Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಕುಷ್ಠರೋಗ, ಕ್ಷಯರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

Davanagere news | ಕುಷ್ಠರೋಗ, ಕ್ಷಯರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: October 10, 2024 12:49 pm
Dinamaana Kannada News
Share
Leprosy campaign program davanagere
Leprosy campaign program davanagere
SHARE

ದಾವಣಗೆರೆ ಅ.10. (Davanagere);  ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು(ಅ.10) ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕುಷ್ಠರೋಗ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಆಶಾ ಕಾರ್ಯಕರ್ತೆಯರು, ಸ್ಥಳೀಯ ವೈದ್ಯರು ಗ್ರಾಮದ ಪ್ರತಿ ಮನೆಮನೆಗೂ ಭೇಟಿ ನೀಡಿ ಕುಷ್ಠರೋಗ ಪತ್ತೆ ಹಚ್ಚುವ ಬಗ್ಗೆ ಮಾಹಿತಿ ನೀಡಬೇಕು. ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಕುಷ್ಠರೋಗದ ಪ್ರಾರಂಭಿಕ ಗುಣಲಕ್ಷಣಗಳನ್ನು ಖಚಿತಪಡಿಸಿಕೊಂಡು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ. ಅತಿ ಹೆಚ್ಚು ಮರಣ ಹೊಂದಿದ ಪ್ರದೇಶಗಳಲ್ಲಿ ಕ್ಷಯರೋಗ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿ, ಪ್ರತಿ ತಾಲ್ಲೂಕು ಗ್ರಾಮ ಪಂಚಾಯತಿ ವ್ಯಾಪ್ತಿಯೊಳಗಿನ ಗ್ರಾಮಗಳ ಮನೆ ಮೆನೆಗೆ ತೆರಳಿ ಪರಿಶೀಲನೆ ಮಾಡಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

Read also : Davanagere | ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ : ಶಾಸಕ ಕೆ.ಎಸ್.ಬಸವಂತಪ್ಪ

ಜಿಲ್ಲಾ ಕ್ಷಯರೋಗ ಅಧಿಕಾರಿ ಸಭೆಯಲ್ಲಿ ಮಾಹಿತಿ ನೀಡಿ ಜಿಲ್ಲೆಯ 32 ಗ್ರಾಮ ಪಂಚಾಯತಿಗಳು ಕ್ಷಯರೋಗ ಮುಕ್ತ ಪಂಚಾಯಿತಿಗಳಾಗಿವೆ. 2024 ರ ಸೆಪ್ಟಂಬರ್ ತಿಂಗಳಲ್ಲಿ 49 ಕುಷ್ಠರೋಗಿಗಳು ಗುಣಮುಖರಾಗಿದ್ದು 29 ಹೊಸ ಕೇಸ್ ದಾಖಲಾಗಿರುತ್ತಾರೆ. ಹಾಗೂ ಕ್ಷಯರೋಗ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತಿಂಗಳಿಗೆ ರೂ 500 ನೀಡಲಾಗುತ್ತಿದ್ದು. ಇದರ ಬದಲಾಗಿ ನವೆಂಬರ್ 1 ರಿಂದ 1000 ನೀಡಲಾಗುವುದು. ನಿಕ್ಷಯ ಮಿತ್ರ ಯೋಜನೆ ಖಾಸಗಿ ವಲಯದಲ್ಲಿ ಪ್ರತಿ ರೋಗಿಗೆ 500 ರೂ. ಹಾಗೂ ಚಿಕಿತ್ಸೆ ಪೂರ್ಣಗೊಂಡ ನಂತರ 2 ವರ್ಷಗಳವರೆಗೆ ರೋಗಿಯ  ನಿಗಾವಹಿಸಲಾಗುತ್ತದೆ ಎಂದು ತಿಳಿಸಿದರು.

ಇದೆ ವೇಳೆ ವಿಶ್ವ ದಿನಾಚರಣೆ ಅಂಗವಾಗಿ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳುತ್ತಿರುವವರು ಟೆಲಿ ಮನಸ್‍ಗೆ 14416 ಗೆ ಕರೆ ಮಾಡಿ ಮುಕ್ತ ಸಮಾಲೋಚನೆ ಮಾಡಬಹುದು ಎಂಬ ಪೋಸ್ಟರ್ ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮಖಪ್ಪ, ಡಾ.ಜಿ.ಡಿ ರಾಘವನ್, ಹಾಗೂ ವಿವಿಧ ಪ್ರಥಾಮಿಕ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Rural Development and Panchayat Raj Department officials and employees strike Davanagere | ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ : ಶಾಸಕ ಕೆ.ಎಸ್.ಬಸವಂತಪ್ಪ
Next Article davanagere Davanagere judgement news | ಪತ್ನಿ ಕೊಲೆ ಪ್ರಕರಣ : ಗಂಡ,ಅತ್ತೆ, ಮಾವಗೆ ಜೀವಾವಧಿ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮುಗಿಲು ಮುಟ್ಟಿದ ಮಾದಿಗರ ಧ್ವನಿ | ನ್ಯಾಯ ಸಿಗದಿದ್ದರೆ ರಾಜಕಾರಣಿಗಳನ್ನು ಮನೆ ಹತ್ತಿರ ಬಿಟ್ಟುಕೊಳ್ಳಬೇಡಿ : ನಾರಾಯಣ ಸ್ವಾಮಿ

ದಾವಣಗೆರೆ (Davanagere):  ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಜಾತಿ ಗಣತಿ ಬೇಕು ಎನ್ನುವ ಸಿದ್ದರಾಮಯ್ಯ ಬಜೆಟ್ ಅನುದಾನ , ನಿಗಮ, ನೇಮಕಾತಿ…

By Dinamaana Kannada News

ಏ.1 ರಿಂದ ಲಸಿಕಾ ಅಭಿಯಾನ

ದಾವಣಗೆರೆ : ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ…

By Dinamaana Kannada News

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಮೇ.09 (Davanagere): ಆಗಸ್ಟ್-2025 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ದಾವಣಗೆರೆಯಲ್ಲಿ ಆನ್‍ಲೈನ್ ಪ್ರವೇಶಕ್ಕೆ ಅರ್ಜಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?