ದಾವಣಗೆರೆ.ಆ.03 (Davangere district ) ; ಪ್ರಸಕ್ತ ಸಾಲಿನ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Karnataka Veerashaiva Lingayat Development Corporation) ವತಿಯಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ (ಪ್ರವರ್ಗ-3ಬಿ) ಸಮುದಾಯದ ಜನರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಬಸವ ಬೆಳಗು ಯೋಜನೆ, ವಿದೇಶ ವಿದ್ಯಾವಿಕಾಸ ಯೋಜನೆ, ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್ http://sevasindhu.karnataka.
Read also : DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ https://kvldc.karnataka.gov.in