Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಿ.29 ಗೆಜೆಟೆಡ್ ಪ್ರೊಬೆಷನರ್ ಗ್ರೂಪ್‌ನ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ
ತಾಜಾ ಸುದ್ದಿ

ಡಿ.29 ಗೆಜೆಟೆಡ್ ಪ್ರೊಬೆಷನರ್ ಗ್ರೂಪ್‌ನ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ

Dinamaana Kannada News
Last updated: December 26, 2024 5:11 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (DAVANAGERE) : ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್‌ನ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಡಿ.29 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಯ ಸಿದ್ದತಾ ಸಭೆ ಹಾಗೂ ಪರೀಕ್ಷಾ ಕೇಂದ್ರಗಳ ಪರಿವೀಕ್ಷಕರು, ಮಾರ್ಗಾಧಿಕಾರಿಗಳು ಮತ್ತು ವೀಕ್ಷಕರುಗಳಿಗೆ ಏರ್ಪಡಿಸಿದ ಸಭೆಯಲ್ಲಿ ಮಾತನಾಡಿದರು.

ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಮತ್ತು ಯಾವುದೇ ದೂರುಗಳು ಬಾರದಂತೆ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಚತೆ, ಆಸನದ ವ್ಯವಸ್ಥೆ, ಬಂದೋಬಸ್ತ್ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.

ಡಿ.29 ರಂದು ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟು 8395 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು. ಪತ್ರಿಕೆ-1 ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-2 ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಈ ಎರಡು ಪತ್ರಿಕೆಯ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

ವಸ್ತ್ರ ಸಂಹಿತೆ ನಿಷೇಧಿತ ವಸ್ತುಗಳ ಪಟ್ಟಿ: ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಉದ್ದ ತೋಳಿನ ಉಡುಪು ಧರಿಸುವಂತಿಲ್ಲ. ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದು. ಹೆಣ್ಣು ಮಕ್ಕಳು ಮಂಗಳಸೂತ್ರ ಹಾಗೂ ಕಾಲುಂಗುರ ಹೊರತುಪಡಿಸಿ ಬೇರೆ ಆಭರಣಗಳನ್ನು ಧರಿಸುವಂತಿಲ್ಲ.
ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಪೋನ್‌ಗಳು, ಪೆನ್‌ಡ್ರೈವ್‌ಗಳು, ಇಯರ್ ಪೋನ್‌ಗಳು, ಮೈಕ್ರೋ ಪೋನ್‌ಗಳು, ಬ್ಲೂಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ, ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು. ಯಾವುದೇ ರೀತಿಯ ಮಾಸ್ಕನ್ನು ಧರಿಸುವಂತಿಲ್ಲ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಿ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಬಂದೋಬಸ್ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ್, ಶಾಲಾ ಶಿಕ್ಷಣ ಇಲಾಖೆ ಡಿಡಿಪಿಐ ಕೊಟ್ರೇಶ್.ಜಿ, ಶಿಕ್ಷಣಾಧಿಕಾರಿ ರಾಜಶೇಖರ್ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

Read also : ಕಾಡು ಪ್ರಾಣಿ ಬೇಟೆಯಾಡಲು ಇರಿಸಿದ್ದ 32 ನಾಡ ಬಾಂಬ್ ಪತ್ತೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಕಾಡು ಪ್ರಾಣಿ ಬೇಟೆಯಾಡಲು ಇರಿಸಿದ್ದ 32 ನಾಡ ಬಾಂಬ್ ಪತ್ತೆ
Next Article DAVANAGERE ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere)- ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ…

By Dinamaana Kannada News

Davanagere | ತಾತ್ಕಾಲಿಕ ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ನ.28  (Davanagere )  ; ಪ್ರಸಕ್ತ ಸಾಲಿನ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ ಪಿಎಂ ಭೀಮ್ ಕಾರ್ಯಕ್ರಮದಡಿ…

By Dinamaana Kannada News

Davanagere | ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.18 (Davanagere) ; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ವರ್ಷ ಪರಿಶಿಷ್ಟ ಪಂಗಡಕ್ಕೆ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?