Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಪಿಎಂಸಿ ಅಧಿಕಾರಿ ಮನೆ,ಕಚೇರಿ ಮೇಲೆ ಲೋಕಾ ದಾಳಿ
ತಾಜಾ ಸುದ್ದಿ

ಎಪಿಎಂಸಿ ಅಧಿಕಾರಿ ಮನೆ,ಕಚೇರಿ ಮೇಲೆ ಲೋಕಾ ದಾಳಿ

Dinamaana Kannada News
Last updated: November 25, 2025 5:08 am
Dinamaana Kannada News
Share
Davanagere
SHARE

ದಾವಣಗೆರೆ : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಸಹಾಯಕ ನಿರ್ದೇಶಕ ಪ್ರಭು ಜೆ ಅವರ ಮನೆ,ಕಚೇರಿ ಹಾಗೂ ಸಂಬಂಧಿಕರ ಮನೆ ಹಾಗೂ ದಾವಣಗೆರೆ ತಾಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ.ಎಸ್.ಕೌಲಾಪೋರೆ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದೆ.

Read also : ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿಣಿ :ಎನ್‌ಪಿಎಸ್ ತೊಲಗಿಸಿ ಓಪಿಎಸ್ ಪಡೆಯಲು ಸಂದೇಶ

ಹಲವು ವರ್ಷಗಳಿಂದ ದಾವಣಗೆರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಭು ಜೆ. ದಾವಣಗೆರೆ ನಗರದ ಆಂಜನೇಯ ಬಡಾವಣೆಯ ಸೇರಿದಂತೆ ವಿವಿಧಡೆ ಪತ್ತೆ ಕಾರ್ಯನಡೆದಿದೆ.

ದಾಳಿಯಲ್ಲಿ ಡಿವೈಎಸ್ಪಿ ಕಲಾವತಿ, ಇನ್‌ಸ್ಪೇಕ್ಟರ್ ಗುರುಬಸವರಾಜ ತಂಡ ಪರಿಶೀಲನೆ ನಡೆಸುತ್ತಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿಣಿ :ಎನ್‌ಪಿಎಸ್ ತೊಲಗಿಸಿ ಓಪಿಎಸ್ ಪಡೆಯಲು ಸಂದೇಶ
Next Article Davanagere Crime news|ಕುಂದವಾಡ ಕೆರೆಯಲ್ಲಿ ಇಬ್ಬರು ಯುವಕರು ಮುಳುಗಿ ಮೃತ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಂವಿಧಾನ ಉಳಿಸಲು ಪಣ ತೊಡೋಣ : ಜಿಗ್ನೇಶ್ ಮೇವಾನಿ

ದಾವಣಗೆರೆ (Davanagere): ಬಾಬಾಸಾಹೇಬರ  ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ,…

By Dinamaana Kannada News

ವಿಶೇಷಚೇತನರು ಶೇ 100 ರಷ್ಟು ಮತದಾನ ಮಾಡಿ : ಪಿ.ಎಸ್.ವಸ್ತ್ರದ್ ಕರೆ

ದಾವಣಗೆರೆ,ಮಾರ್ಚ್.೨೭: ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ ೭ ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ ೧೦೦ ರಷ್ಟು ಮತದಾನ…

By Dinamaana Kannada News

DAVANAGERE NEWS : ಅಪ್ಸರಾ ಐಸ್ ಕ್ರೀಂನಿಂದ ʼಮುಸ್ಕಾನ್ʼ ಬಿಡುಗಡೆ

ದಾವಣಗೆರೆ (DAVANAGERE) : ಅಪ್ಸರಾ ಐಸ್ ಕ್ರೀಮ್ಸ್ 53ನೇ ವಾರ್ಷಿಕೋತ್ಸವದಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಕಾನ್ ಎಂಬ ವಿಶಿಷ್ಟ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?