Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

Dinamaana Kannada News
Last updated: March 2, 2026 12:08 pm
Dinamaana Kannada News
Share
Davanagere
SHARE

ದಾವಣಗೆರೆ ಮಾರ್ಚ್ 2 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ನಿರುದ್ಯೋಗ ಯುವಕ, ಯುವತಿಯರಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯೊಂದಿಗೆ ಒಂದು ತಿಂಗಳ ಲಘು, ಬಾರಿ ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ ವಿತರಣೆ ಮಾಡುವ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

Read also : ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ದಾವಣಗೆರೆ ಜಿಲ್ಲೆಯ ಪ್ರಯಾಣಿಕರ ನೆರವಿಗೆ ತುರ್ತು ಕ್ರಮ:ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ತರಬೇತಿ ಪಡೆಯಲು ಕನಿಷ್ಠ 18 ರಿಂದ ಗರಿಷ್ಠ 45 ವರ್ಷಗಳ ವಯೋಮಿತಿಯಲ್ಲಿದ್ದು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಲು ಇಲಾಖೆ ವೆಬ್ ಸೈಟ್ ksrtcjobs.karkataka.gov.in ನಲ್ಲಿ ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕೇಂದ್ರದ ದೂ.ಸಂ 08192-250066 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

TAGGED:Davanagere Newsdinamaana.comKannada Newsಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ದಾವಣಗೆರೆ ಜಿಲ್ಲೆಯ ಪ್ರಯಾಣಿಕರ ನೆರವಿಗೆ ತುರ್ತು ಕ್ರಮ:ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
Next Article Applications invited ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಏರೋಬಿಕ್ಸ್‍ನೊಂದಿಗೆ ಮತದಾನ ಜಾಗೃತಿ

ದಾವಣಗೆರೆ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ವತಿಯಿಂದ  ಪೊಲೀಸ್ ಕವಾಯತು…

By Dinamaana Kannada News

Hemophilia | ಜೀನ್ ಥೆರಪಿ ಚಿಕಿತ್ಸೆ ನಮ್ಮ ದೇಶದಲ್ಲೂ ಬರಬಹುದು : ಐ.ಜಿ.ಪಿ ಡಾ. ರವಿಕಾಂತೇಗೌಡ

ದಾವಣಗೆರೆ Davanagere : ಹಿಮೋಫೀಲಿಯಾ (Hemophilia) ವಿರಳ ರಕ್ತಸ್ರಾವ ರೋಗವಾಗಿದ್ದು, ಅತ್ಯಂತ ದುಬಾರಿ ವೆಚ್ಚದ ಕಾಯಿಲೆಯಾಗಿದೆ ಎಂದು ಪೂರ್ವ ವಲಯ…

By Dinamaana Kannada News

ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.9 :  ಪ್ರಸಕ್ತ ಸಾಲಿನಲ್ಲಿ  ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ದಾವಣಗೆರೆ ಜಿಲ್ಲೆಯ ಪ್ರಯಾಣಿಕರ ನೆರವಿಗೆ ತುರ್ತು ಕ್ರಮ:ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

​ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಸನ್ನದ್ಧ: ಸಹಾಯವಾಣಿ ಸಂಖ್ಯೆ ಪ್ರಕಟ

By Dinamaana Kannada News
B S . yadeyarappa
ರಾಜಕೀಯ

Political analysis|ಯಡಿಯೂರೋತ್ಸವಕ್ಕೆ 114ರ ಟಾರ್ಗೆಟ್..

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?