Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere Theft case | ಕಳ್ಳತನ ಪ್ರಕರಣ : ಆರೋಪಿತಳ ಬಂಧನ,ಸ್ವತ್ತು ವಶಕ್ಕೆ 
ಅಪರಾಧ ಸುದ್ದಿ

Davanagere Theft case | ಕಳ್ಳತನ ಪ್ರಕರಣ : ಆರೋಪಿತಳ ಬಂಧನ,ಸ್ವತ್ತು ವಶಕ್ಕೆ 

Dinamaana Kannada News
Last updated: October 6, 2024 7:57 am
Dinamaana Kannada News
Share
KTJ Nagar Police
KTJ Nagar Police
SHARE

ದಾವಣಗೆರೆ (Davanagere): ಬಂಗಾರದ ಆಭರಣ ಕಳ್ಳತನ ಮಾಡಿದ್ದ ಆರೋಪಿತಳನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ.

ಕೊಟ್ಟೂರೇಶ್ವರ ಬಡಾವಣೆ ನಿವಾಸಿ ತುನುಜಾ ಬಂಧಿತ ಆರೋಪಿ.

ಭಗತ ಸಿಂಗ್‌ ನಗರದ ಪ್ರಕಾಶ ಎಂಬುವವರು ಕೆಟಿಜೆ ನಗರ ಠಾಣೆಗೆ ಮನೆಯಲ್ಲಿಟ್ಟಿದ್ದ 63 ಗ್ರಾಂ ಬಂಗಾರ ಕಳ್ಳತನವಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಅಲ್ಲದೇ ಮನೆಯ ಮೇಲೆ ಬಾಡಿಗೆಗೆ ಇದ್ದ ತನುಜಾ ಎಂಬುವವರ ಮೇಲೆ ಅನುಮಾನವಿದೆ. ಬಂಗಾರದ ಆಭರಣ ಪತ್ತೆ ಮಾಡವಂತೆ ದೂರಿನಲ್ಲಿ ತಿಳಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂಡ ರಚಿಸಿ ಆರೋಪಿ ತನುಜಾ ಬಂಧಿಸಿ ಆರೋಪಿತಳಿಂದ 3.24.800 ರೂ ಬೆಲೆಯ 63 ಗ್ರಾಂ ತೂಕದ ಬಂಗಾರದ ಆಭರಣ ವಶಕ್ಕೆ ಪಡೆದಿದ್ದಾರೆ.

Read also :  LG Havanur | ಅರಸು -ಹಾವನೂರ್ ಜೋಡಿ ಮಾಡಿದ ಮೋಡಿ  

ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿಗಳಾದ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಹೆಚ್.ಎಸ್., & ಪಿ.ಎಸ್.ಐ ಸಾಗರ್ ಅತ್ತರವಾಲಾ, ಸಿಬ್ಬಂದಿಗಳಾದ ಸುರೇಶ್ ಬಾಬು, ಮಹಮದ್ ರಫಿ, ಗಿರೀಶ್ ಗೌಡಸಿದ್ದಪ್ಪ, ಪುರುಶೋತ್ತಮ, ಗಣೇಶ, ರವಿನಾಯ್ಕ್‌ , ಗೌರಮ್ಮ,  ಗೀತಾ, ಭಾವನ ಬೆಳ್ಳೋಡಿ, ರೇಣುಕಾ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:davanagere crime news .Dinamana.comKannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article Davanagere LG Havanur | ಅರಸು ಸಂಪುಟದಲ್ಲಿ ಹಾವನೂರು
Next Article Davanagere Davanagere | ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಜಮೀರ್ ಅಹಮದ್ ಖಾನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಸ್ಯದಲ್ಲಿ ಔಷಧ ಗುಣ ಹೆಚ್ಚಿರುವುದರಿಂದ ಸಸ್ಯ ಸಂರಕ್ಷಣೆ ಅಗತ್ಯ : ಡಾ.ಸಿದ್ದಪ್ಪ .ಬಿ.ಕಕ್ಕಳಮೇಲಿ  

ದಾವಣಗೆರೆ:   ಸಸ್ಯದಲ್ಲಿ ಆಯುರ್ವೇದ ಔಷಧ ಗುಣ ಹೇರಳವಾಗಿರುವುದರಿಂದ ಪ್ರಸಕ್ತ ದಿನದಲ್ಲಿ ಸಸ್ಯ ಸಂರಕ್ಷಣೆ ಅಗತ್ಯವೆಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಅಧ್ಯಯನ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಒಂದೇ ಸಮುದಾಯಕ್ಕೆ ಆದ್ಯತೆ , ಡಿಎಸ್‌ಎಸ್‌ ಆಕ್ರೋಶ

ಹರಿಹರ (Harihara): ಛಲವಾದಿ ಜಾತಿಗೆ ಸೇರಿದವರನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ತಕ್ಷಣ ರಾಜೀನಾಮೆ…

By Dinamaana Kannada News

ತನ್ಮಯ್. ಕೆ. ಕಾಶಿಗೆ “ಹ್ಯಾಂಡ್ಸಮ್ ಹಂಕ್”  ಪ್ರಶಸ್ತಿ

ದಾವಣಗೆರೆ : ನಗರದಲ್ಲಿ ಡೆಸ್ಟಿನಿ ಇವೆಂಟ್ಸ್ ನಿಂದ ಆಯೋಜಿಸಿದ್ದ ರಾಜ್ಯಮಟ್ಟದ ಕಿಡ್ಸ್ ಫ್ಯಾಶನ್ ಫೆಸ್ಟ್ 2024 ನ ಪ್ರಿನ್ಸ್‌  ಅಂಡ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?