Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ
Blog

ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ

Dinamaana Kannada News
Last updated: April 14, 2024 1:40 pm
Dinamaana Kannada News
Share
LIC DAVANAGERE
ನಗರದ ಭಾರತೀಯ ಜೀವ ವಿಮಾ ನಿಗಮದಲ್ಲಿ ಅಂಬೇಡ್ಕರ ಜಯಂತಿ
SHARE

ದಾವಣಗೆರೆ:  ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ. ನಮ್ಮ ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೂಡಾ ಪ್ರಮುಖರು. ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂದು ಭಾರತೀಯ ಜೀವ ವಿಮಾ ನಿಗಮದ ಶಾಖೆಯ ಶಾಖಾಧಿಕಾರಿ ಡಿ.ಎಸ್.ರಾಮಕೃಷ್ಣ ಹೇಳಿದರು.

ನಗರದ ಭಾರತೀಯ ಜೀವ ವಿಮಾ ನಿಗಮ ಶಾಖೆ-2 ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್

ಅಂಬೇಡ್ಕರ್ ಅವರು ಸಾಮಾಜಿಕವಾಗಿ ಮೂಡಿಸಿದ ಸಂಚಲನಗಳು ಅಷ್ಟು ಹಿರಿದಾಗಿದ್ದವು. ಇವರ ತತ್ವ ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುವಂತಿವೆ. ಅದೂ ಅಲ್ಲದೆ, ಪ್ರತಿಯೊಬ್ಬ ಭಾರತೀಯರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಬಣ್ಣಿಸಿದರು.

ಸಹಾಯಕ ಶಾಖಾಧಿಕಾರಿ ನಜೀರ್ ಅಹ್ಮದ್ ಮಾತನಾಡಿ, 1891ರ ಏಪ್ರಿಲ್ 14ರಂದು ಮಧ್ಯಪ್ರದೇಶದ ಮಾಹೋ ಎಂಬಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನಿಸಿದ್ದರು. ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಕಂಡಿದ್ದ ಅಂಬೇಡ್ಕರ್ ಅವರು ತಮ್ಮ ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಾಣುತ್ತಾ ಬೆಳೆದು ನಮ್ಮ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ರೂಪುಗೊಂಡರು. ಅಂಬೇಡ್ಕರ್ ಅವರ ಸಾಧನೆ, ದೇಶಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸಲು ಏಪ್ರಿಲ್ 14ರಂದು ಪ್ರತಿವರ್ಷ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಬದುಕಿಗೆ ದಾರಿ ದೀಪ

ಆಡಳಿತಾಧಿಕಾರಿ ರಮೇಶ್ ಮಾತನಾಡಿ, ಡಾ. ಅಂಬೇಡ್ಕರ್ ಅವರ ಬೋಧನೆಗಳು, ಆದರ್ಶಗಳು ಸದಾ ನಮ್ಮ ಬದುಕಿಗೆ ದಾರಿ ದೀಪವಾಗಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಬದುಕೋಣ ಎಂದರು.

ಸಹಾಯಕ ಆಡಳಿತಾಧಿಕಾರಿ ಪಿ.ರವಿಕುಮಾರ್ ಮಾತನಾಡಿ, ಈ ವಿಶೇಷ ದಿನದಂದು ಡಾ. ಅಂಬೇಡ್ಕರ್ ಅವರು ಪ್ರತಿಪಾದಿಸಿದ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂಬ ಭರವಸೆಯನ್ನು ನಾವು ನೀಡೋಣ ಎಂದರು.

