Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಾಹಿತ್ಯ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು ; ಪಾಪುಗುರು
ತಾಜಾ ಸುದ್ದಿ

ಸಾಹಿತ್ಯ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು ; ಪಾಪುಗುರು

Dinamaana Kannada News
Last updated: April 27, 2025 11:45 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಸಾಹಿತ್ಯ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಾಹಿತಿ ಮತ್ತು ಪತ್ರಕರ್ತ  ಪಾಪುಗುರು ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ  ಶ್ರೀ ದೇವರಾಜ್ ಅರಸ್ ವಿದ್ಯಾಸಂಸ್ಥೆ (ರಿ) ಎ.ಆರ್.ಎಂ. ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಿಂದ  ದಾವಣಗೆರೆ ತಾಲೂಕು ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಎನ್. ಎಸ್. ಎಸ್. ವಾರ್ಷಿಕ ವಿಶೇಷ ಶಿಬಿರದ ವಿದ್ಯಾರ್ಥಿಗಳಿಗೆ “ಯುವ ಜನತೆಗೆ ಸಾಹಿತ್ಯದ ಅಗತ್ಯತೆ”  ವಿಷಯ ಕುರಿತು ಉಪನ್ಯಾಸ ನೀಡಿದರು.

ಯಾವುದೇ ವಿಷಯವನ್ನು ಆಯ್ಕೆ ಮಾಡಿಕೊಂಡು ಓದಿದರು ಸಹ ಅದು ಒಬ್ಬ ಲೇಖಕ ಬರೆದ ಪುಸ್ತಕ. ಆ ಪುಸ್ತಕ ಶಿಕ್ಷಣದ ರೂಪ ಪಡೆದು ನಿಮ್ಮ ಬಾಳಿಗೊಂದು ದಾರಿದೀಪ ಕಲ್ಪಿಸುತ್ತದೆ ಎಂದಾದರೆ ಅದು ಸಾಹಿತ್ಯದ ತಾಕತ್ತು.  ಹಿಂದಿನ ಗುರುಕುಲದಲ್ಲಿ ಶಿಕ್ಷಣ ಮತ್ತು ಸಾಹಿತ್ಯ ಎಂಬ ಬೇರೆ ಬೇರೆ ವಿಭಾಗಗಳಿರಲಿಲ್ಲ. ಆದರೆ ಇಂದಿನ ದಿನಗಳಲ್ಲಿ ವಿದ್ಯಾಮಾನಗಳು ಬೆಳೆದಂತೆ ಸಾಹಿತ್ಯ ಮತ್ತು ಶಿಕ್ಷಣ ಪ್ರತ್ಯೇಕ ರೂಪವನ್ನು ಪಡೆದುಕೊಂಡಿವೆ. ಸಾಹಿತ್ಯದ ಗುಣವೇ ಸಂಸ್ಕಾರವಂತರನ್ನಾಗಿ ಮಾಡುವುದು ಹಾಗಾಗಿ ಅದರ ಬಳಿಗೆ ನೀವು ಹೋಗಬೇಕು. ಇಂದಿನ ಯುವ ಜನತೆಯಲ್ಲಿ ಸಂಸ್ಕಾರ ಕಡಿಮೆಯಾಗುತ್ತಿರುವುದಕ್ಕೆ ವಾಟ್ಸಾಪ್ ಸಾಹಿತ್ಯ ಕಾರಣ. ಅದನ್ನು ಬಿಟ್ಟು ಪುಸ್ತಕ ಸಾಹಿತ್ಯದ ಕಡೆಗೆ ವಾಲಿದರೆ ನಿಮ್ಮ ಮುಂದಿನ ಬದುಕು ಉಜ್ವಲವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

