Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಆಹಾರ ನಿರೀಕ್ಷಕ ಡಾ.ನಾಗರಾಜ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಚಿನ್ನ, ನಗದು, ದಾಖಲೆ ವಶ
Blog

ಆಹಾರ ನಿರೀಕ್ಷಕ ಡಾ.ನಾಗರಾಜ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಚಿನ್ನ, ನಗದು, ದಾಖಲೆ ವಶ

Dinamaana Kannada News
Last updated: March 6, 2025 5:51 am
Dinamaana Kannada News
Share
SHARE

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಜಿಲ್ಲಾ ಆರೋಗ್ಯ ಇಲಾಖೆಯ ಆಹಾರ ನಿರೀಕ್ಷಕ ಡಾ.ನಾಗರಾಜ್ ಅವರ ನಿವಾಸ, ಕಚೇರಿ, ಫಾರ್ಮ್ಹೌಸ್ ಸೇರಿದಂತೆ ಐದು ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.

ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಭವನದ ಬಳಿಯಿರುವ ಡಾ.ನಾಗರಾಜ್ ಅವರ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ, ಇನ್ಸ್ಪೆಕ್ಟರ್ ಪ್ರಭು ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆಹಾರ ನಿರೀಕ್ಷಕಗೆ ಶಾಕ್ ನೀಡಿದ್ದಾರೆ.

ದಾಳಿಯ ವೇಳೆ ಅಪಾರ ಪ್ರಮಾಣದ ಚಿನ್ನ, ನಗದು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ದಾಳಿ ಸಂದರ್ಭ ಎಷ್ಟು ಪ್ರಮಾಣದ ಚಿನ್ನ, ನಗದನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಬೇಕಿದೆ.

TAGGED:ದಾವಣಗೆರೆಲೋಕಾಯುಕ್ತ
Share This Article
Twitter Email Copy Link Print
Previous Article Davanagere Harihara | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪಾದಾಯಾತ್ರೆ
Next Article Davangere ಗ್ರಾಹಕರಿಂದ ಹೆಚ್ಚುವರಿ ಕಂತು ವಸೂಲಿ : ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಬಿಸಿ ಮುಟ್ಟಿಸಿದ ಗ್ರಾಹಕ ಆಯೋಗ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬೈಕ್, ಟ್ಯಾಕ್ಸಿ ಪರವಾದ ಧೋರಣೆ ವಿರುದ್ಧ ಧ್ವನಿಯೆತ್ತಲು ಸಂಸದೆ ಡಾ. ಪ್ರಭಾಗೆ ಮನವಿ

ದಾವಣಗೆರೆ : ಕೇಂದ್ರ ಸರ್ಕಾರದ ಬೈಕ್ ಟ್ಯಾಕ್ಸಿ ಪರವಾದ ಧೋರಣೆಯ ವಿರುದ್ಧ ಧ್ವನಿಯೆತ್ತಲು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ…

By Dinamaana Kannada News

CRIME NEWS | ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಹಿಳೆ ಕೊಲೆ

ದಾವಣಗೆರೆ (Davanagere) : ಕೊಟ್ಟ ಸಾಲ ಮರಳಿ ವಾಪಸ್ ಕೊಡುವಂತೆ ಕೇಳಿದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ ಆಕೆ ಆತ್ಮಹತ್ಯೆ…

By Dinamaana Kannada News

ಅಡಿಕೆಯ ಉಪ ಉತ್ಪನ್ನಗಳ ಉತ್ತೇಜನಕ್ಕೆ ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ದಾವಣಗೆರೆ (Davanagere):  ಕೇಂದ್ರ ಸರ್ಕಾರವು  ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಅಡಿಕೆ ಬೆಳೆಗಾರರ ಹಿತದೃಷ್ಟಿಯಲ್ಲಿಟ್ಟುಕೊಂಡು ಅಡಿಕೆ ಆಮದನ್ನು ಸಂಪೂರ್ಣವಾಗಿ …

By Dinamaana Kannada News

You Might Also Like

P.R. Venkatesh
Blog

POEM|ನಸೀಬ್ ಅಪ್ನಾ ಅಪ್ನಾ:ಪಿ.ಆರ್.ವೆಂಕಟೇಶ್

By Dinamaana Kannada News
Davanagere
Blog

ದಾವಣಗೆರೆ|ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ : ಎಡಿಸಿ

By Dinamaana Kannada News
Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Davanagere
Blog

ಫೆ.2 ರಿಂದ ಚಂದನ ವಾಹಿನಿಯಲ್ಲಿ ಡಾ||ರಾಘವೇಂದ್ರ ಗುರೂಜಿಯವರ ಯೋಗ ಸಂಚಿಕೆಗಳು ಪ್ರಸಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?