Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ವಕೀಲ ರಾಜೇಶ್ ಕಿಶೋರನ್ನು ದೇಶ ದ್ರೋಹಿ ಎಂದು ಘೋಷಿಸಿ
ತಾಜಾ ಸುದ್ದಿ

ದಾವಣಗೆರೆ : ವಕೀಲ ರಾಜೇಶ್ ಕಿಶೋರನ್ನು ದೇಶ ದ್ರೋಹಿ ಎಂದು ಘೋಷಿಸಿ

Dinamaana Kannada News
Last updated: October 7, 2025 3:22 am
Dinamaana Kannada News
Share
Davangere
SHARE

ದಾವಣಗೆರೆ : ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವದ ದೇಶವಾದ ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ಚಪ್ಪಲಿ ಎಸೆಯುವ ಮೂಲಕ ದೇಶದ್ರೋಹದ ಕೆಲಸ ಮಾಡಿರುವ ವಕೀಲ ರಾಜೇಶ್ ಕಿಶೋರ್ ನನ್ನು ಬಂಧಿüಸಿ ದೇಶದ್ರೋಹಿ ಎಂದು ಘೋಷಿಸಬೇಕು ಎಂದು ಹಿರಿಯವ ವಕೀಲರಾದ ಬಿ.ಎಂ.ಹನುಮAತಪ್ಪ ಒತ್ತಾಯಿಸಿದ್ದಾರೆ.

Read also : ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ವಿರುದ್ಧ ಶೂ ಎಸೆದ ಘಟನೆ : ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ

ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅವರು, ಈ ಘಟನೆ ದೇಶಕ್ಕೆ ಮಾಡಿದ ಅವಮಾನವಾಗಿದ್ದು, ವಕೀಲರೊಂದಿಗೆ ಚರ್ಚಿಸಿ ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಹೇಳಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ವಿರುದ್ಧ ಶೂ ಎಸೆದ ಘಟನೆ : ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ
Next Article Poem _ New Wound Poem : ಹೊಸ ಗಾಯ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮತಕಳವು|ಎಸ್ ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗಿ

ನವದೆಹಲಿ/ದಾವಣಗೆರೆ.ಆ.12; ಮತಕಳವು ಹಾಗೂ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಕ್ರಮಗಳ ವಿರುದ್ಧವಾಗಿ, ನವದೆಹಲಿಯ ಸಂಸತ್ ಭವನದ ಆವರಣದಲ್ಲಿ…

By Dinamaana Kannada News

ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಹೆಚ್ಚು : ಡಾ.ಶಿವಕುಮಾರ್ ಕಣಸೋಗಿ

Kannada News | Dinamaana.com | 24-05-2024 ಹರಿಹರ:  ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ, ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಹೆಚ್ಚಾಗಿರುತ್ತದೆ.…

By Dinamaana Kannada News

ಜೂನ್ 25 ರಂದು ಉದ್ಯೋಗ ಮೇಳ

ದಾವಣಗೆರೆ .ಜೂ.21 :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವತಿಯಿಂದ ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸಾಂಕ್ರಾಮಿಕವಲ್ಲದ ರೋಗಗಳ ಕುರಿತಾದ ಮಾಹಿತಿ ಒದಗಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ವಿಟಿಯು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಾ. ಗಣೇಶ್ ಡಿ. ಬಿ.

By Dinamaana Kannada News
Constitution
ಅಭಿಪ್ರಾಯ

ಸಂವಿಧಾನ : ಬಿ.ಶ್ರೀನಿವಾಸ 

By Dinamaana Kannada News
Davanagere
ತಾಜಾ ಸುದ್ದಿ

ಜಿಲ್ಲೆಯ ವಿವಿಧೆಡೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ,ಪರಿಶೀಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?