Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE | ಜಿಲ್ಲಾ ಕನಕ ನೌಕರರ ಬಳಗದ ಜಿಲ್ಲಾಧ್ಯಕ್ಷರಾಗಿ ಶಿವಾನಂದ ದಳವಾಯಿ  
ತಾಜಾ ಸುದ್ದಿ

DAVANAGERE | ಜಿಲ್ಲಾ ಕನಕ ನೌಕರರ ಬಳಗದ ಜಿಲ್ಲಾಧ್ಯಕ್ಷರಾಗಿ ಶಿವಾನಂದ ದಳವಾಯಿ  

Dinamaana Kannada News
Last updated: December 21, 2024 12:35 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere) : ಆರೋಗ್ಯ ಇಲಾಖೆಯ ಜಿಲ್ಲಾ ಔಷಧಿ ಉಗ್ರಾಣದಲ್ಲಿ ಫಾರ್ಮಸಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ  ಶಿವಾನಂದ ದಳವಾಯಿ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು,

ಜಿಲ್ಲೆಯ ಜಿಲ್ಲಾ ಕನಕ ನೌಕರರ ಬಳಗದ ಸರ್ವ ಸದಸ್ಯರ ಸಭೆಯನ್ನು ಡಿ.20 ಶುಕ್ರವಾರ ಸಂಜೆ ಕುರುಬರ ವಿದ್ಯಾವರ್ಧಕ ಸಂಘ (ಕುರುಬರ ಹಾಸ್ಟೆಲ್) ಹದಡಿ ರೋಡ್ ದಾವಣಗೆರೆ ಇಲ್ಲಿ ಕರೆಯಲಾಗಿತ್ತು,

ಗೌರವಾಧ್ಯಕ್ಷರಾಗಿ ಹಾಲೇಶಪ್ಪ , ಕಾರ್ಯಾಧ್ಯಕ್ಷರಾಗಿ  ನಾಗೇಶ್ ಗೌಡ್ರು ವಿ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಡಿ ಎನ್, ಖಜಾಂಚಿಯಾಗಿ  ಜೆ ಆರ್ ಶಿವಲಿಂಗಪ್ಪ ಶಿಕ್ಷಕರು, ಹಿರಿಯ ಉಪಾಧ್ಯಕ್ಷರಾಗಿ ನಾಗಪ್ಪ ಜಗಳೂರು ಹಾಗೂ ಉಪಾಧ್ಯಕ್ಷರುಗಳಾಗಿ ಪದ್ದಪ್ಪ ಶಿಕ್ಷಕರು ಹರಿಹರ , ಗುರುಮೂರ್ತಿ ಎಸ್ ಹೆಚ್ ಶಿಕ್ಷಕರು ಜಗಳೂರು ಹಾಗೂ ಉಮೇಶ್ ಪಿಡಿಒ, ಸೋಮಣ್ಜ , ಜಂಟಿ ಕಾರ್ಯದರ್ಶಿಯಾಗಿ ಕುಬೇಂದ್ರ ಕುಮಾರ್, ಸಂಘಟನಾ ಕಾರ್ಯದರ್ಶಿ ರಂಗನಾಥ್ ಹಾಗೂ ಮಂಜುನಾಥ್ ಶಿಕ್ಷಕರು ಹರಿಹರ, ಹಾಗೂ ಗೌರವ ಸಲಹೆಗಾರರಾಗಿ ಜಿಲ್ಲಾ ಸರಕಾರಿ ನೌಕರರ ಸಂಘದ ಖಜಾಂಚಿ ಬಿ, ಆರ್ ತಿಪ್ಪೇಸ್ವಾಮಿ ಮತ್ತು ಹರಿಹರ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವಿಜಯ ಮಹಾಂತೇಶ್ ಹಾಗೂ ಹೊನ್ನಾಳಿಯ ಶಿವ ಪದ್ಮ ಮತ್ತು, ಹೆಚ್ ಬಸವರಾಜ ಜಿಲ್ಲಾ ಪಂಚಾಯತ್, ಮಾಧ್ಯಮ ಸಲಹೆಗಾರರಾಗಿ ಮಲ್ಲೇಶ್ ಬಿ ಬಿ ಹಾಗೂ ಬಿ. ಚೆನ್ನವೀರಯ್ಯ.

ಪದಾಧಿಕಾರಿಗಳು ಜಿಲ್ಲಾಧ್ಯಕ್ಷರನ್ನು ಸರ್ವಾನು ಮತದಿಂದ ಆಯ್ಕೆ ಮಾಡಿದ ಹಿರಿಯ ನಿವೃತ್ತ ನೌಕರರುಗಳಾದ ಆನಂದಪ್ಪ ಬಾಗುರ , ನೀಲಗಿರಿಯಪ್ಪ ಎಂ. ಡಿ, ದಳವಾಯಿ ಎಂ ಎನ್ ಇಂಜಿನಿಯರ್ ಹಾಗೂ ಜಿ ಸಿ ಬಸವರಾಜಪ್ಪ ಮಾಜಿ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರು , ಇವರೆಲ್ಲರ ಉಪಸ್ಥಿತಿಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಿ ಜಿ ಸಿ ಬಸವರಾಜಪ್ಪ ಘೋಷಣೆ ಮಾಡಿದರು.

Read also : ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ : ಸಚಿವ ಸಂಪುಟದಿಂದ ಅಮಿತ್ ಷಾ ವಜಾಗೊಳಿಸಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ : ಸಚಿವ ಸಂಪುಟದಿಂದ ಅಮಿತ್ ಷಾ ವಜಾಗೊಳಿಸಿ
Next Article an-open-letter-to-home-minister-amit-shah ಅಂಬೇಡ್ಕರ್‌ ಭಗವಂತ ಅಲ್ಲ; ಅಮಿತ್‌ ಶಾ ಅವರಿಗೆ ಒಂದು ಬಹಿರಂಗ ಪತ್ರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Linganamakki Dam : ಲಿಂಗನಮಕ್ಕಿ ಡ್ಯಾಂನಿಂದ ಭಾರೀ ನೀರು ಶರಾವತಿ ನದಿಗೆ

ದಾವಣಗೆರೆ , ಆ. 3  (Davangere district ) :  ಶಿವಮೊಗ್ಗ ಜಿಲ್ಲೆಯ ತಾಲೂಕಿನ ಸಾಗರದ  (Linganamakki Dam) ಲಿಂಗನಮಕ್ಕಿ ಜಲಾಶಯ…

By Dinamaana Kannada News

KANNADA FILM : “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ    

ಬೆಂಗಳೂರು (Sandalwood) :  ಹ್ಯಾಟ್ರಿಕ್‌ ಹೀರೋ  ಶಿವರಾಜಕುಮಾರ  (Hattrick hero Shivarajkumar) ಅಭಿನಯದ "ಭೈರತಿ ರಣಗಲ್" ಚಿತ್ರದ ಶೀರ್ಷಿಕೆ ಗೀತೆ…

By Dinamaana Kannada News

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.01 (Davanagere) ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?