ದಾವಣಗೆರೆ :
ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ ಪೋನ್‌ಗಳನ್ನು CEIR PORTAL ಮೊಬೈಲ್ ವಾರಸುದಾರರ ವಿವರಗಳನ್ನು ನಮೂದು ಮಾಡಿ ಮೊಬೈಲ್ IMEI ನಂಬರನ್ನು ಬ್ಲಾಕ್ ಮಾಡುವ ಮುಖಾಂತರ ಕಳೆದುಹೋದ ಮೊಬೈಲ್‌ಗಳ ಪೈಕಿ 28 ಮೊಬೈಲ್‌ಗಳನ್ನು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪತ್ತೆ ಮಾಡಿದ್ದು, ಚನ್ನಗಿರಿಯಲ್ಲಿ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ವಾರಸುದಾರರಿಗೆ ಹಿಂದಿರುಗಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ ಸಂತೋಷ, ಜಿ ಮಂಜುನಾಥ , ಚನ್ನಗಿರಿ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ, ಚನ್ನಗಿರಿ ಉಪ ವಿಭಾಗದ ಪೊಲೀಸ್ ನಿರೀಕ್ಷಕರುಗಳಾದ ನಿರಂಜನ್, ಗೋಪಾಲ ನಾಯ್ಕ್, ಮುದ್ದುರಾಜ್, ರವಿ ಎನ್ ಎಸ್ ಹಾಗೂ ಪೊಲೀಸ್ ಸಿಬ್ಬಂದಿಗಳು, ಮೊಬೈಲ್ ವಾರಸುದಾರರು ಉಪಸ್ಥಿತರಿದ್ದರು.
ಮೊಬೈಲ್ ವಾರಸುದಾರರ ವಶಕ್ಕೆ
Leave a comment