Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

Dinamaana Kannada News
Last updated: May 8, 2025 1:57 pm
Dinamaana Kannada News
Share
Lokayukta Davanagere
Lokayukta Davanagere
SHARE

ದಾವಣಗೆರೆ (Davanagere): ಆದಾಯಕ್ಕಿಂತ ಅಧಿಕ ಆಸ್ತಿಗಳಿಕೆ ಮತ್ತು ಭ್ರಷ್ಟಚಾರ ಆರೋಪ ಹಿನ್ನಲೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಬಿ.ರವಿ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

Read also : Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

ಎಂ.ಬಿ.ರವಿ ಅವರ ಚಳ್ಳಕೆರೆ ಮತ್ತು ಚಿತ್ರದುರ್ಗ ಮನೆಗಳ ಮೇಲೆ , ಹಾಗೂ ನಗರದ ಶಿವಕುಮಾರ ಸ್ವಾಮಿ ಬಡಾವಣೆಯ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ, ಇನ್ಸ್‍ಪೆಕ್ಟರ್ ಗುರುಬಸವರಾಜ ನೇತೃತ್ವದಲ್ಲಿ ದಾಳಿ ನಡೆದಿದೆ.

TAGGED:Davanagere NewsDinamana.comLokayuktaದಿನಮಾನ.ಕಾಂಲೋಕಾಯುಕ್ತ
Share This Article
Twitter Email Copy Link Print
Previous Article Davanagere Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು
Next Article arrest crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Rain|ರಾಜ್ಯದಲ್ಲಿ ಸೆ.3ರವರೆಗೂ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಸೆ.3ರವರೆಗೂ ಭಾರೀ ಮಳೆ ಆಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತೆ ನಾಳೆ ಉಡುಪಿ, ದಕ್ಷಿಣ ಕನ್ನಡ…

By Dinamaana Kannada News

Davanagere | ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಕೆ : ಧರಣಿ ವಾಪಾಸ್ಸು

ಹರಿಹರ  (Davanagere) : ಸ್ಥಳೀಯ ಹಮಾಲಿ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹಿಸಿ ಕಳೆದ ಮೂರು ದಿನಗಳಿಂದ ಹರಿಹರದ ಕರ್ನಾಟಕ ರಾಜ್ಯ…

By Dinamaana Kannada News

ಒಳಮೀಸಲಾತಿ ಜಾರಿಗೆ ವಿಳಂಬ : ಸಿಎಂ ವಿರುದ್ದ ಅ.15 ರಂದು ಕಪ್ಪುಬಟ್ಟೆ ಪ್ರದರ್ಶನ

ದಾವಣಗೆರೆ : ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರ ವಿಳಂಬ ನೀತಿ ಅನುಸರಿಸುವುದನ್ನು ಖಂಡಿಸಿ ಮುಖ್ಯಮಂತ್ರಿಗಳ ವಿರುದ್ದ ಅ.15 ರಂದು ಕಪ್ಪು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?