ಮಹಾನ್ ಶಕ್ತಿ ಡಾ.ಬಿ.ಆರ್.ಅಂಬೇಡ್ಕರ್

ಅಭಿವೃದ್ಧಿ ಅಧಿಕಾರಿ ಆರ್.ರವಿ ಮಾತನಾಡಿ, ನಮಗೆ ಸಮಾನತೆಯ ಹಾದಿಯನ್ನು ತೋರಿಸಿದ ಮತ್ತು ಸಹೋದರತ್ವದ ಗುರಿಯತ್ತ ನಮ್ಮನ್ನು ಮುನ್ನಡೆಸಿದ ಮಹಾನ್ ಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸುವುದು ಅವಶ್ಯಕವಾಗಿದೆ ಎಂದರು.

ಭಾರತಕ್ಕೆ ಸಂವಿಧಾನ ನೀಡಲು ಶ್ರಮಿಸಿದ ಮತ್ತು ನಮಗೆ ದಾರಿ ದೀಪವಾದ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕು. ಅವರು ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿರುವ ಮಹಾನಾಯಕ. ಅವರ ಆದರ್ಶಗಳು ನಮಗೆ ದಾರಿದೀಪವಾಗಿವೆ ಎಂದರು.

ನಮಗೆಲ್ಲರಿಗೂ ಸ್ಫೂರ್ತಿ

ಅಭಿವೃದ್ಧಿ ಅಧಿಕಾರಿ ಡಿ.ನರೇಂದ್ರಕುಮಾರ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳು ಸದಾ ಕಾಲ ನಮಗೆಲ್ಲರಿಗೂ ಸ್ಫೂರ್ತಿಯಾಗಲಿ ಎಂದರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳು, ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

TAGGED:Davanagere Newsdinamaana.comLIC INDIA DR.B.R. ambedkar jayanthi.ದಾವಣಗೆರೆ ಸುದ್ದಿದಿನಮಾನ.ಕಾಂನಗರದ ಭಾರತೀಯ ಜೀವ ವಿಮಾ ನಿಗಮ.
Share This Article
Twitter Email Copy Link Print
Previous Article DR.B.R. ambedkar jayanthi davanagere ಭಾರತ ವಿಶ್ವದಲ್ಲಿಯೇ ಒಂದು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ : ಡಿಸಿ
Next Article davanagere press club ವರದಿಗಾರರ ಕೂಟದಲ್ಲಿ ಬಾಬಾಸಾಹೇಬರ ಜಯಂತಿ ಅಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮಳೆ, ಗಾಳಿಗೆ ಮನೆ ಹಾನಿ: ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆ, ಗಾಳಿಯಿಂದ ಮನೆಗಳಿಗೆ ಹಾನಿಯಾದ ಗ್ರಾಮಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ…

By Dinamaana Kannada News

ವಿಶ್ವಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಶುದ್ಧತೆಗೆ ಆದ್ಯತೆ ಇರಲಿ

ಯಾವದ್ ಭೂಮಂಡಲಂ ಧತ್ತೆ ಸಶೈಲ ವನಕಾನನಂ| ತಾವತ್ ತಿಷ್ಠತಿ ಮೇದಿನ್ಯಾಂ ಸಂತತಿಪುತ್ರ ಪೌತ್ರಕೀ|| ಸಂಸ್ಕøತದಲ್ಲಿರುವ ಈ ಶ್ಲೋಕದ ಅರ್ಥ “ಈ…

By Dinamaana Kannada News

ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನ; ನಂತ್ರ ನಡೆದ ಘಟನೆಯಿಂದ ಕಳ್ಳರು ಕಕ್ಕಬಿಕ್ಕಿ

ದಾವಣಗೆರೆ : ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ  ಕಳ್ಳರು ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನಿಸಿದ ವೇಳೆ ಶಾರ್ಟ್ ಸಕ್ರ್ಯೂಟ್…

By Dinamaana Kannada News

You Might Also Like

Aadhar
ತಾಜಾ ಸುದ್ದಿ

ಆಧಾರ್‌ ಕಾರ್ಡ್‌..  ಬಯೋಮೆಟ್ರಿಕ್ ಅಪ್‌ಡೇಟ್‌ ಏಕೆ?

By Dinamaana Kannada News
Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?