Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಲೋಕಾ ಬಲೆಗೆ ಮಹಾನಗರ ಪಾಲಿಕೆ ನೌಕರರು
ಅಪರಾಧ ಸುದ್ದಿ

ಲೋಕಾ ಬಲೆಗೆ ಮಹಾನಗರ ಪಾಲಿಕೆ ನೌಕರರು

Dinamaana Kannada News
Last updated: June 20, 2024 4:06 pm
Dinamaana Kannada News
Share
Lokayukta Davanagere
ಲೋಕಾಯುಕ್ತ ದಾವಣಗೆರೆ
SHARE

ದಾವಣಗೆರೆ :  ಇ-ಸ್ವತ್ತು ಮಾಡಿಕೊಡಲು ಲಂಚ ಸ್ವೀಕಾರ ಮಾಡುತ್ತಿದ್ದ ಇಬ್ಬರು ಪಾಲಿಕೆ ನೌಕರರು  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಹಾನಗರ ಪಾಲಿಕೆಯ ವಲಯ ಕಚೇರಿ  -1 ರ ಕಂದಾಯಾಧಿಕಾರಿ ಅನ್ನಪೂರ್ಣ ಮತ್ತು ಎಸ್ಡಿಎ ಲಕ್ಕಪ್ಪ ಬಲೆಗೆ ಬಿದ್ದ ಅಧಿಕಾರಿಗಳು.

ಬೇತೂರು ಇಮಾಂ ನಗರದ ಚಂದ್ರಶೇಖರ ಎಂಬುವವರು ತಮ್ಮ ಮನೆಯ ಖಾಲಿ ಜಾಗದ ತಿದ್ದು ಪಡಿ ಮಾಡಿಕೊಡುವಂತೆ ಮಹಾನಗರ ಪಾಲಿಕೆಯ ವಲಯ ಕಚೇರಿ – 1 ಕ್ಕೆ ಅರ್ಜಿ ಸಲ್ಲಿಸಿದ್ದರು. ಅದರೆ ಜಾಗದ ಅಳತೆ ತಿದ್ದುಪಡಿ ಮತ್ತು ಇ-ಸ್ವತ್ತು ಮಾಡಿಕೊಡಲು ಹಣ ನೀಡುವಂತೆ ಅಧಿಕಾರಿಗಳಿ ಕೇಳಿದ್ದರು.  ಅದರೆ ಹಣ ಕೊಡಲು ಇಷ್ಷವಿಲ್ಲದ ಕಾರಣದಿಂದ ಬೇತೂರು ಇಮಾಂ ನಗರದ ಚಂದ್ರಶೇಖರ ಲೋಕಾಯುಕ್ತಕ್ಕೆ ದೂರ ಸಲ್ಲಿಸಿದ್ದರು.

ಅದರಂತೆ ಅಧಿಕಾರಿಗಳು ಗುರುವಾರ ಸಂಜೆ ಚಂದ್ರೇಶೇಖರ ಅವರ ಮನೆಗೆ ಜಾಗದ ಅಳತೆ ಮಾಡಲು ತೆರಳಿದ್ದಾರೆ. ಆ ವೇಳೆ 15 ಸಾವಿರ ಹಣವನ್ನು ಎಸ್‌ಡಿಎ ಲಕ್ಕಪ್ಪ ಅವರಿಗೆ ನೀಡಿದ್ದಾರೆ. ಅದರೆ, 15 ಸಾವಿರ ರೂ ಗೆ ಬದಲಾಗಿ 25 ಸಾವಿರ ನೀಡುವಂತೆ ಕಂದಾಯಾಧಿಕಾರಿ ಅನ್ನಪೂರ್ಣ ಹೇಳಿದ್ದಾರೆ. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಸದರಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಂದಿನ ವಿಚಾರಣೆ ಕೈಗೊಂಡಿದ್ದಾರೆ. ಶುಕ್ರವಾರ ನ್ಯಾಯಾಂಗಕ್ಕೆ ಒಳಪಡಿಸಲಿದ್ದಾರೆ.

ಕಾರ್ಯಾಚರಣೆಯಲ್ಲಿ  ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪೂರೆ,ಉಪಾಧೀಕ್ಷಕರಾದ ಕಲಾವತಿ,ಪೋಲೀಸ್ ನಿರೀಕ್ಷಕರಾದ ಮಧುಸೂಧನ, ಎಚ್.ಎಸ್.ರಾಷ್ಟ್ರಪತಿ,ಪ್ರಭು ಸೂರಿನ , ಸಿಬ್ಬಂದಿಗಳಾದ ಅಂಜನೇಯ, ಸುಂದರೇಶ್‌, ಆಶಾ, ಲಿಂಗೇಶ್‌, ಧನರಾಜ, ಮಂಜುನಾಥ ಸೇರಿದಂತೆ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 60: ನೀವೆ ಲೆಕ್ಕ ಹಾಕ್ರಿ ಸರ್…
Next Article Davanagere ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ದೇಶ ತಲೆತಗ್ಗಿಸುವ ವಿಚಾರ: ಸೈಯದ್ ಖಾಲಿದ್ ಅಹ್ಮದ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ : ಡಾ.ಡಿ.ವಿ. ಗುರುಪ್ರಸಾದ್

ದಾವಣಗೆರೆ:   ಕೇಂದ್ರ ಸರ್ಕಾರ ಪ್ರಸ್ತುತ ಬದಲಾವಣೆ ಮಾಡಿರುವ ಮೂರು ಅಪರಾಧಿಕ ಕಾನೂನುಗಳಲ್ಲಿ ಹಿಂದೆ ಶಿಕ್ಷೆಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆದರೆ,…

By Dinamaana Kannada News

Davanagere | ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ 75ನೇ ವರ್ಷದ ಧ್ವಜಾ ಚೀಟಿ ಬಿಡುಗಡೆ

ದಾವಣಗೆರೆ ನ.8 (Davanagere): ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ 75 ನೇ ವರ್ಷದ ಭಾರತ್ ಸ್ಕೌಟ್ಸ್…

By Dinamaana Kannada News

ಲೋಕ್ ಆದಾಲತ್‍ : ರಾಜೀ ಸಂಧಾನದಿಂದ ಮತ್ತೆ ಒಂದಾದ ದಂಪತಿಗಳು

ದಾವಣಗೆರೆ (Davanagere): ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ 31 ಜೋಡಿಗಳು ನಡೆದ ಲೋಕ್…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Davanagere
ತಾಜಾ ಸುದ್ದಿ

ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದೊಡ್ಡ ಕೊಡುಗೆ :ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?