Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಿಜೆಪಿ ಕೊಳಕು ಮನಸ್ಥಿತಿಗೆ ಜನತೆ ತಕ್ಕ ಪಾಠ ಕಲಿಸುವುದು ಖಚಿತ: ಬಿ. ಎನ್. ವಿನಾಯಕ್
ತಾಜಾ ಸುದ್ದಿ

ಬಿಜೆಪಿ ಕೊಳಕು ಮನಸ್ಥಿತಿಗೆ ಜನತೆ ತಕ್ಕ ಪಾಠ ಕಲಿಸುವುದು ಖಚಿತ: ಬಿ. ಎನ್. ವಿನಾಯಕ್

Dinamaana Kannada News
Last updated: January 6, 2025 9:47 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆಗಳ ನುಣುಪಾಗಿಸುತ್ತೇನೆ ಎಂಬ ಹೇಳಿಕೆ ನೀಡಿರುವ ದೆಹಲಿಯ ಬಿಜೆಪಿ ಅಭ್ಯರ್ಥಿಯ ಕೊಳಕು ಮನಸ್ಥಿತಿಗೆ ಸಾಕ್ಷಿ. ಇಂಥವರಿಗೆ ಮಹಿಳೆಯರು ಹಾಗೂ ಜನರು ತಕ್ಕ ಪಾಠ ಕಲಿಸುವುದು ಖಚಿತ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎಸ್ಸಿ ವಿಭಾಗದ ಮಾಧ್ಯಮ ವಕ್ತಾರ ಬಿ. ಎನ್. ವಿನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸ್ಕೃತಿ, ಪರಂಪರೆ, ಮಹಿಳೆಯರ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ತಾಯಂದಿರ ಬಗ್ಗೆ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸಿದರೆ ಮಹಿಳಾ ವಿರೋಧಿಗಳು ಎಂಬುದು ಸಾಬೀತಾಗುತ್ತಿದೆ. ಸಂಸದೆಯೊಬ್ಬರ ಬಗ್ಗೆಯೇ ಕೀಳಾಗಿ ಮಾತನಾಡಿರುವ ಕಲ್ಕಾಜಿ ಕ್ಷೇತ್ರದ ಬಿಜೆಪಿ ಶಾಸಕ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು. ಪ್ರಿಯಾಂಕಾ ಗಾಂಧಿ ಬಗ್ಗೆ ನೀಡಿರುವ ಹೇಳಿಕೆಗೆ ದೇಶದ ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಬಿಜೆಪಿಯು “ಮಹಿಳಾ ವಿರೋಧಿ ಪಕ್ಷ” ಎಂಬುದು ಈಗಾಗಲೇ ಸಾಬೀತಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದ ಸಿ. ಟಿ. ರವಿ, ಹೆಚ್ ಐ ವಿ ಸೋಂಕಿತ ಹೆಣ್ಣು ಮಕ್ಕಳನ್ನು ಬಳಸಿ ರಾಜಕಾರಣಿಗಳ ಹನಿಟ್ರ್ಯಾಪ್ ನಡೆಸಿರುವ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಬಿಜೆಪಿಯ ನಾಯಕರ ನಾಚಿಕೆಗೇಡಿತನ ವರ್ತನೆಯನ್ನು ಜನರು ಕಂಡಿದ್ದಾರೆ. ಬಿಜೆಪಿ ನಾಯಕರ ಮುಖವಾಡದ ಮುಖ ಬಯಲಾಗಿದೆ ಎಂದು ಕಿಡಿಕಾರಿದ್ದಾರೆ.

ತಾಯಂದಿರ ಬಗ್ಗೆ ಅವಹೇಳನ ಮಾಡುವಂಥ ಇಂತ ನಾಯಕರು ರಾಜಕೀಯದಲ್ಲಿ ಇರಬಾರದು. ಇಂಥವರಿಗೆ ಕಠಿಣ ಶಿಕ್ಷೆಯಾಗಬೇಕು. ಕ್ಷಮೆಯಾಚನೆ ಮಾಡದೇ ಮೊಂಡುವಾದ ಮುಂದುವರಿಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿ. ಎನ್. ವಿನಾಯಕ್ ಎಚ್ಚರಿಕೆ ನೀಡಿದ್ದಾರೆ.

Read also : ದೌರ್ಜನ್ಯಕ್ಕೊಳಗಾದ ಮಹಿಳೆ, ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ; ನ್ಯಾ. ರಾಜೇಶ್ವರಿ ಎನ್.ಹೆಗಡೆ

TAGGED:Davangere District.dinamaana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ದೌರ್ಜನ್ಯಕ್ಕೊಳಗಾದ ಮಹಿಳೆ, ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ; ನ್ಯಾ. ರಾಜೇಶ್ವರಿ ಎನ್.ಹೆಗಡೆ
Next Article Davanagere ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರಜಾಪರಿವರ್ತನ ವೇದಿಕೆ ಜಿಲ್ಲಾ ಘಟಕದಿಂದ ಸಿಎಂಗೆ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 

ಜಗಳೂರು : ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ   ಪಟ್ಟಣದಲ್ಲಿ ಪ.ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ತಾಲ್ಲೂಕು ಘಟಕದ…

By Dinamaana Kannada News

ಡಿ.10 ರಂದು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ

ದಾವಣಗೆರೆ. ನ.27 (Davanagere);  ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಡಿ.10 ರಂದು ಬೆಳಗ್ಗೆ 10 ಗಂಟೆಗೆ…

By Dinamaana Kannada News

DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ

ದಾವಣಗೆರೆ (Davangere district )  : ತತ್ವ - ಸತ್ವ ಮಹತ್ವಗಳ ಸಂಗಮವೇ ವಚನ ಶಾಸ್ತ್ರ ಸಾರ ಎಂದು ಭೋವಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?