Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ರಾಜಕೀಯ > Lokesh Talikatte Interview: ಶಾಲೆಗಳು, ಶಿಕ್ಷಕರ ಹಿತ ಕಾಯುವುದೇ ನನ್ನ ಧ್ಯೇಯ
ರಾಜಕೀಯ

Lokesh Talikatte Interview: ಶಾಲೆಗಳು, ಶಿಕ್ಷಕರ ಹಿತ ಕಾಯುವುದೇ ನನ್ನ ಧ್ಯೇಯ

ಶಾಲೆಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಿತ ಕಾಯುವುದೇ ನನ್ನ ಪ್ರಮುಖ ಧ್ಯೇಯ ಎಂಬ ಉದ್ದೇಶ ಇಟ್ಟುಕೊಂಡು ಕರ್ನಾಟಕ ರುಪ್ಸ ಅಧ್ಯಕ್ಷರಾಗಿರುವ ಲೋಕೇಶ್ ತಾಳಿಕಟ್ಟೆ , ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

Dinamaana Kannada News
Last updated: May 31, 2024 8:33 am
Dinamaana Kannada News
Share
SHARE

Davangere News | Lokesh Talikatte Interview | Dinamaana.com | 31-05-2024

Lokesh Talikatte Interview: ಶಾಲೆಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಿತ ಕಾಯುವುದೇ ನನ್ನ ಪ್ರಮುಖ ಧ್ಯೇಯ ಎಂಬ ಉದ್ದೇಶ ಇಟ್ಟುಕೊಂಡು ಕರ್ನಾಟಕ ರುಪ್ಸ ಅಧ್ಯಕ್ಷರಾಗಿರುವ ಲೋಕೇಶ್ ತಾಳಿಕಟ್ಟೆ , ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಲೋಕೇಶ್ ತಾಳಿಕಟ್ಟೆ ಸಂದರ್ಶನ (Lokesh Talikatte Interview)

ನಿಮಗೆ ಏಕೆ ಮತ ಹಾಕಬೇಕು?

ಶಿಕ್ಷಣ ವ್ಯವಸ್ಥೆಯ ಸುಧಾರಣೆ, ಅಮೂಲಾಗ್ರ ಬದಲಾವಣೆ ಮಾಡುವ ನಿಟ್ಟಿನಲ್ಲಿ ವಿಧಾನ ಪರಿಷತ್‌ಗೆ ಶಿಕ್ಷಕರ ಕ್ಷೇತ್ರದ ಸ್ಥಾನ ಮೀಸಲಿರಿಸಿದ್ದು, ಈವರೆಗೂ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರಾಗಿ ದುಡಿದು ಹಾಗೂ ಶಿಕ್ಷಣ ವ್ಯವಸ್ಥೆಯ ಸಮಸ್ಯೆಗಳ ಬಗ್ಗೆ ಆಳವಾದ ಜ್ಞಾನವುಳ್ಳ ವ್ಯಕ್ತಿ ವಿಧಾನ ಪರಿಷತ್‌ಗೆ ಆಯ್ಕೆಯಾದ ನಿದರ್ಶನಗಳಿಲ್ಲ. ತಾವು ಶಿಕ್ಷಕನಾಗಿ, ರೂಪ್ಸ ಅಧ್ಯಕ್ಷನಾಗಿ ಶಿಕ್ಷಕರ ಜ್ವಲಂತ ಸಮಸ್ಯೆಗಳ ಅರಿವಿದೆ. ಹೀಗಾಗಿ ಶಿಕ್ಷಕ ಸಮೂಹ ಹಾಗೂ ಶಿಕ್ಷಣ ಸಂಸ್ಥೆಗಳ ಸದಸ್ಯರು, ಶಿಕ್ಷಕರೇ ಈ ಕ್ಷೇತ್ರವನ್ನು ಪ್ರತಿನಿಧಿಸಬೇಕೆಂದು ನಿರ್ಧಾರ ಮಾಡಿ ಶಿಕ್ಷಕರು ನನಗೆ ಬೆಂಬಲಿಸುವ ಸಂಪೂರ್ಣ ವಿಶ್ವಾಸ ನನಗಿದೆ.

Dont Miss This: ಅನಧಿಕೃತವಾಗಿ ಮಗು ಸಾಕಿದ ಆರೋಪ : ಕ್ರಮಕ್ಕೆ ಸೂಚನೆ

Lokesh Talikatte Interview

ಆಯ್ಕೆಯಾದರೆ ಯಾವ ಕೆಲಸಗಳಿಗೆ ಆದ್ಯತೆ ನೀಡುತ್ತೀರಿ?

ಶಿಕ್ಷಕರ ಪ್ರತಿನಿಧಿಯಾಗಿ ವಿಧಾನ ಪರಿಷತ್‌ನಲ್ಲಿ ಶಿಕ್ಷಕರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಗಟ್ಟಿಯಾಗಿ ದ್ವನಿ ಎತ್ತುತ್ತೇನೆ. ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ, ಪಿಂಚಣಿ ಸೌಲಭ್ಯ ಸೇರಿದಂತೆ ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆ.

ಶಿಕ್ಷಕರ ಅಭ್ಯುದಯಕ್ಕೆ ವಿಶೇಷ ಕಾರ್ಯಕ್ರಮಗಳು ಇವೆಯೇ?

