Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Leopard attack |ಚಿರತೆ ದಾಳಿ: 27 ಕುರಿ ಸಾವು
Blog

Leopard attack |ಚಿರತೆ ದಾಳಿ: 27 ಕುರಿ ಸಾವು

Dinamaana Kannada News
Last updated: August 6, 2025 6:48 am
Dinamaana Kannada News
Share
Leopard attack: 20 sheep killed
SHARE
ದಾವಣಗೆರೆ: ಹರಿಹರ ತಾಲ್ಲೂಕಿನ ಹೊಳೆಸಿರಿಗೆರೆ ಕ್ರಾಸ್ ಬಳಿಯ ಅಡಿಕೆ ತೋಟದಲ್ಲಿ ಬೀಡುಬಿಟ್ಟಿದ್ದ ಕುರಿ ಹಿಂಡಿನ ಮೇಲೆ ಮಂಗಳವಾರ ತಡರಾತ್ರಿ ಚಿರತೆಯೊಂದು ದಾಳಿ ನಡೆಸಿದ ಪರಿಣಾಮ 27 ಕುರಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಕುರಿಗಳು ಚಿಕ್ಕೋಡಿ ತಾಲ್ಲೂಕಿನ ಸದಲಗ ಗ್ರಾಮದ ಸೋಮಣ್ಣ ಅವರಿಗೆ ಸೇರಿದವು. ಹೊಳೆಸಿರಿಗೆರೆ ಕ್ರಾಸ್ ಸಮೀಪದ ಯಲವಟ್ಟಿ ರಸ್ತೆಯ ತೋಟವೊಂದರಲ್ಲಿ ಕುರಿಗಳೊಂದಿಗೆ ಬೀಡು ಬಿಟ್ಟಿದ್ದರು.
Read also : ದಾವಣಗೆರೆ|ಸೆ.1 ರಿಂದ ಅ.5ರವರೆಗೆ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ
ಕುರಿ ಹಿಂಡಿನ ಮೇಲೆ ಚಿರತೆ ರಾತ್ರಿ ದಾಳಿ ನಡೆಸಿದೆ. ಕುರಿಗಳು ಎಲ್ಲೆಂದರಲ್ಲಿ ಸತ್ತು ಬಿದ್ದಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಚಿರತೆ ಸೆರೆಗೆ ಮುಂದಾಗಿದೆ.
TAGGED:Davanagere NewsDinamana.comKannada NewsLeopard attackಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ಸೆ.1 ರಿಂದ ಅ.5ರವರೆಗೆ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ
Next Article Justice Mahaveer Karennavar 90 ದಿನಗಳ ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆಗೆ ನ್ಯಾ. ಮಹಾವೀರ ಕರೆಣ್ಣವರ್ ಕರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

ದಾವಣಗೆರೆ  : ಬೆಂಗಳೂರಿನ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಕೇಂದ್ರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ದಾವಣಗೆರೆಯ ಐಟಿವಲಯಕ್ಕೆ ಸಂಬಂಧಿಸಿದ…

By Dinamaana Kannada News

ಬೇಸಿಗೆ ಚೆಸ್ ತರಬೇತಿ ಶಿಬಿರ  

ದಾವಣಗೆರೆ :   ದಾವಣಗೆರೆ ಚೆಸ್ ಕ್ಲಬ್ ವತಿಯಿಂದ 4 ರಿಂದ 15 ವರ್ಷದ ಮಕ್ಕಳಿಗೆ ಏಪ್ರಿಲ್ 1 ರಿಂದ 15ನೇ…

By Dinamaana Kannada News

ಅವರಗೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಗೆ ಗಂಭೀರ ಧಕ್ಕೆ : ಅವರಗೆರೆ ವಾಸು

ದಾವಣಗೆರೆ ಡಿ.10: ಅವರಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ದಿನನಿತ್ಯ ಅಪಾಯದ ಮಧ್ಯೆ ಶಿಕ್ಷಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?