Read also : ಸಂವಿಧಾನ ಉಳಿಸಲು ಪಣ ತೊಡೋಣ : ಜಿಗ್ನೇಶ್ ಮೇವಾನಿ

ವಿಂಡೋಸ್ ಕಂಪ್ಯೂಟರ್ ಎಜುಕೇಶನ್ ಸೆಂಟರ್  ಮ್ಯಾನೇಜಿಂಗ್ ಡೈರೆಕ್ಟರ್ ಬಸವರಾಜ ಮಾತನಾಡಿ,  ನಿಮ್ಮ ಓದಿಗೆ ಸರಿಯಾಗಿ ಕೆಲಸ ಸಿಗುವುದು ಕಷ್ಟ ಸಾಧ್ಯವಿದೆ ಹಾಗಾಗಿ  ಓದಿನ ಜೊತೆಗೆ ವಿಶೇಷವಾದ ಕೌಶಲ್ಯವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಮೊಬೈಲ್ ನೊಂದಿಗೆ ಅತಿ ಹೆಚ್ಚು ಕಾಲ ಕಳೆದು ಜೀವನವನ್ನು ಹಾಳು ಮಾಡಿಕೊಳ್ಳುವುದರ ಬದಲಾಗಿ ಅದರಿಂದಲೇ ಬದುಕು ಕಟ್ಟಿಕೊಳ್ಳುವಂತ ಗಮನ ಹರಿಸಬೇಕು ಎಂದರು.

ವೇದಿಕೆಯ ಮೇಲೆ ಪ್ರಾಧ್ಯಾಪಕರಾದ ಮನೋಹರ್ ಎಸ್. ಬಿ, ನಾಗರಾಜು .ಜಿ, ಮೊಹಮ್ಮದ್ ರಿಯಾಜ್, ಬಸವರಾಜ್ ಡಮ್ಮಳ್ಳಿ, ಪ್ರವೀಣ್, ಮಧುಮಾಲತಿ, ಗೀತಾ ಪಾಟೀಲ್, ಹಾಗೂ ಕೋಡಿಹಳ್ಳಿ ಗ್ರಾಮದ ಮುಖಂಡ ಮಾನಪ್ಪ ಉಪಸ್ಥಿತರಿದ್ದರು.  ವಿದ್ಯಾರ್ಥಿಗಳು ಪ್ರಾರ್ಥಿಸಿ ವಂದಿಸಿದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article jignesh mevani ಸಂವಿಧಾನ ಉಳಿಸಲು ಪಣ ತೊಡೋಣ : ಜಿಗ್ನೇಶ್ ಮೇವಾನಿ
Next Article harihara ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಹರಿಹರದ ಗುತ್ತೂರು ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತ

ದಾವಣಗೆರೆ  (Harihara) : ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಗುರುವಾರ ಚಿಕ್ಕಪ್ಪ ಮತ್ತು ಅಣ್ಣನ ಮಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ…

By Dinamaana Kannada News

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

ದಾವಣಗೆರೆ ಜ.18 : ದಾವಣಗೆರೆ ವಿಭಾಗದ ಆನಗೋಡು ಬಳಿಯಿರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ಒಟ್ಟು…

By Dinamaana Kannada News

ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪಿ

ಬೆಂಗಳೂರು ಡಿ1: ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು…

By Dinamaana Kannada News

You Might Also Like

Davanagere
ಅಪರಾಧ ಸುದ್ದಿ

ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ

By Dinamaana Kannada News
Davanagere
ತಾಜಾ ಸುದ್ದಿ

ಉಚ್ಚಂಗಿದುರ್ಗ|ಭಕ್ತಿಯಲ್ಲಿ ಮಿಂದೆದ್ದ ಉಚ್ಚೆಂಗೆಮ್ಮ ಭಕ್ತರು : ದಂಡು ನಿಯಂತ್ರಿಸಲು ಪೊಲೀಸರ ಹರಸಾಹಸ

By Dinamaana Kannada News
extended
ತಾಜಾ ಸುದ್ದಿ

ದಾವಣಗೆರೆ : ಶುಲ್ಕ ಮರುಪಾವತಿ ಯೋಜನೆ ಅವಧಿ ವಿಸ್ತರಣೆ

By Dinamaana Kannada News
Davanagere
Blog

ಫೆ.2 ರಿಂದ ಚಂದನ ವಾಹಿನಿಯಲ್ಲಿ ಡಾ||ರಾಘವೇಂದ್ರ ಗುರೂಜಿಯವರ ಯೋಗ ಸಂಚಿಕೆಗಳು ಪ್ರಸಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?