ಖಾಸಗಿ ಶಾಲಾ ಶಿಕ್ಷಕರ ವೇತನ ತಾರತಮ್ಯ, ಶಿಕ್ಷಕರ ಕಲ್ಯಾಣ ನಿಧಿಯಲ್ಲಿ ಸದಸ್ಯತ್ವದ ವಿಚಾರ ಹಾಗೂ ಶಿಕ್ಷಕರ ನೇಮಕಾತಿ ಸಂಬAಧ ವೈ.ಎ.ನಾರಾಯಣಸ್ವಾಮಿ ಅವರು ಸದನದಲ್ಲಿ ಒಂದು ಬಾರಿಯೂ ದ್ವನಿ ಎತ್ತಿಲ್ಲ ಎಂದು ಆರೋಪಿಸುತ್ತಿರುವ ಖಾಸಗಿ ಶಾಲಾ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತೇನೆ.

ಜೊತೆಗೆ ಸರ್ಕಾರಿ ಶಾಲಾ ಶಿಕ್ಷಕರ ಟೈಮ್ ಬಾಂಡ್, ಒಪಿಎಸ್, ಅನುದಾನಿತ ಶಾಲಾ ಶಿಕ್ಷಕರ ಕಾಲ್ಪನಿಕ ವೇತನ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ಸರ್ಕಾರದ ಮೇಲೆ ಒತ್ತಡ ಹಾಕುವುದೇ ನನ್ನ ಮೊದಲ ಕರ್ತವ್ಯವಾಗಿದೆ.

talikatte lokesh

ಕ್ಷೇತ್ರದಲ್ಲಿ ಸುತ್ತಿದಾಗ ಸ್ಪಂದನೆ ಹೇಗಿದೆ?

ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ತುಮಕೂರು, ದಾವಣಗೆರೆ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನನಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಈ ಐದು ಜಿಲ್ಲೆಯ ಬಹುತೇಕ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಐದು ಜಿಲ್ಲೆಗಳ ಖಾಸಗಿ ಶಾಲಾ ಶಿಕ್ಷಕರ ಸಂಘ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರ ಬೆಂಬಲವೂ ನನ್ನ ಬೆನ್ನಿಗೆ ಇರುವುದರಿಂದ ನನ್ನ ಗೆಲುವು ಖಚಿತ.

ಈ ಚುನಾವಣೆಯಲ್ಲಿ ನಿಮ್ಮ ನೇರ ಎದುರಾಳಿ ಯಾರು?

ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ನೇರ ಎದುರಾಳಿಗಳಾಗಿದ್ದಾರೆ. ಆದರೆ ಶಿಕ್ಷಕರ ಕ್ಷೇತ್ರದಲ್ಲಿ ಈವರೆಗೂ ಆಯ್ಕೆಯಾದ ಜನಪ್ರತಿನಿಧಿಗಳು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಇದು ನನ್ನ ಗೆಲುವಿಗೆ ಉತ್ತಮ ವಾತಾವರಣ ಕಲ್ಪಿಸಿದೆ. ರೂಪ್ಸ ಅಧ್ಯಕ್ಷನಾಗಿ ಶಿಕ್ಷಕರ ಸಮಸ್ಯೆಗಳ ಪರ ಹೋರಾಟ ನಡೆಸಿರುವ ನನಗೆ ಶಿಕ್ಷಕರು ಕೈ ಹಿಡಿಯಲಿದ್ದಾರೆ ಎಂಬ ಆಶಾಭಾವನೆ ದೃಢವಾಗಿದೆ.

English Summary: Vidhan Parishad South East Teachers Constituency Election, Lokesh Talikatte Interview, dinamaana.com, Kannada News

 

TAGGED:dinamaana.comKannada NewsLokesh Talikatte Interviewಪಕ್ಷೇತರ ಅಭ್ಯರ್ಥಿಲೋಕೇಶ್ ತಾಳಿಕಟ್ಟೆವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರ
Share This Article
Twitter Email Copy Link Print
Previous Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 40 : ಅಳುವ ಬೆಟ್ಟಗಳು!
Next Article davanagere ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

19 ವರ್ಷಗಳ ನಂತರ ಹಳೇ ಕುಂದುವಾಡದಲ್ಲಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ: ಜಗಮಗಿಸುತ್ತಿದೆ ಗ್ರಾಮ

ದಾವಣಗೆರೆ(Davanagere): ಬೇಸಿಗೆ ಬಂತೆಂದರೆ ಸಾಕು ಜಾತ್ರಾ ಮಹೋತ್ಸವಗಳ ಸಂಭ್ರಮ ಪ್ರಾರಂಭವಾಗುತ್ತದೆ. ಆಯಾ ಗ್ರಾಮದ, ಗ್ರಾಮದೇವತೆಗಳ ಆರಾಧನೆಯನ್ನು ಜಾತ್ರಾ ಮೂಲಕ ವೈಭವದಿಂದ…

By Dinamaana Kannada News

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ : ಸಿದ್ದರಾಮಯ್ಯ

ಮೈಸೂರು, ಜ. 10 : ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ…

By Dinamaana Kannada News

ಅಂಬೇಡ್ಕರ್ ಬಗ್ಗೆ ಅವಹೇಳನ : ಅಮಿತ್ ಷಾ ಕ್ಷಮೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ನವದೆಹಲಿ (Davanagere):  ಸಂಸತ್ತಿನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?