Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಾಂಪ್ರದಾಯಿಕ ಅಲೆಮಾರಿ ಕುರುಗಾಹಿಗಳ ಕಡೆ ಕರ್ನಾಟಕ ಸರ್ಕಾರ ಗಮನ ಹರಿಸಲಿ 
ತಾಜಾ ಸುದ್ದಿ

ಸಾಂಪ್ರದಾಯಿಕ ಅಲೆಮಾರಿ ಕುರುಗಾಹಿಗಳ ಕಡೆ ಕರ್ನಾಟಕ ಸರ್ಕಾರ ಗಮನ ಹರಿಸಲಿ 

Dinamaana Kannada News
Last updated: February 26, 2026 5:09 am
Dinamaana Kannada News
Share
Davanagere
SHARE

ಬೆಂಗಳೂರು : ಕಳೆದ ವರ್ಷಗಳಿಂದಲೂ ಅಲೆಮಾರಿ ಕುರಿಗಾಹಿಗಳು ಮಾಡಿಕೊಂಡು ಬಂದಿರುವ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ‘ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ಅಧಿನಿಯಮ 2025 ಅನ್ನು ರೂಪಿಸಲಾಯಿತು.  ಅದರ ಫಲವಾಗಿ ಮಂಗಳವಾರ ಕುರಿಗಾಹಿಗಳು ಮುಖ್ಯಮಂತ್ರಿ ನಿವಾಸವಾದ ಕುಮಾರಕೃಪದಲ್ಲಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಸಲುವಾಗಿ ಬಂದಿದ್ದರು.

ಮನವಿಯ ವಿವರ – ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ 2025ರ ಸಮಗ್ರ ಅನುಷ್ಠಾನಕ್ಕಾಗಿ ಅಧಿನಿಯಮದಲ್ಲಿ ಉಲ್ಲೇಖಿಸಿದಂತೆ ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಮಂಡಳಿ ಹಾಗೂ 2026-27 ನೇ ಸಾಲಿನ ಆಯವ್ಯಯದಲ್ಲಿ ಕುರಿಗಾಯಿಗಳ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿರುವ ಅನೇಕ ಶೋಷಿತ ಸಮುದಾಯಗಳು ತಲೆಮಾರುಗಳಿಂದ ಸಾಂಪ್ರದಾಯಿಕವಾಗಿ ಕುರಿಗಾಹಿ ವೃತ್ತಿಯನ್ನು ಅವಲಂಬಿಸಿಕೊಂಡು ಬದುಕು ನಡೆಸುತ್ತಿವೆ. ಬದಲಾದ ಕಾಲಮಾನದಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ, ಕೊಲೆ, ಅತ್ಯಾಚಾರ ಮತ್ತು ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುರಿಗಾರಿಗಳ ರಕ್ಷಣೆಗೆ ವಿಶೇಷ ಕಾನೂನು ಜಾರಿಗೆ ತರಬೇಕೆಂಬ ಕುರಿಗಾಯಗಳ ದೀರ್ಘಕಾಲದ ಹೋರಾಟಕ್ಕೆ ಸ್ಪಂದಿಸಿ ಗಳ ಅಧಿನಿಯಮ 2025‌ ಅನ್ನು ಜಾರಿಗೊಳಿಸುವುದು ಪ್ರಸಂಶನೀಯ.

Read also : ಇಂಡಿಯಾ ಒಕ್ಕೂಟದಲ್ಲಿ ರಾಜ್ಯಗಳ ಹೆಸರು ಬದಲಾವಣೆ ಸಾಧ್ಯವೇ?

ಅಲೆಮಾರಿಗಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ದೂರುಗಳ ಸ್ವೀಕಾರ ಮತ್ತು ಕಾನೂನಿನ ಪರಿಹಾರತ್ಮಕ ಕ್ರಮಗಳನ್ನು  ಕೈಗೊಳ್ಳುವ ಅಧಿಕಾರಿಗಳಿಗೆ ಸೂಚನೆ ಹೋರಡಿಸಬೇಕು ಮತ್ತು  ಕುರಿಗಾಹಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಯಿತು.

