Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ : 20  ಜನ ಪ್ರಯಾಣಿಕರಿಗೆ ಗಾಯ
ತಾಜಾ ಸುದ್ದಿ

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ : 20  ಜನ ಪ್ರಯಾಣಿಕರಿಗೆ ಗಾಯ

Dinamaana Kannada News
Last updated: May 24, 2025 3:13 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಕೆಎಸ್‌ಆರ್‌ಟಿಸಿ ಬಸ್ಸೊಂದು ಪಲ್ಟಿಯಾಗಿ ಬಸ್ ಚಾಲಕ ಸೇರಿ ಸುಮಾರು 20  ಜನ ಪ್ರಯಾಣಿಕರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಹುಲಿಕಟ್ಟೆ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.
ಭರಮಸಾಗರ-ಹಾಲೇಕಲ್ ಗ್ರಾಮದ ಮೂಲಕ ಅಣಜಿ-ದಾವಣಗೆರೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಸುಮಾರು 107  ಜನ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದೆ. ಸುಮಾರು 10  ರಿಂದ 20 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಸ್ ಚಾಲಕನಿಗೂ ಪೆಟ್ಟು ಬಿದ್ದಿದೆ.
ಹಾಲೇಕಲ್ ಗ್ರಾಮಕ್ಕೆ ಬರುತ್ತಿದ್ದ ಬಸ್ ಎದುರು ಏಕಾಏಕಿ ಕುರಿಗಳು ಅಡ್ಡ ಬಂದಿದ್ದರಿAದ ಬಸ್ ಚಾಲಕ ಬಸ್ಸನ್ನು ಸೈಡ್‌ಗೆ ಎಳೆದ್ದಿದ್ದಾನೆ. ಮೊದಲೇ ಮಳೆ ಬಂದಿದ್ದರಿAದ ಬಸ್ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
Read also : ಮುಂಗಾರು ಪೂರ್ವ ಮಳೆ | ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ಘಟನಾ ಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು, ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮುಂಗಾರು ಪೂರ್ವ ಮಳೆ | ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
Next Article Cybercrime ಇನ್ಸ್ ಸ್ಟ್ರಾಗ್ರಾಂನಲ್ಲಿ ಬಂದ ಲಿಂಕ್ ನಂಬಿ 51 ಲಕ್ಷ ರೂ. ಕಳೆದು ಕೊಂಡ ವ್ಯಾಪಾರಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ   : ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ…

By Dinamaana Kannada News

ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ:  ಸರ್ಕಾರಿ ಆಸ್ತಿಗಳಾಗಲಿ ಅಥವಾ ಕಟ್ಟಡಗಳಾಗಲಿ ಇವು ನಮ್ಮ ಆಸ್ತಿಗಳು ಎಂಬ ಭಾವನೆ ಸರ್ವಜನಿಕರಲ್ಲಿ ಎಲ್ಲಿಯವರೆಗೆ ಬರುವುದಿಲ್ಲವೋ, ಅಲ್ಲಿಯವರೆಗೆ ರ್ಕಾರಿ…

By Dinamaana Kannada News

Colors Kannada | ಮನೆಮಂದಿಗೆಲ್ಲ ಇಷ್ಟವಾಗೋ ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ

ದಾವಣಗೆರೆ : ಕಲರ್ಸ್ ಕನ್ನಡ  (Colors Kannada) ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?