Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere | ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere | ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನ

Dinamaana Kannada News
Last updated: September 18, 2024 1:24 pm
Dinamaana Kannada News
Share
Applications invited
SHARE

ದಾವಣಗೆರೆ, ಸೆ.18  (Davanagere) :  ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಕುರಿ, ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಂಚಾರಿ ಕುರಿಗಾಹಿಗಳು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು, ವಲಸೆ ಕುರಿಗಾರರು ಎಂಬುದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿಗಳು, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ದಾವಣಗೆರೆ ಇವರನ್ನು ಸಂಪರ್ಕಿಸಲು ತಿಳಿಸಿಲಾಗಿದೆ.

Read also : Davanagere news | ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article extended Davanagere news | ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Next Article Davanagere Harihara | ತೆರೆದ ಚರಂಡಿಗೆ ಕಲುಷಿತ ನೀರು : ದುರ್ವಾಸನೆಗೆ ಜನರ ಅಸಮಾಧಾನ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಧಾನ ಪರಿಷತ್ ಚುನಾವಣೆ : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 92.93 ರಷ್ಟು ಮತದಾನ

ದಾವಣಗೆರೆ,ಜೂನ್.03 :   ರಾಜ್ಯ ವಿಧಾನ ಪರಿಷತ್‍ನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3…

By Dinamaana Kannada News

ಎಸ್‌ಐಆರ್‌(SIR)ಕುರಿತು ಜಾಗೃತಿ ಸಭೆ:ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ

ದಾವಣಗೆರೆ : ದಾವಣಗೆರೆ ಜಿಲ್ಲಾ ಮುಸ್ಲಿಂ ಯುವಕರ ವೇದಿಕೆ ವತಿಯಿಂದ ನಗರದ ತಾಜ್ ಪ್ಯಾಲೆಸ್ ನಲ್ಲಿ ಎಸ್‌ ಐ ಆರ್‌…

By Dinamaana Kannada News

ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಮಾ.12 (Davanagere);  ಅಡಿಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?