Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಇಸ್ಫೀಟ್ ಜೂಜಾಟ : ಪೊಲೀಸರು ದಾಳಿ, 1,04,110 ರೂ ಹಣ ವಶಕ್ಕೆ
ತಾಜಾ ಸುದ್ದಿ

ಇಸ್ಫೀಟ್ ಜೂಜಾಟ : ಪೊಲೀಸರು ದಾಳಿ, 1,04,110 ರೂ ಹಣ ವಶಕ್ಕೆ

Dinamaana Kannada News
Last updated: February 26, 2025 12:37 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere): ಇಸ್ಫೀಟ್ ಜೂಜಾಟ ಮೇಲೆ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿದ್ದು 1,04,110 ರೂ ಹಣ ವಶಕ್ಕೆ ಪಡೆದಿದ್ದಾರೆ.

ನಗರದ ಲಾಯರ್ ರಸ್ತೆಯ ಮುತ್ತೂಟ್ ಗೋಲ್ಡ್ ಪಾಯಿಂಟ್ ನ ಮೇಲ್ಭಾಗದ ಮಹಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಎಸ್ಪಿ ಉಮಾ ಪ್ರಶಾಂತ ಹಾಗೂ ಎಎಸ್ಪಿಗಳಾದ ವಿಜಯಕುಮಾರ ಎಂ ಸಂತೋಷ, ಜಿ ಮಂಜುನಾಥ, ನಗರ ಡಿವೈಎಸ್ಪಿ ಶರಣಬಸವೇಶ್ವರ. ಬಿ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್  ನಿರೀಕ್ಷಕ ಸುನೀಲ್ ಕುಮಾರ ಹೆಚ್ ಎಸ್ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದೆ.

ಜೂಜಾಟದಲ್ಲಿ ತೊಡಗಿದ್ದ 21 ಜನರನ್ನು ವಶಕ್ಕೆ ಪಡೆದು ಆರೋಪಿತರಿಂದ ಇಸ್ಪೀಟ್ ಜೂಜಾಟ ಆಡಲು ತೊಡಗಿಸಿದ್ದ 1.04.110 ರೂ ನಗದು ಹಣ ಮತ್ತು ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪಿತರು ಮತ್ತು ಮನೆಯನ್ನು ಬಾಡಿಗೆ ನೀಡಿ ಅಕ್ರಮ ಚಟುವಟಿಕೆ ನಡೆಸಲು ಅವಕಾಶ ಮಾಡಿಕೊಟ್ಟ ಮನೆಯ ಮಾಲೀಕರ ವಿರುದ್ದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read also : ಕೊಟ್ಟ ಮಾತಿನಂತೆ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿದ ಶಿಕ್ಷಕ ಮೇಘರಾಜ್!

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article ಕೊಟ್ಟ ಮಾತಿನಂತೆ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿದ ಶಿಕ್ಷಕ ಮೇಘರಾಜ್!
Next Article Davangere ಅಪ್ರಾಪ್ತ ಬಾಲಕ ವಾಹನ ಚಾಲನೆ : ವಾಹನ ಮಾಲೀಕರಿಗೆ 25 ಸಾವಿರ ದಂಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Kannappa movie : “ಕಣ್ಣಪ್ಪ” ಚಿತ್ರದಲ್ಲಿ ಮಧುಬಾಲ ಫಸ್ಟ್‌ ಲುಕ್‌ ಬಿಡುಗಡೆ

ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ಟಾಲಿವುಡ್‌ನ ಕಣ್ಣಪ್ಪ ಸಿನಿಮಾ. ಈಗಾಗಲೇ ಸರಣಿ ಸ್ಟಾರ್‌ ಕಲಾವಿದರನ್ನೇ ಒಳಗೊಂಡಿರುವ ಕಣ್ಣಪ್ಪ ಸಿನಿಮಾ…

By Dinamaana Kannada News

ಮಣ್ಣಿನ ಘಮಲು ಹಚ್ಚಿಕೊಂಡು ಬರೆಯುವ ಕವಿ – ಮೇಟಿ ಕೊಟ್ರಪ್ಪ

Kannada News | Dinamaanada Hemme  | Dinamaana.com | 04-07-2024 ಕವಿತೆಗಳನ್ನು ಓದಿದಾಗ ಮನಸ್ಸು ಅಭಿಮಾನದಿಂದ ತುಂಬಿದೆ.. ಒಬ್ಬ…

By Dinamaana Kannada News

ಸಂಚಾರ ನಿಯಮ ಉಲ್ಲಂಘನೆ : ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ದಾವಣಗೆರೆ :  ನಗರದಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಮಾಡುವವರಿಗೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಗರದ ವಿವಿಧ ಕಡೆ ಕರ್ಕಶ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?