹಾಗೂ ವಾಹನ ಸವಾರರು ಪರದಾಡುತ್ತದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಟಿ  ಶೀಘ್ರದಲ್ಲಿ ಪರಿಹಾರ  ಮಾಡುವುದಾಗಿ ಭರವಸೆ ನೀಡಿದರು.

ಈ ಸಮಯದಲ್ಲಿ , AEE ಆದ ತಿಪ್ಪೇಶಪ್ಪ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕರಾದ ಸಂತೋಷ್  . ನಗರ ಘಟಕ ಅಧ್ಯಕ್ಷರಾದ ಪ್ರೀತಮ್ ಬಾಬು, ಆಟೋ ಚಾಲಕರ ಸಂಘದ ಗೌರವಧ್ಯಕ್ಷರಾದ ಸಿದ್ದಲಿಂಗಸ್ವಾಮಿ,  ಪದಾಧಿಕಾರಿಗಳಾದ  ಅಲಿ ಅಕ್ಬರ್, ಸಿರಾಜ್,ರಮೇಶ್ ಮಡಿವಾಳ, ಆಟೋ ರಾಜು,ಗಂಗಾಧರ್, ಚಂದ್ರಪ್ಪ ಮೇದಾರ್, ಆ ಭಾಗದ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ
Next Article Badhra dam Shivamogga ಭದ್ರಾ ಜಲಾಶಯ : ಒಳಹರಿವಿನಲ್ಲಿ ಮತ್ತೆ ಹೆಚ್ಚಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere Viraktamatha | ಜಯದೇವ ಜಗದ್ಗುರುಗಳ ರಾಜದಾನಿ ದಾವಣಗೆರೆ : ಬಸವಪ್ರಭು ಶ್ರೀ

ದಾವಣಗೆರೆ, ಆ. 27 (Davangere District) :  ದೇಶದಾದ್ಯಂತ ಇರುವ ಜಯದೇವ ಪ್ರಸಾದ ನಿಲಯಗಳಲ್ಲಿ ಓದಿದಂತಹವರು ಇಂದು ದೇಶ ವಿದೇಶಗಳಲ್ಲಿ…

By Dinamaana Kannada News

ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಕೆ.ಎಸ್.ಬಸವಂತಪ್ಪ  

ದಾವಣಗೆರೆ (Davanagere): ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳು ಸೇರಿಸಿ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು…

By Dinamaana Kannada News

ಜೀನಿಯಸ್ ಮುತ್ತ”ನಿಗೆ ಸಾಥ್ ನೀಡಿದ ಚಿನ್ನಾರಿ ಮುತ್ತ : ಆಗಸ್ಟ್ ನಲ್ಲಿ ತೆರೆಗೆ

ಬೆಂಗಳೂರು : "ಜೀನಿಯಸ್ ಮುತ್ತ ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ…

By Dinamaana Kannada News

You Might Also Like

Prof. B. Krishnappa
ತಾಜಾ ಸುದ್ದಿ

Harihara | ಪ್ರೊ.ಬಿ.ಕೃಷ್ಣಪ್ಪ ಜಯಂತಿ ನಿಮಿತ್ತ ಪುಷ್ಪ ನಮನ ಜೂ.9ಕ್ಕೆ

By Dinamaana Kannada News
World Environment Day Suez Company
ತಾಜಾ ಸುದ್ದಿ

Suez | ಸುಯೆಜ್‌ ಕಂಪನಿಯಿಂದ ವಿಶ್ವ ಪರಿಸರ ದಿನಾಚರಣೆ

By Dinamaana Kannada News
Davanagere
Blog

Davanagere | ಪತ್ರಿಕಾಭವನ ನಿರ್ಮಾಣಕ್ಕೆ ದೂಡದಿಂದ ನಿವೇಶನ ಮಂಜೂರು

By Dinamaana Kannada News
ಮನೆಕಳ್ಳತನ ಪ್ರಕರಣ
ಅಪರಾಧ ಸುದ್ದಿತಾಜಾ ಸುದ್ದಿ

ಮನೆಕಳ್ಳತನ ಪ್ರಕರಣ | 24 ಗಂಟೆಯಲ್ಲಿ  ಆರೋಪಿ ಸೆರೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?