ದಾವಣಗೆರೆ (Davanagere): ಕೆಟಿಜೆ ನಗರ ಪೊಲೀಸರು ಕಳ್ಳತನ ಪ್ರಕರಣದಲ್ಲಿ ಆರೋಪಿತರಿಂದ ವಶಪಡಿಸಿಕೊಂಡ ಆಭರಣಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಎಎಸ್ಪಿ ವಿಜಯಕುಮಾರ್ ಎಂ ಸಂತೋಷ ಅವರು ವಾರಸುದಾರರಿಗೆ 3,24,800 ರೂ ಬೆಲೆಯ 63 ಗ್ರಾಂ ತೂಕದ ಆಭರಣಗಳನ್ನು ಪಿ.ಪ್ರಕಾಶ್ ರವರಿಗೆ ಹಸ್ತಾಂತರ ಮಾಡಿದರು.
ಈ ಸಂಧರ್ಭದಲ್ಲಿ ನಗರ ಪೊಲೀಸ್ ಉಪಾಧೀಕ್ಷಕ ಮಲ್ಲೆಶ್ ದೊಡ್ಮನಿ ರವರು ಮತ್ತು ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್, ಪಿಎಸ್ ಐ ಲತಾ ರವರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.
Read also : Davanagere | ದರೋಡೆ ಪ್ರಕರಣ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