ವರದಿ ಸಲ್ಲಿಸುವ ಸಮಯದಲ್ಲಿ, ಈ ಹೋರಾಟದ ಮುಂಚೂಣಿ ನಾಯಕರಾದ ಮುಧೋಳ ಯಲ್ಲಪ್ಪ ಹೆಗಡೆ, ಕುರಿಗಾಯಿಗಳಾದ ಬಾಗಲಕೋಟೆ ಮಂಜಪ್ಪ ಗುರುರಪ್ಪ ಸೂರಣ್ಣರ್, ಮಾಳಪ್ಪ ತಿಪ್ಪಣ್ಣ ದಾವಣೆ, ಬೆಳಗಾವಿ ಲಕ್ಷ್ಮಣ ಫಕೀರಪ್ಪ ಕಟ್ಟಿಕಾರ, ಹಾವೇರಿ ಜಿಲ್ಲೆಯ ಮಂಜುನಾಥ ಅಪ್ಪಣ್ಣ ಹಿರುವೆ ದ್ರಾವಿಡ ಕನ್ನಡಿಗರು ಚಳುವಳಿಯ ಮಂಡ್ಯ ಅಭಿ ಒಕ್ಕಲಿಗ , ಕಾನೂನು ವಿಧ್ಯಾರ್ಥಿ ಸಚಿನ್ ಮುಂತಾದವರು ಉಪಸ್ಥಿತರಿದ್ದರು.

ವರದಿಗಾರಿಕೆ,
ದರ್ಶನ್ ಕುರುಬಾಸ್ 
ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿ
ಕೇರಳ ವಿಶ್ವವಿದ್ಯಾಲಯ, ತಿರುವನಂತಪುರಂ.

TAGGED:dinamaana.comKannada Newsಕುರುಗಾಹಿಗಳ ಕಡೆ ಕರ್ನಾಟಕ ಸರ್ಕಾರ ಗಮನ ಹರಿಸಲಿದಿನಮಾನ.ಕಾಂ
Share This Article
Twitter Email Copy Link Print
Previous Article ಸಚಿನ್ ಒಕ್ಕಲಿಗ ಇಂಡಿಯಾ ಒಕ್ಕೂಟದಲ್ಲಿ ರಾಜ್ಯಗಳ ಹೆಸರು ಬದಲಾವಣೆ ಸಾಧ್ಯವೇ?
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಪಕ್ಷ ಕಾಂಗ್ರೆಸ್ : ಶಾಸಕ ಡಾ.ಶಾಮನೂರು ಶಿವಶಂಕರಪ್ಪ

ದಾವಣಗೆರೆ :  ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷವಾಗಿದ್ದು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ…

By Dinamaana Kannada News

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

ದಾವಣಗೆರೆ.ಡಿ.13: ಮಂಡ್ಯ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ನಕಲಿ ಬಂಗಾರ ನೀಡಿ ವಂಚಿಸಿದ್ದ ಇಬ್ಬರನ್ನು  ಬಂಧಿಸಿ 5,90 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ…

By Dinamaana Kannada News

ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ದಾವಣಗೆರೆ :ಕುಂದವಾಡ ಕೆರೆಯು ದಾವಣಗೆರೆಯ ಹೃದಯ ಭಾಗವಾಗಿದ್ದು, ಅತ್ಯಂತ ಸುಂದರ ಮತ್ತು ಆರೋಗ್ಯಕರ ವಾಯುವಿಹಾರಕ್ಕೆ ಕೆರೆ ತುಂಬಾ ಉಪಯುಕ್ತವಾದ ಸ್ಥಳವಾಗಿದೆ…

By Dinamaana Kannada News

You Might Also Like

ಸಚಿನ್ ಒಕ್ಕಲಿಗ
ಅಭಿಪ್ರಾಯ

ಇಂಡಿಯಾ ಒಕ್ಕೂಟದಲ್ಲಿ ರಾಜ್ಯಗಳ ಹೆಸರು ಬದಲಾವಣೆ ಸಾಧ್ಯವೇ?

By Dinamaana Kannada News
Davanagere
ತಾಜಾ ಸುದ್ದಿ

ಫಲಪುಷ್ಪ ಪ್ರದರ್ಶನ -2026:ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

By Dinamaana Kannada News
jagalore
ತಾಜಾ ಸುದ್ದಿ

ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ರೈತರಿಂದ ಬೆಸ್ಕಾಂಗೆ ಮುತ್ತಿಗೆ

By Dinamaana Kannada News
jagalore
ತಾಜಾ ಸುದ್ದಿ

ಸುಖ,ನೆಮ್ಮದಿ,ಶಾಂತಿ,ಆರೋಗ್ಯಗಳು ಕ್ಷೀಣ : ಕಣ್ವಕುಪ್ಪೆ ಶ್ರೀ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?