Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರಾಜ್ಯ ಪರಿಷತ್‌ಗೆ ಜಿ.ಓಬಳಪ್ಪ ಆಯ್ಕೆ
ತಾಜಾ ಸುದ್ದಿ

Davanagere | ರಾಜ್ಯ ಪರಿಷತ್‌ಗೆ ಜಿ.ಓಬಳಪ್ಪ ಆಯ್ಕೆ

Dinamaana Kannada News
Last updated: December 5, 2024 1:52 pm
Dinamaana Kannada News
Share
Davanagere
Davanagere
SHARE
ದಾವಣಗೆರೆ.ಡಿ.5 (Davanagere): : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಾವಣಗೆರೆ ಜಿಲ್ಲಾ ಶಾಖೆಯಿಂದ ರಾಜ್ಯ ಪರಿಷತ್ ಸ್ಥಾನಕ್ಕೆ ದಾವಣಗೆರೆ ಉತ್ತರ ವಲಯ ವ್ಯಾಪ್ತಿಯ ಓಬಜ್ಜಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಜಿ.ಓಬಳಪ್ಪ ಆಯ್ಕೆಯಾಗಿದ್ದಾರೆ. 

 

ಬುಧವಾರ ನಡೆದ ಚುನಾವಣೆಯಲ್ಲಿ ಓಬಳಪ್ಪ ಅವರು 37 ಮತಗಳನ್ನುಗಳಿಸಿ ಪ್ರತಿಸ್ಪರ್ಧಿ ಮಂಜಮ್ಮ ಅವರ ವಿರುದ್ಧ 6 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮಂಜಮ್ಮ 31 ಮತಗಳಿಸಿ ಪರಾಭವಗೊಂಡಿದ್ದಾರೆ.

 

ಶಿಕ್ಷಣ ಕ್ಷೇತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಿ.ಓಬಳಪ್ಪ ಅವರು ಜನಾನುರಾಗಿ ಶಿಕ್ಷಕರಾಗಿದ್ದಾರೆ.

 

Read also : ಸಂತೋಷಕುಮಾರ್‌ಗೆ ಕರ್ನಾಟಕ “ಮುಕುಟಮಣಿ” ರಾಜ್ಯ ಪ್ರಶಸ್ತಿ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಂತೋಷಕುಮಾರ್‌ಗೆ ಕರ್ನಾಟಕ “ಮುಕುಟಮಣಿ” ರಾಜ್ಯ ಪ್ರಶಸ್ತಿ
Next Article Davanagere Davanagere | ರಾಷ್ಟ್ರೀಯ ಅಹಿಂದ ಒಕ್ಕೂಟದ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ರವಿ.ಆ‌ರ್.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

JOB NEWS | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ…

By Dinamaana Kannada News

ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ಹಲ್ಲೆ : ಇಬ್ಬರ ಬಂಧನ

ದಾವಣಗೆರೆ (Davanagere): ಹಕ್ಕಿಪಿಕ್ಕಿ ಸಮುದಾಯದ ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರು…

By Dinamaana Kannada News

ಮೇ 16 ರಂದು ರಾಷ್ಟ್ರೀಯ ಡೆಂಗ್ಯು ದಿನ

ದಾವಣಗೆರೆ-  ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಏ.25ರಂದು ವಿಶ್ವ ಮಲೇರಿಯಾ ದಿನ ಹಾಗೂ ಮೇ 16ರಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

By Dinamaana Kannada News
Applications invited
ತಾಜಾ ಸುದ್ದಿ

ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ

By Dinamaana Kannada News
Jagalore
ತಾಜಾ ಸುದ್ದಿ

ಜಗಳೂರು:ರಾಗಿಯ ನಂತರ ಶೇಂಗಾ ಬೆಳೆಗೆ ಒತ್ತು ನೀಡಿದ ರೈತರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?