Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಲೋಕಾ ಬಲೆಗೆ ಬಿದ್ದ ಹರಿಹರ ನಗರಸಭಾ ಅಧಿಕಾರಿಗಳು
ತಾಜಾ ಸುದ್ದಿ

Harihara | ಲೋಕಾ ಬಲೆಗೆ ಬಿದ್ದ ಹರಿಹರ ನಗರಸಭಾ ಅಧಿಕಾರಿಗಳು

Dinamaana Kannada News
Last updated: October 25, 2024 11:42 am
Dinamaana Kannada News
Share
lokayukta-trap-nagarsabha-officials -Harihara
lokayukta-trap-nagarsabha-officials -Harihara
SHARE

ದಾವಣಗೆರೆ  (Davanagere):   ಪೆಟ್ರೋಲ್‌ ಬಂಕ್‌ ನಿವೇಶನದ ಕಂದಾಯದ ಹಣ ಕಡಿಮೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹರಿಹರ ನಗರಸಭೆಯ ಕಂದಾಯಾಧಿಕಾರಿ ರಮೇಶ ಮತ್ತು ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ನಾಗೇಶ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ರಾಜು ಲಕ್ಷ್ಮಣ ಅವರ ಶ್ರೀದೇವಿ ಪೆಟ್ರೋಲ್‌ ಬಂಕ್‌ ನಿವೇಶನದ 3-4 ವರ್ಷದ ಕಂದಾಯ ರೂ 1.39,400 ಪಾವತಿ ಬಾಕಿಯಿದ್ದು, ಅದರಲ್ಲಿ ಹಣ ಕಡಿಮೆ ಮಾಡಿಕೊಡಲಾಗುವುದು . ಅದಕ್ಕೆ ಶೇ 50 ರಷ್ಟು ಹಣ ನೀಡುವಂತೆ ಅಧಿಕಾರಿಗಳು  ಬೇಡಿಕೆ ಇಟ್ಟಿರುವುದಾಗಿ  ಪೆಟ್ರೋಲ್‌ ಬಂಕ್‌ ಮಾಲೀಕರು ಲೋಕಾಯುಕ್ತ ಪೊಲೀಸರಿಗೆ ದೂರು ದಾಖಲಿಸಿದ್ದರು.

ದೂರುದಾರರಿಂದ ಆರೋಪಿ ಅಧಿಕಾರಿ ನಾಗೇಶ್‌ 20 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಧಿಕಾರಿಗಳಾದ ರಮೇಶ್‌ ಮತ್ತು ನಾಗೇಶ್‌ ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

Read also : Davanagere | ಅ.26, 27 ರಂದು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy Davanagere | ಅ.26, 27 ರಂದು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ
Next Article Revenue Minister Krishna Byregowda Davanagere Davanagere | ರೈತರಿಗೆ 15 ದಿನಗಳಲ್ಲಿ ಪರಿಹಾರ : ಕಂದಾಯ ಸಚಿವ  ಕೃಷ್ಣ ಭೈರೇಗೌಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಏ.18 ರಂದು ನಾಮಪತ್ರ : ಬೃಹತ್‌ ಮೆರವಣೆಗೆ

ದಾವಣಗೆರೆ:  ದಾವಣಗೆರೆ  ಲೋಕಸಭಾ  ಕ್ಷೇತ್ರದ  ಕಾಂಗ್ರೆಸ್ ಅಭ್ಯರ್ಥಿ  ಡಾ.ಪ್ರಭಾ ಮಲ್ಲಿಕಾರ್ಜುನ್ ಏ.೧೮ರಂದು ತಮ್ಮ ನಾಮಪತ್ರ  ಸಲ್ಲಿಸಲಿರುವ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್…

By Dinamaana Kannada News

ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಹಳ್ಳಿಗಳಿಗೆ ಕೆಎಸ್‍ಆರ್‍ಟಿಸಿ ಬಸ್ ಸೌಲಭ್ಯ ಇಲ್ಲದ ಕಾರಣ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-31 ಆಕೆ ಮೊನ್ನೆ ದಿನ ಬಸ್ ಸ್ಟ್ಯಾಂಡಿನಲ್ಲಿ ಸಿಕ್ಕಳು!

Kannada News | Dinamaana.com | 22-05-2024 ಗುಡಿಸಲುಳಿಂದ ಹೊಗೆಯೇಳುವುದಕ್ಕೂ ಮುನ್ನವೇ , ನಿದ್ದೆಯಿಂದ ಇನ್ನೂ ಎದ್ದಿರದ ಮೂಡಣದ ಸೂರ್ಯನಿಗೊಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಪೌತಿ ಖಾತೆ:ರೈತರ ಮನೆ ಬಾಗಿಲಿಗೆ ತೆರಳಿ ಜಾಗೃತಿ ಮೂಡಿಸುತ್ತಿರುವ ತಹಶೀಲ್ದಾರ್ ಸೈಯ್ಯದ್ ಕಲೀಮುಲ್ಲಾ

By Dinamaana Kannada News
Davanagere
ತಾಜಾ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ : ಪರೀಕ್ಷೆಗೆ ಮಕ್ಕಳನ್ನು ಸನ್ನದ್ದಗೊಳಿಸುವ ಕಾರ್ಯ ಭರದಿಂದ ಸಾಗಿದೆ

By Dinamaana Kannada News
Davanagere
ತಾಜಾ ಸುದ್ದಿ

ಜಗಳೂರು|ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ : ಇಓ ಕೆಂಚಪ್ಪ ಸೂಚನೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?