Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ವಿಧ್ಯಾಭ್ಯಾಸ ಸಾಲಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಅಹ್ವಾನ
Blog

ವಿಧ್ಯಾಭ್ಯಾಸ ಸಾಲಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಅಹ್ವಾನ

Dinamaana Kannada News
Last updated: June 21, 2024 2:07 pm
Dinamaana Kannada News
Share
Applications invited
SHARE

ದಾವಣಗೆರೆ, ಜೂ.21   : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಮತ್ತು ಅಯುμï ಕೋಸ್ರ್ಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ಅರಿವು ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದ ವೆಬ್‍ಸೈಟ್  kmdconline.karnataka.gov.in  ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ.21 ರಿಂದ ಪ್ರಾಂಭವಾಗಿರುತ್ತದೆ ಹಾಗೂ ಸಲ್ಲಿಸಿದ ಹಾರ್ಡ್ ಕಾಪಿಗಳನ್ನು ಸಂಬಂಧ ಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜುಲೈ 7 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ),ಕುರುಬರ ಹಾಸ್ಟೆಲ್ ಕಟ್ಟಡ, ಹದಡಿರಸ್ತೆ, ಜಯದೇವ ಸರ್ಕಲ್ ಹತ್ತಿರ, ದೂ.ಸಂ. 08192-232349, ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

TAGGED:Davangere District.Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಜೂನ್ 25 ರಂದು ಉದ್ಯೋಗ ಮೇಳ
Next Article Applications invited ಜಲ ಜೀವನ್ ಮೀಷನ್ ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹರಿಹರ|ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ : ಮಾರುತಿ ಬೇಡರ್

ಹರಿಹರ:ಜನ ಸಾಮಾನ್ಯರ ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ ಎಂದು ನಗರಸಭೆ ಅದ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದರು. ನಗರದ…

By Dinamaana Kannada News

DAVANAGERE NEWS: ಸಿ.ಎಂ.ಸಿದ್ದರಾಮಯ್ಯ ಅವರ ತೇಜೋವಧೆ ಸರಿಯಲ್ಲ : ವಿನಾಯಕ ಬಿ.ಎನ್

ದಾವಣಗೆರೆ (Davangere Distric) : ಶೋಷಿತ ಸಮುದಾಯಗಳಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಲು ಬಿಜೆಪಿ-ಜೆಡಿಎಸ್…

By Dinamaana Kannada News

ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಆರೋಪ : ಉಗ್ರಾಣ ಪಾಲಕ ಅಮಾನತ್ತು

ಹರಿಹರ : ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ನಗರದ ಬೆಸ್ಕಾಂ ವಿಭಾಗೀಯ ಕಚೇರಿಯ ವಿಭಾಗೀಯ ಉಗ್ರಾಣದ…

By Dinamaana Kannada News

You Might Also Like

District Collector G.M. Gangadharaswamy
ತಾಜಾ ಸುದ್ದಿ

ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಕಾಯಕದಲ್ಲಿ ಶ್ರದ್ಧೆ, ಭಕ್ತಿ, ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ : ಕಣ್ವಕುಪ್ಪೆ ಶ್ರೀ

By Dinamaana Kannada News
District Collector G.M. Gangadharaswamy
ತಂತ್ರಜ್ಞಾನ

ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?